• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಪ್ರತಿಧ್ವನಿ by ಪ್ರತಿಧ್ವನಿ
March 3, 2026
in ಕರ್ನಾಟಕ
0
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?
Share on WhatsAppShare on FacebookShare on Telegram

ಕೋರಮಂಗಲದ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಸೋಮವಾರ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೆಲ ಕಾಲ ಕಚೇರಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ADVERTISEMENT

Rahul gandhi "ಮೋದಿ ಜೀ, ನೀವು ನಾಚಿಕೆಗೇಡಿನ ಬಗ್ಗೆ ಮಾತನಾಡುತ್ತಿದ್ದೀರಾ? #pratidhvani #rahulgandhi

ಸೋಮವಾರ ಬೆಳಗ್ಗೆ 10 ಗಂಟೆಗೆ ಕಚೇರಿಯ ಇ-ಮೇಲ್‌ ವಿ‍ಳಾಸಕ್ಕೆ ಸಂದೇಶ ಬಂದಿದ್ದು, ಬಳಿಕ ಸಿಬ್ಬಂದಿ ಇ-ಮೇಲ್ ಪರಿಶೀಲಿಸುವಾಗ ಬಾಂಬ್ ಬೆದರಿಕೆ ಸಂದೇಶ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪಾಸ್‌ಪೋರ್ಟ್ ಕಚೇರಿಯ ಅಧಿಕೃತ ಇ-ಮೇಲ್ ವಿಳಾಸಕ್ಕೆ ತಮಿಳು ಭಾಷೆಯಲ್ಲಿ ದುಷ್ಕರ್ಮಿಗಳು ಸಂದೇಶ ರವಾನಿಸಿದ್ದರು. ಅಜ್ಮಲ್ ಕಸಬ್‌ನಿಗೆ ಮರಣ ದಂಡನೆ ವಿಧಿಸಿರುವ ನಿಮ್ಮನ್ನು ನಾವು ಬಿಡುವುದಿಲ್ಲ. ಕೆಲವೇ ಹೊತ್ತಿನಲ್ಲಿ ಕಚೇರಿಯಲ್ಲಿರಿಸಿರುವ ಬಾಂಬ್‌ಗಳು ಸ್ಫೋಟಗೊಳ್ಳಲಿವೆ ಎಂದು ಸಂದೇಶದಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Talawar Community Protest : ಸರ್ಕಾರದ ವಿರುದ್ಧ ದಂಗೆ ಏಳ್ತೀವಿ..! #pratidhvani #priyankkharge #kalaburagi

ಕೂಡಲೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ, ಶ್ವಾನದ ದಳ ತಂಡದ ಜತೆ ಆಗಮಿಸಿ ಪರಿಶೀಲಿಸಲಾಗಿತ್ತು. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ವೇಳೆ ಕಚೇರಿ ಸಿಬ್ಬಂದಿಯನ್ನು ಕೆಲ ಕಾಲ ಹೊರಗೆ ಕಳುಹಿಸಲಾಗಿತ್ತು.ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪೊಲೀಸರಿಗೆ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

GD Harish Gowda : ಮತ ಚೋರಿ ಇವತ್ತು ಮೈಸೂರು DCC ಬ್ಯಾಂಕ್​ ಚುನಾವಣೆಯಲ್ಲಿ ಆಗಿದೆ #pratidhvani

ಇ–ಮೇಲ್ ಕಳುಹಿಸಿದ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಸೈಬರ್ ವಿಭಾಗದ ಸಹಕಾರದೊಂದಿಗೆ ತನಿಖೆ ನಡೆಸಲಾಗುತ್ತಿದೆ. ಇ–ಮೇಲ್ ಮೂಲ, ಐಪಿ ವಿಳಾಸ ಹಾಗೂ ತಾಂತ್ರಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

Tags: bengalurubomb threatregional passport office
Previous Post

ಇರಾನ್ ನೂತನ ಸರ್ವಾಧಿಕಾರಿ ಅರಾಫಿ ಹತ್ಯೆ?

Next Post

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!