• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್‌ ರದ್ದು!

Any Mind by Any Mind
July 10, 2022
in ಕರ್ನಾಟಕ
0
ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್‌ ರದ್ದು!
Share on WhatsAppShare on FacebookShare on Telegram

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಮುಳುಗಡೆ ಆಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಬೋಟಿಂಗ್‌ ರದ್ದುಗೊಳಿಸಲಾಗಿದೆ.

ADVERTISEMENT

ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ನಿನ್ನೆಯಲ್ಲಿ 13ಸಾವಿರಕ್ಕೂ ಅಧಿಕ ಕ್ಯೂಸೆಕ್ಸ್‌ ನೀರು ಹೊರಗೆ ಬಿಡಲಾಗುತ್ತಿದೆ. ಇದರಿಂದ ಕಾವೇರಿ ಜಲನಯನ ಪ್ರದೇಶಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿರುವ ಕಾರಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಭಾನುವಾರದಿಂದ ಪ್ರವಾಸಿಗರಿಗೆ ಬೋಟಿಂಗ್ ರದ್ದು ಮಾಡಲಾಗಿದೆ.

ಕಳೆದ 2 ವರ್ಷಗಳ ಹಿಂದೆ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಟ್ಟಿದ್ದ ಪರಿಣಾಮ ರಂಗನತಿಟ್ಟು ಪಕ್ಷಿಧಾಮದ ಬಹುತೇಕ ನಡುಗಡ್ಡೆಗಳು ನಾಶವಾಗಿದ್ದವು. ಇದರಿಂದ ಅಲ್ಲಿದ್ದ ಪಕ್ಷಿ ಸಂಕುಲ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದವು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದರೆ, ಕೆಆರ್‌ಎಸ್ ಡ್ಯಾಂನಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. ಇದರಿಂದ ರಂಗನತಿಟ್ಟು ಮುಳುಗಡೆಯಾಗುವ ಸಾಧ್ಯತೆ ಇದೆ.

Tags: pratidhvaninewspratidvani
Previous Post

ದಕ್ಷಿಣ ಆಫ್ರಿಕಾದ ಬಾರ್‌ ನಲ್ಲಿ ಶೂಟೌಟ್‌ ಗೆ 14 ಮಂದಿ ದುರ್ಮರಣ

Next Post

ಪಕ್ಷದ ಸಭೆಗೆ ಗೋವಾದ 7 ಕಾಂಗ್ರೆಸ್‌ ಶಾಸಕರು ಗೈರು: ಬಿಜೆಪಿಯಿಂದ ಆಪರೇಷನ್‌ ಕಮಲ?

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ವಿಧಾನಪರಿಷತ್‌ ಗೆ ಕಾಂಗ್ರೆಸ್‌ ಟಿಕೆಟ್‌ ಪ್ರಕಟ!

ಪಕ್ಷದ ಸಭೆಗೆ ಗೋವಾದ 7 ಕಾಂಗ್ರೆಸ್‌ ಶಾಸಕರು ಗೈರು: ಬಿಜೆಪಿಯಿಂದ ಆಪರೇಷನ್‌ ಕಮಲ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!