• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌ ಭೀತಿ; ಮಹತ್ವದ ನಿರ್ಧಾರ ಘೋಷಿಸಿದ BMTC

Any Mind by Any Mind
December 27, 2022
in ಕರ್ನಾಟಕ
0
ಕೋವಿಡ್‌ ಭೀತಿ; ಮಹತ್ವದ ನಿರ್ಧಾರ ಘೋಷಿಸಿದ BMTC
Share on WhatsAppShare on FacebookShare on Telegram

ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್‌ ಉಪತಳಿ BF7 ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದ್ದು ಸಂಭಾವ್ಯ ನಾಲ್ಕನೇ ಅಲೆಯನ್ನ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತರಲು ಚಿಂತನೆ ನಡೆಸಿದೆ.

ADVERTISEMENT

ಇನ್ನು ಕೋವಿಡ್‌ ನಾಲ್ಕನೇ ಅಲೆ ಭೀತಿ ಹಿನ್ನಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಹತ್ವದ ನಿರ್ಧಾರ ಮಾಡಿದ್ದು ಶನಿವಾರದಿಂದ ಬಿಎಂಟಿಸಿ ಬಸ್‌ನಲ್ಲಿ ಒಡಾಡುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.

ಮಾಸ್ಕ್ ಹಾಕದ ಪ್ರಯಾಣಿಕರಿಗೆ ಮಾಸ್ಕ್ ಹಾಕುವಂತೆ ನಿರ್ವಾಹಕರು ಸಲಹೆ ನೀಡಬೇಕು ಮತ್ತು ಪ್ರತಿದಿನ ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಬೂಸ್ಟರ್‌ ಡೋಸ್‌ ಹಾಕಿಸಿಕೊಳ್ಲುವಂತೆ ಮನವಿ ಮಾಡುವಂತೆ ಸಂಸ್ಥೆ ಆದೇಶ ಹೊರಡಿಸಿದೆ.

Scan-23-Dec-22-·-04·25·36Download
Tags: Covid 19ಕರೋನಾಕೋವಿಡ್-19
Previous Post

RAMESH KUMAR | ಮಿಸ್ಸಿಂಗ್ ಖಡತಗಳ ಬಗ್ಗೆ ಎಚ್ಚರವಹಿಸಿ ನಿರ್ಭಂದ ಹಾಕಿ | ರಮೇಶ್ ಕುಮಾರ್ | Karnataka Assembly|

Next Post

ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆನಷ್ಟವಾದಲ್ಲಿ ನಿಯಮಾನುಸಾರ ಪರಿಹಾರ : ಬಿ.ಸಿ.ಪಾಟೀಲ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆನಷ್ಟವಾದಲ್ಲಿ ನಿಯಮಾನುಸಾರ ಪರಿಹಾರ : ಬಿ.ಸಿ.ಪಾಟೀಲ್

ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆನಷ್ಟವಾದಲ್ಲಿ ನಿಯಮಾನುಸಾರ ಪರಿಹಾರ : ಬಿ.ಸಿ.ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!