• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಾಲಿವುಡ್‌ ಅಂಗಳದಲ್ಲಿ ಬೀಫ್‌ ರಾಜಕೀಯ; ರಣಬೀರ್‌, ಅಗ್ನಿಹೋತ್ರಿ ಹಳೆಯ ವಿಡಿಯೋಗಳು ವೈರಲ್‌

ಫೈಝ್ by ಫೈಝ್
September 9, 2022
in ದೇಶ, ಸಿನಿಮಾ
0
ಬಾಲಿವುಡ್‌ ಅಂಗಳದಲ್ಲಿ ಬೀಫ್‌ ರಾಜಕೀಯ; ರಣಬೀರ್‌, ಅಗ್ನಿಹೋತ್ರಿ ಹಳೆಯ ವಿಡಿಯೋಗಳು ವೈರಲ್‌
Share on WhatsAppShare on FacebookShare on Telegram

ಬಾಲಿವುಡ್‌ ಚಿತ್ರಗಳನ್ನು ಒಂದಲ್ಲಾ ಒಂದು ಕಾರಣ ಇಟ್ಟುಕೊಂಡು ಬಲಪಂಥೀಯರು ಬಹಿಷ್ಕರಿಸಲು ಕರೆ ನೀಡುತ್ತಿದ್ದಾರೆ. ಬಹುತೇಕ ಬಾರಿ ಹಿಂದೂ ನಂಬಿಕೆಗಳಿಗೆ ಘಾಸಿ ಎಂಬ ವಾದವನ್ನು ಮುಂದಿಟ್ಟುಕೊಂಡು ಬಲಪಂಥೀಯರು ಬಾಲಿವುಡ್‌ ಚಿತ್ರಗಳ ಬಾಯ್ಕಾಟ್‌ ಅಭಿಯಾನವನ್ನು ನಡೆಸುತ್ತಿದ್ದಾರೆ.

ADVERTISEMENT

ರಣಬೀರ್‌ ಕಪೂರ್‌ ಅಭಿನಯದ ಬ್ರಹ್ಮಾಸ್ತ್ರ ಚಿತ್ರಕ್ಕೂ ಇಂತಹದ್ದೇ ಸಂದಿಗ್ಧತೆ ಎದುರಾಗಿದೆ. ಚಿತ್ರದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಚಿತ್ರದ ಟ್ರೇಲರ್‌ ಬಿಡುಗಡೆಯಾದಾಗ ಬಾಯ್ಕಾಟ್‌ ಅಭಿಯಾನ ನಡೆದಿತ್ತು. ಇದೀಗ, ರಣಬೀರ್‌ ಅವರ ಹಳೆಯ ಸಂದರ್ಶನದ ತುಣುಕೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದ್ದು, ತಾನು ಬೀಫ್‌ ತಿನ್ನುತ್ತೇನೆ ಎಂದು ರಣಬೀರ್‌ ಅದರಲ್ಲಿ ಹೇಳಿಕೊಂಡಿರುವುದು ಕಾಣುತ್ತದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ರಣಬೀರ್‌ ಹಾಗೂ ಅವರ ಚಿತ್ರದ ವಿರುದ್ಧ ಪ್ರಚಾರ ನಡೆಯುತ್ತಿದೆ. ಇದು ಚಿತ್ರಕ್ಕೆ ಮಾತ್ರ ಸೀಮಿತವಾಗದೆ, ಅವರ ವೈಯಕ್ತಿಕ ಬದುಕಿಗೂ ಸಮಸ್ಯೆಗಳನ್ನು ತಂದೊಡ್ಡಿದೆ. ಇತ್ತೀಚೆಗೆ ದೇವಸ್ಥಾನವೊಂದಕ್ಕೆ ತೆರಳದಂತೆ ರಣಬೀರ್‌ ಕಪೂರ್‌ – ಆಲಿಯಾ ಭಟ್‌ ದಂಪತಿಗೆ ಹಿಂದುತ್ವ ಸಂಘಟನೆಗಳು ಘೇರಾವ್‌ ಹಾಕಿತ್ತು.

https://twitter.com/imvengeance24/status/1567403442125303808

ಈ ನಡುವೆ, ಬಲಪಂಥೀಯ ಚಿತ್ರ ತಯಾರಕ ಎಂದೇ ಗುರುತಿಸಿಕೊಂಡಿರುವ, ದಿ ಕಾಶ್ಮೀರ್‌ ಫೈಲ್ಸ್‌ ಚಿತ್ರ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಅವರು ತಾನು ಬೀಫ್‌ ತಿನ್ನುವುದಾಗಿ ಹೇಳಿಕೆ ನೀಡಿದ್ದ ವಿಡಿಯೋ ತುಣುಕು ಕೂಡಾ ವೈರಲ್‌ ಆಗುತ್ತಿದೆ. ರಣಬೀರ್‌ ಚಿತ್ರಗಳಿಗೆ ಬಹಿಷ್ಕಾರ ಹಾಕುವವರು ಅಗ್ನಿಹೋತ್ರಿ ಚಿತ್ರಗಳಿಗೆ ಯಾಕೆ ಪ್ರಚಾರ ಮಾಡಿದ್ದೀರಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

Protest broke out at Ujjain's #Mahakal Temple when #Brahmastra  director Ayan Mukherjee, beef eater Ranbir Kapoor, and Alia Bhatt went for a photo-op.

Ranbir eat beef and he glorify his beef eating on camera & think that Hindus can be fooled by photo op at temple? pic.twitter.com/BpUS5FLtT8

— Oxomiya Jiyori 🇮🇳(Modi’s Family) (@SouleFacts) September 7, 2022

I fully support peaceful protests. Proud of all Hindus who do it for Dharma. It is constitutional right. Policemen who beat such protestors must be probed.

Beef eaters must not be allowed entry in Dharmik places. Curse me as much as you want. Will make no compromises on Dharma.

— Sanjeev Newar | सञ्जीव नेवर (@SanjeevSanskrit) September 7, 2022
https://twitter.com/rawat098anil/status/1567467178047467520
Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಶೂಟಿಂಗ್ ಆರಂಭಿಸಿದ ಎಡಗೈ ಅಪಘಾತಕ್ಕೆ ಕಾರಣ

Next Post

ರಾಜ್ಯದಲ್ಲಿ ಮತ್ತಷ್ಟು ಜಲಕಂಟಕ: ಕೋಡಿಮಠ ಸ್ವಾಮೀಜಿ ಭವಿಷ್ಯ

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

July 1, 2025
Next Post
ರಾಜ್ಯದಲ್ಲಿ ಮತ್ತಷ್ಟು ಜಲಕಂಟಕ: ಕೋಡಿಮಠ ಸ್ವಾಮೀಜಿ ಭವಿಷ್ಯ

ರಾಜ್ಯದಲ್ಲಿ ಮತ್ತಷ್ಟು ಜಲಕಂಟಕ: ಕೋಡಿಮಠ ಸ್ವಾಮೀಜಿ ಭವಿಷ್ಯ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!