• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ NPS ಶಾಲೆಗೆ ಬಾಂಬ್‌ ಬೆದರಿಕೆ; ಶೋಧ

Any Mind by Any Mind
January 7, 2023
in ಕರ್ನಾಟಕ
0
ಬೆಂಗಳೂರಿನ NPS ಶಾಲೆಗೆ ಬಾಂಬ್‌ ಬೆದರಿಕೆ; ಶೋಧ
Share on WhatsAppShare on FacebookShare on Telegram

ಬೆಂಗಳೂರಿನ ಪ್ರತಿಷ್ಠಿತ ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌(NPS)ಗೆ ಅನ್ಯ ಶಾಲೆಯ ವಿದ್ಯಾರ್ಥಿಯಿಂದ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. ʼ

ADVERTISEMENT

ಈ ಕುರಿತು ಟ್ವೀಟ್‌ ಮಾಡಿರುವ ರಾಷ್ಟ್ರೀಯ ಸುದ್ದಿ ಸಂಸ್ಥೆ ANI ಗುರುವಾರ ರಾತ್ರಿ ಸುಮಾರಿಗೆ 8:28ಕ್ಕೆ ಇ-ಮೇಲ್‌ಗೆ ಬೆದರಿಕೆ ಬಂದಿದ್ದು ಶಾಲೆಯ ಸಿಬ್ಬಂದಿ ಮಾರನೇ ದಿನ ಪರಿಶೀಲಿಸಿದಾಗ ಬೆದರಿಕೆ ಹಾಕಿರುವುದು ಕಂಡು ಬಂದಿದೆ. ಈ ಬಗ್ಗೆ ಬಸವೇಶ್ವರನಗರ ಪೊಲೀಸ್‌ ಠಾಣೆಗೆ ದೂರು ಮಾಡಿ ತಿಳಿಸಿಸಲಾಗಿದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲೆಯ ಆವರಣದಲ್ಲಿ ಜಿಲೇಟಿನ್‌ ಕಡ್ಡಿ ಮೂಲಕ ಸ್ಪೋಟಿಸಲಾಗುವುದು ಎಂದು ಬೆದರಿಕೆಯಲ್ಲಿ ಹೇಳಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇದು ಹುಸಿ ಬಾಂಬ್‌ ಬೆದರಿಕೆ ಎಂದು ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿರುವ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ ಶಾಲೆಯ ಎಲ್ಲಾ ಸ್ಥಳಗಳ್ಲಲೂ ಶೋಧ ನಡೆಸಲಾಗಿದ್ದು ಯಾವುದೇ ಸ್ಪೋಟಕ ವಸ್ತುಗಳು ಕಂಡು ಬಂದಿಲ್ಲ ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂದು ತಿಳಿಸಿದ್ದಾರೆ.

#UPDATE | A minor student from another school has sent the Bomb threat email to the NAFA school without knowing the consequences. The report will be given to Juvenile Board for further inquiry: Laxman B Nimbaragi, DCP West Bengaluru https://t.co/pqOUpVLsA7

— ANI (@ANI) January 7, 2023
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

How to Lose Belly Fat in 5 Exercises: ಸುಲಭವಾಗಿ ಹೊಟ್ಟೆ ಕರಗಿಸುವ 5 ವ್ಯಾಯಾಮ ಇಲ್ಲಿದೆ |Pratidhvani

Next Post

Kranti Official Trailer | Fan Made | Out Now | Challenging star darshan | Rachita ram | Kranti

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
Kranti Official Trailer | Fan Made | Out Now | Challenging star darshan | Rachita ram | Kranti

Kranti Official Trailer | Fan Made | Out Now | Challenging star darshan | Rachita ram | Kranti

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!