• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ..ರಂಜಾನ್ ಸನಿಹದಲ್ಲೇ ಉಗ್ರ ಕೃತ್ಯ ! 

Chetan by Chetan
February 28, 2025
in Top Story, ಇದೀಗ, ವಿದೇಶ
0
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ..ರಂಜಾನ್ ಸನಿಹದಲ್ಲೇ ಉಗ್ರ ಕೃತ್ಯ ! 
Share on WhatsAppShare on FacebookShare on Telegram

ಶುಕ್ರವಾರದ ನಮಾಜ್ ವೇಳೆಯಲ್ಲಿಯೇ ಮಸೀದಿಯ (Masjid) ಒಳಗಡೆಯೇ ಬಾಂಬ್ ಸ್ಫೋಟಗೊಂಡ (Bomb blast) ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. 

ADVERTISEMENT

ಪಾಕಿಸ್ತಾನದ ನೌಶೇರಾ ಜಿಲ್ಲೆಯ ಅಕೋರಾ ಖಟ್ಟಕ್ ಪ್ರದೇಶದಲ್ಲಿ ಈ ಬಾಂಬ್ ಸ್ಫೋಟ (Bomb blast) ನಡೆದಿದೆ. ಇಲ್ಲಿನ ಮದರಸಾದ ಆವರಣದಲ್ಲಿರುವ ಮಸೀದಿಯಲ್ಲಿ ಪ್ರಾರ್ಥನೆಯ ಸಮಯ ನೋಡಿಕೊಂಡೇ ಈ ಬಾಂಬ್ ಸ್ಪೋಟ ಮಾಡಲಾಗಿದೆ. 

ಈ ಬಾಂಬ್ ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಗುಂಪು ವಹಿಸಿಕೊಂಡಿಲ್ಲ. ಮುಸ್ಲಿಮರ ಪವಿತ್ರ ರಂಜಾನ್ ತಿಂಗಳು ಆರಂಭವಾಗಲು ಒಂದು ದಿನ ಇರುವಾಗ ಈ ಘಟನೆ ನಡೆದಿದ್ದು, ಪಾಕಿಸ್ತಾನದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ.

Tags: ನೌಶೆರಾ ಬಾಂಬ್ ಬ್ಲಾಸ್ಟ್ಪಾಕಿಸ್ತಾನ ಬಾಂಬ್ ಬ್ಲಾಸ್ಟ್ಮಸೀದಿ ಬಾಂಬ್ ಬ್ಲಾಸ್ಟ್ರಂಜಾನ್ ಬಾಂಬ್ ಬ್ಲಾಸ್ಟ್
Previous Post

ಕಾಂಗ್ರೆಸ್ ರಾಜ್ಯವನ್ನೇ ಸಾಲದ ಶೂಲಕ್ಕೆ ಏರಿಸಿದೆ.. ಜನ ನಿಮ್ಮನ್ನು ಶೂಲಕ್ಕೆ ಏರಿಸೋದು ಅಷ್ಟೆ ಬಾಕಿ : ಸಿಟಿ ರವಿ 

Next Post

ಗ್ರೀನ್‌ ಸ್ಟೀಲ್ ಕ್ಷೇತ್ರದ ವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಗ್ರೀನ್‌ ಸ್ಟೀಲ್ ಕ್ಷೇತ್ರದ ವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು

ಗ್ರೀನ್‌ ಸ್ಟೀಲ್ ಕ್ಷೇತ್ರದ ವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!