• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅಖಿಲ್‌ ಅಕ್ಕಿನೇನಿ ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ನಟನ ಅಬ್ಬರ

Any Mind by Any Mind
April 15, 2023
in ಸಿನಿಮಾ
0
ಅಖಿಲ್‌ ಅಕ್ಕಿನೇನಿ ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ನಟನ ಅಬ್ಬರ
Share on WhatsAppShare on FacebookShare on Telegram

ಟಾಲಿವುಡ್‌ ನಟ ಅಖಿಲ್‌ ಅಕ್ಕಿನೇನಿ ಮುಂದಿನ ಸಿನಿಮಾ ಬಗ್ಗೆ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಕುತೂಹಲ ಇದೆ. ಅಖಿಲ್‌ ಅಕ್ಕಿನೇನಿ ನಟನೆಯ ‘ಏಜೆಂಟ್​’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.

ADVERTISEMENT

ಇತ್ತೀಚೆಗಷ್ಟೇ ಅಖಿಲ್‌ ಹುಟ್ಟುಹಬ್ಬದ ಪ್ರಯುಕ್ತ ಅವರ ಖಡಕ್‌ ಲುಕ್‌ನ ಪೋಸ್ಟರ್‌ವೊಂದನ್ನ ರಿಲೀಸ್‌ ಮಾಡಲಾಗಿತ್ತು. ಇದೀಗ ʻಏಜೆಂಟ್‌ʼ ಚಿತ್ರತಂಡದಿಂದ ಮತ್ತೊಂದು ಪೋಸ್ಟರ್‌ ಅನಾವರಣ ಆಗಿದೆ. ಚಿತ್ರತಂಡಕ್ಕೆ ಮತ್ತೊಬ್ಬ ಸ್ಟಾರ್‌ ನಟ ಎಂಟ್ರಿ ಕೊಟ್ಟಿದ್ದಾರೆ.

ಹೌದು.. ಬಾಲಿವುಡ್‌ ನಟ ದಿನೋ ಮೋರಿಯಾ ʻಏಜೆಂಟ್‌ʼ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಬಾಲಿವುಡ್​ನಲ್ಲಿ ‘ರಾಝ್’, ‘ಅಕ್ಸರ್’, ‘ಜೂಲಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆಗಿರುವ ದಿನೋ ಮೋರಿಯಾ  ಸಾಕಷ್ಟು ಬೇಡಿಕೆ ಹೊಂದಿದ್ದಾರೆ.

ಇದೀಗ ಅವರು ‘ಏಜೆಂಟ್​’ ಚಿತ್ರತಂಡಕ್ಕೆ ಸೇರ್ಪಡೆ ಆಗಿದ್ದು, ದಿನೋ ಮೋರಿಯಾ ಅವರ ಫಸ್ಟ್​ ಲುಕ್​ ಪೋಸ್ಟರ್​ ಗಮನ ಸೆಳೆಯುತ್ತಿದೆ. ಉದ್ದ ಕೂದಲು, ಮುಖದ‌ ಮೇಲೆ ಗಾಯದ ಗುರುತು, ಕೈಯ್ಯಲ್ಲಿ ಗನ್ ಹಿಡಿದು ಅವರು ರಗಡ್ ಆಗಿ ಪೋಸ್​ ಕೊಟ್ಟಿದ್ದಾರೆ.  ಆ ಮೂಲಕ ಚಿತ್ರದ ಬಗೆಗಿನ ಕೌತುಕ ಹೆಚ್ಚಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದ ‘ಏಜೆಂಟ್’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇದೇ ಏಪ್ರಿಲ್‌ 28ರಂದು ಈ ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

Tags: #tollywood #filmindustry #boolywood #star #akilakkineni #partidhvani #pratidhvanidigital #pratidhvaninews
Previous Post

ಕಾಂಗ್ರೆಸ್​ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ

Next Post

ಕೋಲಾರದಿಂದ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್​ : ವರುಣ ಕ್ಷೇತ್ರದ ಮೇಲಷ್ಟೇ ವಿಪಕ್ಷ ನಾಯಕನ ಗಮನ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಕೋಲಾರದಿಂದ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್​ : ವರುಣ ಕ್ಷೇತ್ರದ ಮೇಲಷ್ಟೇ ವಿಪಕ್ಷ ನಾಯಕನ ಗಮನ

ಕೋಲಾರದಿಂದ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್​ : ವರುಣ ಕ್ಷೇತ್ರದ ಮೇಲಷ್ಟೇ ವಿಪಕ್ಷ ನಾಯಕನ ಗಮನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada