• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ದೇವಸ್ಥಾನದ ವಾಶ್‌ರೂಂನಲ್ಲಿ ಇಬ್ಬರು  ವಿದ್ಯಾರ್ಥಿನಿಯರ ಶವ ಪತ್ತೆ,

ಪ್ರತಿಧ್ವನಿ by ಪ್ರತಿಧ್ವನಿ
March 9, 2026
in ವಿಶೇಷ
0
ದೇವಸ್ಥಾನದ ವಾಶ್‌ರೂಂನಲ್ಲಿ ಇಬ್ಬರು  ವಿದ್ಯಾರ್ಥಿನಿಯರ ಶವ ಪತ್ತೆ,
Share on WhatsAppShare on FacebookShare on Telegram

ಸ್ನೇಹಿತರಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಶವ ದೇವಸ್ಥಾನದ ಶೌಚಾಲಯದಲ್ಲಿ ಪತ್ತೆಯಾಗಿದೆ.ಈ ಘಟನೆ ಗುಜರಾತ್ ಸೂರತ್ ಬಳಿ ಇರುವ ಸ್ವಾಮಿ ನಾರಾಯಣ ದೇವಸ್ಥಾನದ ಆವರಣದಲ್ಲಿ ನಡೆದಿದೆ.ದಿಂಡೋಲಿ ವಲಯದ ನಿವಾಸಿಗಳಾಗಿರುವ ರೋಶ್ನಿ ಸಿರ್ಸಾತ್(18) ಹಾಗೂ ಜೋಶ್ನ ಚೌಧರಿ(20) ಎಂಬ ಇಬ್ಬರು ವಿದ್ಯಾರ್ಥಿನಿಯರು ಆತ್ಮೀಯ ಸ್ನೇಹಿತರಾಗಿದ್ದರು. ಮನೆಯಿಂದ ಸ್ಕೂಟರ್ ಮೂಲಕ ಕಾಲೇಜಿಗೆ ತೆರಳಿದ ಇಬ್ಬರು ವಿದ್ಯಾರ್ಥಿನಿಯರು ಮರಳಿ ಮನಗೆ ಬಂದಿಲ್ಲ. ಆತಂಕಗೊಂಡ ಪೋಷಕರು ದೂರು ನೀಡಿದ್ದಾರೆ.

ADVERTISEMENT

ಯುವತಿಯರು ನಾಪತ್ತೆಯಾದ ಬೆನ್ನಲ್ಲೇ ಹುಡುಕಾಟ ಆರಂಭಿಸಿದ ಪೊಲೀಸರು ಮೊಬೈಲ್ ಟವರ್ ಲೋಕೇಶನ್ ಆದರಿಸಿ ಪತ್ತೆ ಹಚ್ಚಿದ್ದಾರೆ.  ಯುವತಿಯರು ಬಳಸಿದ ಮೊಬೈಲ್‌ನಲ್ಲಿನ ಚಾಟ್‌ಜಿಪಿಟಿ ಎಐ ಪೋಲಿಸರಿಗೆ ಸುಳಿವು ನೀಡಿದೆ.ಪೊಲೀಸರು ತಕ್ಷಣವೇ ಟವರ್ ಲೋಕೇಶನ್ ಮೂಲಕ ವಿದ್ಯಾರ್ಥಿನಿಯರ ಮೊಬೈಲ್ ಲೋಕೇಶನ್ ಪತ್ತೆ ಹಚ್ಚಿದ್ದಾರೆ. ಇದು ಆತ್ಮೀಯ ಸಂಸ್ಕಾರ ಧಾಮ ಸ್ವಾಮಿ ನಾರಾಯಣ ದೇವಸ್ಥಾನದ ಆವರಣ ತೋರಿಸಿತ್ತು. ಹೀಗಾಗಿ ಪೊಲೀಸರು ತಂಡ ನೇರವಾಗಿ ಸ್ವಾಮಿ ನಾರಾಯಣ ದೇವಸ್ಥಾನದ ಬಳಿ ಬಂದಿತ್ತು. ಈ ವೇಳೆ ಯುವತಿಯರ ಸ್ಕೂಟರ್ ದೇವಸ್ಥಾನದ ಆವರಣದಲ್ಲಿ ಪತ್ತೆಯಾಗಿತ್ತು.

YouTube player

ಪೊಲೀಸರು ದೇವಸ್ಥಾನದ ಎಲ್ಲಾ ಸಿಸಿಟಿವಿ ಪರಿಶೀಲಿಸಿದ್ದಾರೆ. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ದೇವಸ್ಥಾನದ ಶೌಚಾಲಯಕ್ಕೆ ತೆರಳಿರುವ ದೃಶ್ಯಗಳು ಲಭ್ಯವಾಗಿದೆ. ಆದರೆ ಶೌಚಾಲಯದಿಂದ ಈ ವಿದ್ಯಾರ್ಥಿಗಳು ಮರಳಿಲ್ಲ. ಹೀಗಾಗಿ ಪೊಲೀಸರು ಶೌಚಾಲಯದ ಬಳಿಕ ಬಂದು ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಇಬ್ಬರು ಯುವತಿಯರು ಶವ ಪತ್ತೆಯಾಗಿದೆ.

YouTube player

ಪೊಲೀಸರು ಮೃತದೇಹ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರೆ, ಇತ್ತ ಯುವತಿಯರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಇಬ್ಬರು ಯುವತಿಯರು ನೋವಿಲ್ಲದೆ ಬದುಕು ಅಂತ್ಯಗೊಳಿಸುವುದು ಹೇಗೆ ಎಂದು ಚಾಟ್‌ಜಿಪಿಟಿಯಲ್ಲಿ ಪರಿಶೀಲನೆ ಮಾಡಿದ್ದಾರೆ. ಬಳಿಕ ಅರಿವಳಿಕೆ ಮದ್ದಿನ ಡೋಸ್ ಹೆಚ್ಚಾಗಿ ಮೃತಪಟ್ಟ ಘಟನೆಗಳ ಸುದ್ದಿಯ ಸ್ಕ್ರೀನ್ ಶಾಟ್‌ಕೂಟ ಮೊಬೈಲ್‌ನಲ್ಲಿ ಪತ್ತೆಯಾಗಿದೆ. ಇವರ ಮೃತದೇಹದ ಪಕ್ಕದಲ್ಲೇ ಅರಿವಳಿಕೆ ಮದ್ದು ಚುಚ್ಚಿಕೊಳ್ಳಳು ಬಳಸಿದ ಸಿರಿಂಜ್ ಸೇರಿದಂತ ಇತರ ವಸ್ತುಗಳು ಪತ್ತೆಯಾಗಿದೆ.

Tags: Bodiesfemale studentspratidavanitemple washroom
Previous Post

ಹಸೆಮಣೆ ಏರಬೇಕಾಗಿದ್ದ ವ್ಯಕ್ತಿಯ ವೀರ ಮರಣ: ಅಂತಿಮ ನಮನಕ್ಕೆ ಬಂದ ಭಾವಿ ಪತ್ನಿ ಮಾಡಿದ್ದೇನು

Next Post

ಬೆನ್ನಿಗೆ ದುಖಃದ ಮೂಟೆ ಹೊತ್ತು ಕಪ್‌ ಗೆದ್ದ ಈ ಆಟಗಾರನ ಕಣ್ಣೀರ ಕಥೆ : ಕ್ರಿಕೆಟಿಗನ ಜೀವನದಲ್ಲಿ ನಡೆದಿದ್ದೇನು..?

Related Posts

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ
Top Story

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

by ಪ್ರತಿಧ್ವನಿ
May 5, 2026
0

''ಮತದಾನದ ನಂತರ ಇವಿಎಂ 80-90% ಚಾರ್ಜ್ ಆಗಿದೆ ಎಂದು ನೀವು ನನಗೆ ಹೇಳಬಲ್ಲಿರಾ? ಚುನಾವಣೆಗೆ ಎರಡು ದಿನಗಳ ಮೊದಲು, ಅವರು ನಮ್ಮವರನ್ನು ಬಂಧಿಸಲು ಪ್ರಾರಂಭಿಸಿದರು. ಅವರು ಎಲ್ಲೆಡೆ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಬೆನ್ನಿಗೆ ದುಖಃದ ಮೂಟೆ ಹೊತ್ತು ಕಪ್‌ ಗೆದ್ದ ಈ ಆಟಗಾರನ ಕಣ್ಣೀರ ಕಥೆ : ಕ್ರಿಕೆಟಿಗನ ಜೀವನದಲ್ಲಿ ನಡೆದಿದ್ದೇನು..?

ಬೆನ್ನಿಗೆ ದುಖಃದ ಮೂಟೆ ಹೊತ್ತು ಕಪ್‌ ಗೆದ್ದ ಈ ಆಟಗಾರನ ಕಣ್ಣೀರ ಕಥೆ : ಕ್ರಿಕೆಟಿಗನ ಜೀವನದಲ್ಲಿ ನಡೆದಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!