• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ..!!

ಪ್ರತಿಧ್ವನಿ by ಪ್ರತಿಧ್ವನಿ
January 16, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ..!!
Share on WhatsAppShare on FacebookShare on Telegram

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ ಮಾಡಲಾಗಿದೆ. ಶ್ರೀಮಂತ ನಟ ಎಂಬ ಕಾರಣಕ್ಕೆ ಕೆಲವರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದರು. ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸದ್ಯ ಕಳ್ಳರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ.

ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸೈಫ್ ಅಲಿ ಖಾನ್ ರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

‘ಕಳ್ಳರು 2-3 ಬಾರಿ ಹಲ್ಲೆ ಮಾಡಿದ್ದಾರೆ. ನಾವು ಇದನ್ನು ತನಿಖೆ ನಡೆಸುತ್ತಿದ್ದೇವೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಕೂಡ ತನಿಖೆ ನಡೆಸುತ್ತಿದೆ. ಮುಂಜಾನೆ 3 ಗಂಟೆಗೆ ಸೈಫ್ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ಆರು ಗಾಯಗಳಾಗಿದ್ದು, ಎರಡು ಕಡೆ ತುಂಬಾನೇ ಗಂಭೀರ ಗಾಯವಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ತುಂಬಾನೇ ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಬೆನ್ನಿನ ಮೂಳೆಗೆ ತೊಂದರೆ ಆಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ.

Tags: actorAttackBadrabandra Police StationBollywoodFIRKareena KapoorLeelavathi HospitalMansoor Ali khanmumbaiMumbai Crime BranchSaif Ali Khan
Previous Post

ಹುಬ್ಬಳ್ಳಿಗೆ ಆಗಮಿಸಿದ ಉಪ ರಾಷ್ಟ್ರಪತಿ ಶ್ರೀ ಜಗದೀಪ ಧನಕರ್..!!

Next Post

ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಾದ್ರೆ ಆರೋಗ್ಯದಲ್ಲಿ ಈ ಸಮಸ್ಯೆಗಳು ಕಾಡುತ್ತದೆ.!

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post
ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಾದ್ರೆ ಆರೋಗ್ಯದಲ್ಲಿ ಈ ಸಮಸ್ಯೆಗಳು ಕಾಡುತ್ತದೆ.!

ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಾದ್ರೆ ಆರೋಗ್ಯದಲ್ಲಿ ಈ ಸಮಸ್ಯೆಗಳು ಕಾಡುತ್ತದೆ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada