• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಹಾರಾಷ್ಟ್ರ; ರಾಯಗಢದ ಕಾರವಾಳಿಯ ಬೋಟ್‌ನಲ್ಲಿ ಎಕೆ-47 ರೈಫಲ್‌ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
August 18, 2022
in ದೇಶ, ವಿದೇಶ
0
ಮಹಾರಾಷ್ಟ್ರ; ರಾಯಗಢದ ಕಾರವಾಳಿಯ ಬೋಟ್‌ನಲ್ಲಿ ಎಕೆ-47 ರೈಫಲ್‌ ಪತ್ತೆ
Share on WhatsAppShare on FacebookShare on Telegram

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಹರಿಹರೇಶ್ವರ ಕಡಲ ತೀರದಲ್ಲಿ ಗುರುವಾರ ಬೆಳ್ಳಗ್ಗೆ ಎಕೆ-47 ರೈಫಲ್ಗಳು ತುಂಬಿರುವ ಬೋಟ್ ಪತ್ತೆಯಾಗಿದ್ದು ದೋಣಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ADVERTISEMENT

ವಿಚಾರ ಹೊರಬರುತ್ತಿದ್ದಂತೆ ರಾಜ್ಯದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕೃಷ್ಣ ಜನ್ಮಾಷ್ಠಮಿ, ದಹಿ ಹಂಡಿ, ಗಣೇಶೋತ್ಸವ ವೇಳೆ ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಹೇಳಲಾಗಿದೆ.

ಮಹಾರಾಷ್ಟ್ರದ ಕಡಲ ತೀರ ಜಿಲ್ಲೆಗಳಾದ ಮುಂಬೈ, ಥಾಣೆ, ಪಾಲ್ವರ್, ರಾಯಗಢ, ರತ್ನಗಿರಿ ಹಾಗು ಸಿಂಧುದುರ್ಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಪರಿಸ್ಥಿತಿ ಕುರಿತು ಮಾಹಿತಿ ಪಡೆದಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುಂಜಾಗ್ರತ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಭಾರತದ 7, ಪಾಕಿಸ್ತಾನದ 1 ಯೂಟ್ಯೂಬ್‌ ಚಾನೆಲ್‌ ನಿಷೇಧಿಸಿದ ಕೇಂದ್ರ

Next Post

ಕೈಕೊಟ್ಟ ಆಸ್ತಿ ನೋಂದಣಿ ಸಾಫ್ಟ್‌ ವೇರ್: ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಜನರ ಆಕ್ರೋಶ

Related Posts

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?
ವಿದೇಶ

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

by ಪ್ರತಿಧ್ವನಿ
April 12, 2026
0

ಇತ್ತೀಚೆಗೆ ಇರಾನ್ ತನ್ನ ಜಲಗಡಿ ದಾಟುವ ಹಡಗುಗಳಿಂದ ತೆರಿಗೆ ವಸೂಲಿ ಮಾಡುವ ಸಾಧ್ಯತೆ ಬಗ್ಗೆ ಚರ್ಚೆಗಳು ಜೋರಾಗುತ್ತಿರುವ ಹಿನ್ನೆಲೆಯಲ್ಲಿ, ಜಾಗತಿಕ ಸಮುದ್ರ ಕಾನೂನುಗಳ ಬಗ್ಗೆ ಮತ್ತೆ ಗಮನ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

April 7, 2026
Next Post
5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಬೀಳುತ್ತೆ ದಂಡ: ಬಿಡಿಎ ನಿವೇಶನದಾರರಿಗೆ ಶಾಕ್!

ಕೈಕೊಟ್ಟ ಆಸ್ತಿ ನೋಂದಣಿ ಸಾಫ್ಟ್‌ ವೇರ್: ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಜನರ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!