• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕೊಚ್ಚಿ-ಬೆಂಗಳೂರು ಇಂಡಿಗೊ ವಿಮಾನಕ್ಕೆ ಬಾಂಬ್‌ ಬೆದರಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಇದೀಗ, ದೇಶ
0
ಇಂಡಿಗೊ ವಿಮಾನ
Share on WhatsAppShare on FacebookShare on Telegram

ಕೇರಳದ ಕೊಚ್ಚಿಯಿಂದ ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೊ ವಿಮಾನ ಒಳಗೆ ಬಾಂಬ್ ಇಟ್ಟಿರುವುದಾಗಿ ಸೋಮವಾರ (ಆಗಸ್ಟ್ 28) ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ

ADVERTISEMENT

6ಇ6482 ಇಂಡಿಗೊ ವಿಮಾನವು ಬೆಳಿಗ್ಗೆ 10.30ಕ್ಕೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಬೇಕಿತ್ತು. ಆದರೆ, ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಗಿದೆ.

ನೆಡುಂಬಕ್ಕೇರಿ ಪೊಲೀಸರು ಕೂಡ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವುದನ್ನು ಖಚಿತಪಡಿಸಿದ್ದು, ಈ ಬಗ್ಗೆ ತನಿಖೆ ನಡೆಸಲು ತಂಡವನ್ನು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ತಂಡದ ಪ್ರಾಥಮಿಕ ತನಿಖೆಯ ನಂತರವೇ ಹೆಚ್ಚಿನ ವಿವರಗಳು ಲಭ್ಯವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: bomb threatIndigo FlightKeralaKochi Bangalore Indigo Flightಇಂಡಿಗೊ ವಿಮನಕೊಚ್ಚಿ ಬೆಂಗಳೂರು ಇಂಡಿಗೊ ವಿಮಾನಬಾಂಬ್‌ ಬೆದರಿಕೆ
Previous Post

ಸಿರಿಧಾನ್ಯ ಮೇಳ | ಸಚಿವ ಚಲುವರಾಯಸ್ವಾಮಿ, ನಿರ್ಮಲಾನಂದನಾಥ ಸ್ವಾಮೀಜಿ ಮೆರವಣಿಗೆ

Next Post

ಅಪಘಾತವಾದ ಯುವಕರ ರಕ್ಷಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Related Posts

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
0

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ...

Read moreDetails
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಲಕ್ಷ್ಮಿ ಹೆಬ್ಬಾಳ್ಕರ್‌

ಅಪಘಾತವಾದ ಯುವಕರ ರಕ್ಷಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!