• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದೀಪಾವಳಿ ಪ್ರಯುಕ್ತ ಬ್ಯಾಂಕ್‌ ಆಫ್ ಭಾಗ್ಯಲಕ್ಷಿ ಘೋಷಿಸಿದ ಶ್ರೀದೇವಿ ಎಂಟರ್‌ಟೈನ್‌ಮೆಂಟ್ಸ್‌

ಪ್ರತಿಧ್ವನಿ by ಪ್ರತಿಧ್ವನಿ
October 24, 2022
in ಸಿನಿಮಾ
0
ದೀಪಾವಳಿ ಪ್ರಯುಕ್ತ ಬ್ಯಾಂಕ್‌ ಆಫ್ ಭಾಗ್ಯಲಕ್ಷಿ ಘೋಷಿಸಿದ ಶ್ರೀದೇವಿ ಎಂಟರ್‌ಟೈನ್‌ಮೆಂಟ್ಸ್‌
Share on WhatsAppShare on FacebookShare on Telegram

ರಂಗಿತರಂಗ, ಅವನೇ ಶ್ರೀಮನ್ನಾರಾಯಣ ಬಿಡುಗಡೆ ಹೊಸ್ತಿಲಲ್ಲಿ ನಿಂತಿರುವ ಸ್ಪೂಕಿ ಕಾಲೇಜ್‌ ನಂತಹ ಚಿತ್ರಗಳನ್ನ ನಿರ್ಮಿಸಿರುವ ಶ್ರೀದೇವಿ ಎಂಟರ್‌ಟೈನ್‌ಮೆಂಟ್ಸ್‌ ದೀಪಾವಳಿ ಪ್ರಯುಕ್ತ ಹೊಸ ಚಿತ್ರವೊಂದನ್ನು ಘೋಷಿಸಿದೆ.

ADVERTISEMENT

ನಟ ಕೃಷ್ಣ ಅಜಯ್‌ ರಾವ್‌ ನಟನೆಯ ಮುಂದಿನ ಚಿತ್ರ ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಚಿತ್ರಕ್ಕೆ ಹೆಚ್‌.ಕೆ.ಪ್ರಕಾಶ್‌ ಬಂಡವಾಳ ಹೂಡಲು ಮುಂದಾಗುತ್ತಿದ್ದಾರೆ.

ನವ ನಿರ್ದೇಶಕ ಅಭಿಷೇಕ್‌ ಆಕ್ಷನ್‌ ಕಟ್‌ ಹೇಳುತ್ತಿರುವ ಈ ಚಿತ್ರದ ಕಥೆ ಕೇಳಿ ಥ್ರಿಲ್‌ ಆಗಿರುವ ಅಜಯ್‌ ರಾವ್‌ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಇನ್ನಿ ನಿರ್ದೇಶಕ ಸಿಂಪಲ್‌ ಸುನಿ ಬಳಿ ಅಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ಹೊಂದಿರುವ ಅಭಿಷೇಕ್‌ ತಮ್ಮದೇ ಆದ VFX ಸ್ಟುಡಿಯೋವನ್ನು ಹೊಂದಿದ್ದಾರೆ.

ಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಇಂಟ್ರಸ್ಟಿಂಗ್ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಇದಿಷ್ಟನ್ನೇ ರಿವೀಲ್ ಮಾಡಿರುವ ಸಿನಿಮಾ ತಂಡ ಮುಂಬರುವ ದಿನಗಳಲ್ಲಿ ಚಿತ್ರದ ಬಗ್ಗೆ, ನಾಯಕಿ ಮತ್ತು ಕಲಾವಿದರ ಬಳಗ ಇದೆಲ್ಲದರ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.

ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ತೇಜಸ್ ಆರ್ ಸಂಕಲನ, ರಾಘು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Tags: Covid 19ಕರೋನಾಕೋವಿಡ್-19
Previous Post

ನಾಳೆ ಗೋಚರಿಸಲಿದೆ ಪಾರ್ಶ್ವ ಸೂರ್ಯಗ್ರಹಣ; ನೆಹರೂ ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಇಲ್ಲ ಅವಕಾಶ

Next Post

ರಾಮಮಂದಿರಕ್ಕೆ ಭೇಟಿ ನೀಡುವುದೆ ನನ್ನ ಗುರಿ : ಪಾಕ್‌ ಮಾಜಿ ಕ್ರಿಕೆಟಿಗ

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
Next Post
ರಾಮಮಂದಿರಕ್ಕೆ ಭೇಟಿ ನೀಡುವುದೆ ನನ್ನ ಗುರಿ : ಪಾಕ್‌ ಮಾಜಿ ಕ್ರಿಕೆಟಿಗ

ರಾಮಮಂದಿರಕ್ಕೆ ಭೇಟಿ ನೀಡುವುದೆ ನನ್ನ ಗುರಿ : ಪಾಕ್‌ ಮಾಜಿ ಕ್ರಿಕೆಟಿಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada