• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುದ್ದಿ ಓದುತ್ತಿರುವಾಗಲೇ ಬಾಂಬ್ ಬ್ಲಾಸ್ಟ್ – ಸ್ಟುಡಿಯೋ ಬಿಟ್ಟು ಓಡಿದ ಇರಾನ್ ಸುದ್ದಿ ನಿರೂಪಕಿ!

Chetan by Chetan
June 17, 2025
in Top Story, ವಿದೇಶ
0
ಸುದ್ದಿ ಓದುತ್ತಿರುವಾಗಲೇ ಬಾಂಬ್ ಬ್ಲಾಸ್ಟ್ – ಸ್ಟುಡಿಯೋ ಬಿಟ್ಟು ಓಡಿದ ಇರಾನ್ ಸುದ್ದಿ ನಿರೂಪಕಿ!
Share on WhatsAppShare on FacebookShare on Telegram

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ (Israel & Iran war) ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇರಾನ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ಮತ್ತಷ್ಟು ಉಗ್ರ ದಾಳಿಗೆ ಮುಂದಾಗಿದೆ. ಹೀಗಾಗಿ ಇಸ್ರೇಲ್ ನಡೆಸಿರುವ ದಾಳಿಗೆ ಇರಾನ್ ತತ್ತರಿಸಿ ಹೋಗಿದೆ. 

ADVERTISEMENT

ಇರಾನ್ ಮೂಲದ ನ್ಯೂಸ್‌ ಬ್ರಾಡ್ ಕ್ಯಾಸ್ಟ್ ಸಂಸ್ಥೆಯ ಮೇಲೆ ಇಸ್ರೇಲ್ ಮಿಸೈಲ್ ಅಟ್ಯಾಕ್ (Missile attack) ನಡೆಸಿದ್ದು, ಟಿವಿ ಚಾನೆಲ್ ನ ಸುದ್ದಿ ನಿರೂಪಕಿ ಸ್ಟೂಡಿಯೋದಲ್ಲಿ ನ್ಯೂಸ್ ಓದುವಾಗಲೆ ಅದೇ ಕಟ್ಟಡದ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿದೆ. 

ಹೀಗೆ ಮಿಸೈಲ್ ದಾಳಿಯಾಗುತ್ತಿದ್ದಂತೆ ಬೆಚ್ಚಿಬಿದ್ದ ನಿರೂಪಕಿ, ಲೈವ್ ನಲ್ಲೇ ನ್ಯೂಸ್ ಓದುತ್ತಿರೋದನ್ನ ಅರ್ಧಕ್ಕೆ ಬಿಟ್ಟು ಸ್ಟುಡಿಯೋದಿಂದ ಓಡಿ ಹೋಗಿದ್ದಾಳೆ.ಇರಾನ್ ನ ತೆಹರಾನ್ ಪಟ್ಟಣದಲ್ಲಿದ್ದ SNN ನ್ಯೂಸ್ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. 

Tags: ಇರಾನ್ಇಸ್ರೇಲ್ನಿರೂಪಕಿನ್ಯೂಸ್ ಸಂಸ್ಥೆಬಾಂಬ್ ಬ್ಲಾಸ್ಟ್ಮಿಸೈಲ್ ದಾಳಿಯುದ್ಧಲೈವ್ ಶೋ
Previous Post

“ಕೆಟ್ಟವರ ಸಹವಾಸದಲ್ಲಿ ಇರುವುದಕ್ಕಿಂತ ಏಕಾಂಗಿಯಾಗಿ ಇರುವುದು ಒಳ್ಳೆಯದು “

Next Post

ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಸಾಧ್ಯವಿಲ್ಲ – ನಾಗರೀಕರು ಈ ಕೂಡಲೇ ತೆಹರಾನ್ ತೊರೆಯಿರಿ : ಡೊನಾಲ್ಡ್ ಟ್ರಂಪ್ 

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಸಾಧ್ಯವಿಲ್ಲ – ನಾಗರೀಕರು ಈ ಕೂಡಲೇ ತೆಹರಾನ್ ತೊರೆಯಿರಿ : ಡೊನಾಲ್ಡ್ ಟ್ರಂಪ್ 

ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಸಾಧ್ಯವಿಲ್ಲ - ನಾಗರೀಕರು ಈ ಕೂಡಲೇ ತೆಹರಾನ್ ತೊರೆಯಿರಿ : ಡೊನಾಲ್ಡ್ ಟ್ರಂಪ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!