• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

5,8, 9 ಹಾಗೂ 11ನೇ ತರಗತಿಗೆ ಬೋರ್ಡ್ ಎಕ್ಸ್ಂ: ಅನುಮತಿ ನೀಡಿದ ಹೈಕೋರ್ಟ್‌ ವಿಭಾಗೀಯ ಪೀಠ

Any Mind by Any Mind
March 7, 2024
in Top Story, ಕರ್ನಾಟಕ
0
ಬೋರ್ಡ್​ ಎಕ್ಸಾಂ ರದ್ದುಗೊಳಿಸಿದ ಹೈಕೋರ್ಟ್​
Share on WhatsAppShare on FacebookShare on Telegram

ಬೆಂಗಳೂರು(Bengaluru): 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ (Board Exam) ನಡೆಸಲು ಹೈಕೋರ್ಟ್‌ (High Court) ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.

ನಿನ್ನೆಯಷ್ಟೇ‌ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳ್ಳಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿತ್ತು. ಆದೇಶದ ಕುರಿತು ರಾಜ್ಯ ಸರ್ಕಾರ (State Government) ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಆದರೆ ರಾಜ್ಯ ಸರ್ಕಾರ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.

9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರು ಹೇಳಿದ್ದರು.

#karnataka #bengaluru #boardexam #exam #highcourt

Previous Post

ಯುಕೋ ಬ್ಯಾಂಕ್ ನಲ್ಲಿ 820 ಕೋಟಿ ರೂ. ಹಗರಣ: 67 ಕಡೆ‌ ಸಿಬಿಐ ದಾಳಿ

Next Post

ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪನೆ: ಸಿದ್ದರಾಮಯ್ಯ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪನೆ: ಸಿದ್ದರಾಮಯ್ಯ

ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪನೆ: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada