• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
January 17, 2026
in ದೇಶ, ಸಿನಿಮಾ
0
Share on WhatsAppShare on FacebookShare on Telegram

ಮುಂಬೈ: ಬಾಲಿವುಡ್‌ನಲ್ಲಿ ನನಗೆ ಅವಕಾಶ ಕಡಿಮೆ ಆಗಲು ಕೋಮುವಾದವೂ ಕಾರಣವಿರಬಹುದು ಎಂದು ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

ADVERTISEMENT
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಭೀಮಣ್ಣ ಖಂಡ್ರೆ 102 ವಯೋಸಹಜ ಕಾಯಿಲೆಯಿಂದ ಬೀದರ್‌ನಲ್ಲಿ ನಿಧನ…

ಬಿಬಿಸಿ ಏಷಿಯನ್ ನೆಟ್ವರ್ಕ್ ಸಂದರ್ಶನದ ವೇಳೆ ಬಾಲಿವುಡ್ ಮತ್ತು ಅವಕಾಶಗಳ ಬಗ್ಗೆ ಮಾತಾಡಿದ ಎಂದು ಆಸ್ಕ‌ರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆ‌ರ್. ರೆಹಮಾನ್, ಧರ್ಮಾದಾರಿತ ಅನುಭವಗಳು ನನಗೆ ಪರೋಕ್ಷವಾಗಿ ಆಗಿವೆ ಎಂದಿದ್ದಾರೆ.

ಕಳೆದ 8 ವರ್ಷಗಳಲ್ಲಿ ಬಾಲಿವುಡ್‌ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು. ಆದರೆ ನೇರವಾಗಿ ಇದು ನನಗೆ ಅನುಭವಕ್ಕೆ ಬಂದಿಲ್ಲ ಎಂದು ತಮಗೆ ಅವಕಾಶ ಕಡಿಮೆ ಆಗಿರುವುದಕ್ಕೆ ಕಾರಣ ತಿಳಿಸಿದ್ದಾರೆ‌.

A. R. Rahman Interview | Roja to Ramayana | International Success | Oscars | AI |

ನಾನು ಯಾವುದೇ ಅವಕಾಶಗಳನ್ನು ಹುಡುಕಿಕೊಂಡು ಹೋಗುವುದಿಲ್ಲ. ನನಗೆ ಬರುವ ಕೆಲಸಗಳನ್ನು ಶ್ರದ್ಧೆ ಇಟ್ಟು ಮಾಡುತ್ತೇನೆ. ಕೆಲಸ ಹುಡುಕಿ ಹೊರಟರೆ ಅದು ನಮಗೆ ಕೆಟ್ಟದಾಗಬಹುದು. 1990ರ ದಶಕದಲ್ಲಿ ಹಿಂದಿ ಸಿನಿಮಾಗಳಿಗಾಗಿ ಕೆಲಸ ಮಾಡುತ್ತಾ ವೃತ್ತಿ ಜೀವನ ಆರಂಭಿಸಿದಾಗ ಪೂರ್ವಗ್ರಹ ಅನುಭವ ಆಗಿರಲಿಲ್ಲ. ಬಹುಶಃ ಇಂತಹುದೆಲ್ಲ ನನ್ನ ಗಮನಕ್ಕೆ ಬರದೇ ಇರಬಹುದು. ದೇವರು ಇದನ್ನೆಲ್ಲಾ ಮರೆಮಾಡಿರಬಹುದು. ನಾನು ಅಂತಹ ಯಾವುದನ್ನೂ ಅನುಭವಿಸಲಿಲ್ಲ, ಆದರೆ, ಕಳೆದ 8 ವರ್ಷಗಳಲ್ಲಿ, ಆಗಿರುವ ಬದಲಾವಣೆಗಳು ಬಹುಶಃ, ಕೋಮು ಧೋರಣೆಯಿಂದಲೇ ನಡೆದಿರಬಹುದು ಎಂದು ಹೇಳಿದ್ದಾರೆ.

ಮಾಜಿ ಸಚಿವ KN Rajanna ಮನೆಯಲ್ಲಿ ನಾನ್​ವೆಜ್ ಊಟ ಬಹಳ ಚೆನ್ನಾಗಿತ್ತು ಎಂದ ಸಿಎಂ Siddaramaiah #pratidhvani

ಇನ್ನು ಸೃಜನಶೀಲರಲ್ಲದ ಜನರು ಈಗ ಬಾಲಿವುಡ್ ವಿಚಾರಗಳನ್ಮ ನಿರ್ಧರಿಸುವ ಅಧಿಕಾರ ಹೊಂದಿದ್ದಾರೆ. ಇದು ಸಾಮುದಾಯಿಕ ವಿಷಯವೂ ಆಗಿರಬಹುದು. ಆದರೆ, ನನಗೆ ನೇರವಾಗಿ ಅನುಭವಕ್ಕೆ ಬಂದಿಲ್ಲ. ಸಂಗೀತ ಸಂಯೋಜನೆಗೆ ನಿಮ್ಮ ಹೆಸರು ಅಂತಿಮಗೊಂಡಿತ್ತು. ಆದರೆ, ಮ್ಯೂಸಿಕ್ ಕಂಪನಿಯು ಅವರಿಗೆ ಬೇಕಾದ ಸಂಯೋಜಕರನ್ನು ನಿಯೋಜಿಸಿಕೊಂಡರು ಎಂಬುದು ನನ್ನ ಕಿವಿಗೆ ಬಿದ್ದಿತ್ತು. ಆಗ ನಾನು, ಪರವಾಗಿಲ್ಲ. ನನ್ನ ಕುಟುಂಬದ ಜೊತೆ ಕಾಲ ಕಳೆಯಲು ನನಗೆ ಸಮಯ ಸಿಕ್ಕಿತು ಎಂದಿದ್ದೆ ಎಂದು ರೆಹಮಾನ್ ಹೇಳಿದ್ದಾರೆ.

DK Shivakumar : ದೆಹಲಿಯಲ್ಲಿ ಡಿಕೆಶಿ ಸಂಚಲನಕಾರಿ ಹೇಳಿಕೆ..! #siddaramaiah #dkshivakumar #pratidhvani

ನಾನು ಕೆಲಸದ ಆಯ್ಕೆಯಲ್ಲಿ ಅತ್ಯಂತ ಜಾಗರೂಕನಾಗಿರುತ್ತೇನೆ. ಕೆಟ್ಟ ಉದ್ದೇಶದಿಂದ ಮಾಡುವ ಚಿತ್ರಗಳಿಂದ ಅಂತರ ಕಾಯ್ದುಕೊಳ್ಳುತ್ತೇನೆ ಎಂದಿದ್ದಾರೆ. ಛಾವಾ ಸಿನಿಮಾದಲ್ಲಿ ಕೆಲಸ ಮಾಡುವಾಗ ಆ ಸಿನಿಮಾ ವಿಭಜನೆಗೆ ಕಾರಣವಾಗುತ್ತದೆ ಎಂದು ಟೀಕೆಗಳು ಬಂದವು. ಆದರೆ, ಅದರ ಮೂಲ ಉದ್ದೇಶ ಧೈರ್ಯವನ್ನು ತೋರಿಸುವುದು ಎಂದು ನಾನು ಭಾವಿಸುತ್ತೇನೆ ಎಂದು ಸಂದರ್ಶನ ವೇಳೆ ಉತ್ತರಿಸಿದ್ದಾರೆ‌.

Previous Post

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

Next Post

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada