• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರೀ ಬಿರುಗಾಳಿ; ಪೆಟ್ರೋಲ್ ಬಂಕ್ ಮೇಲೆ ಬಿದ್ದ ಜಾಹೀರಾತು ಫಲಕ!

ಪ್ರತಿಧ್ವನಿ by ಪ್ರತಿಧ್ವನಿ
May 14, 2024
in ದೇಶ
0
ಭಾರೀ ಬಿರುಗಾಳಿ; ಪೆಟ್ರೋಲ್ ಬಂಕ್ ಮೇಲೆ ಬಿದ್ದ ಜಾಹೀರಾತು ಫಲಕ!
Share on WhatsAppShare on FacebookShare on Telegram

ಮುಂಬೈ: ಘಾಟ್‌ ಕೋಪರ್‌ ನಲ್ಲಿ ಬೃಹತ್ ಬಿರುಗಾಳಿ ಬೀಸಿದ್ದರ ಪರಿಣಾಮ ಬೃಹತ್ ಜಾಹೀರಾತು ಫಲಕವೊಂದು ಪೆಟ್ರೋಲ್‌ ಬಂಕ್‌ ಮೇಲೆ ಬಿದ್ದು 8 ಜನ ಸಾವನ್ನಪ್ಪಿದ್ದಾರೆ.

ADVERTISEMENT

ಅವಶೇಷಗಳ ಅಡಿಯಲ್ಲಿ 20 ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸುಮಾರು 59 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪೆಟ್ರೋಲ್‌ ಬಂಕ್‌ (Petrol Bunk) ಎದುರಗಡೆ ಬೃಹತ್‌ ಜಾಹೀರಾತು ಫಲಕ ಅಳವಡಿಸಲಾಗಿತ್ತು. ಕಬ್ಬಿಣದ ಬಿಲ್‌ ಬೋರ್ಡ್‌ ಪೆಟ್ರೋಲ್‌ ಬಂಕ್‌ ಬಳಿ ನಿಂತಿದ್ದ ಕಾರುಗಳ ಮೇಲೆ ಬಿದ್ದಿದೆ. ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸ್ಥಳಕ್ಕೆ ಆಗಮಿಸಿ ಅವಶೇಷಗಳಡಿ ಸಿಲುಕಿರುವ ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಜನರನ್ನು ರಕ್ಷಿಸಲು ಆದ್ಯತೆ ನೀಡಲಾಗಿದ್ದು ಗಾಯಗೊಂಡವರಿಗೆ ಸರ್ಕಾರ ಚಿಕಿತ್ಸೆ ನೀಡಲಿದೆ. ಮೃತ ಕುಟುಂಬದ ಸದಸ್ಯಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಂಬೈನಲ್ಲಿರುವ ಎಲ್ಲಾ ಹೋರ್ಡಿಂಗ್‌ಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

Tags: AdvertiseDeathmumbaiNDRFPetrolBunk
Previous Post

White patches: ಮುಖದಲ್ಲಿನ ಬಿಳಿ ಕಲೆಗಳ ಸಮಸ್ಯೆಗೆ ತಕ್ಷಣವೇ ಗುಡ್ ಬಾಯ್ ಹೇಳಿ.!

Next Post

ಬಿಜೆಪಿಯನ್ನು ಆವರಿಸುತ್ತಿರುವ ಸೋಲಿನ ಛಾಯೆ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ನಾನು ಮುಸ್ಲಿಂ ವಿರೋಧಿಯಲ್ಲ ಎಲ್ಲರಿಗೂ ಸಮಾನ ಬದುಕು ಕಲ್ಪಿಸಿದ್ದೇನೆ; ಮೋದಿ

ಬಿಜೆಪಿಯನ್ನು ಆವರಿಸುತ್ತಿರುವ ಸೋಲಿನ ಛಾಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada