• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಶಾಲೆಗೆ ಬಾಂಬ್ ಬೆದರಿಕೆ: ಹಣಕ್ಕೆ ಬೇಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
January 7, 2026
in ಇದೀಗ, ಕರ್ನಾಟಕ
0
ಶಾಲೆಗೆ ಬಾಂಬ್ ಬೆದರಿಕೆ: ಹಣಕ್ಕೆ ಬೇಡಿಕೆ
Share on WhatsAppShare on FacebookShare on Telegram

ಬೆಂಗಳೂರು: ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿದೆ.

ADVERTISEMENT

ಶಾಲೆಯಲ್ಲಿ ನಾಲ್ಕು ಬಾಂಬ್ ಇಡಲಾಗಿದೆ ಎಂದು ಜಯನಗರ 4ನೇ ಬ್ಲಾಕ್ ನಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಮೊಹಮ್ಮದ್ ಇಕ್ಬಾಲ್ ಎಂಬಾತನಿಂದ ಇಮೇಲ್ ಬಂದಿದೆ.
ಶಾಲೆಯಲ್ಲಿ ನಾಲ್ಕು ಕಡೆ ಬಾಂಬ್ ಇಡಲಾಗಿದೆ,
ಫೆಬ್ರುವರಿ 25ರೊಳಗೆ 50 ಲಕ್ಷ ಮೌಲ್ಯದ 60 ಸಾವಿರ ಡಾಲರ್ ಕೊಡಬೇಕು. ಇಲ್ಲವಾದರೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ.

ಹೊಸ ವರ್ಷದ ದಿನವೇ ಈ ಇ ಮೇಲ್ ಬಂದಿದ್ದು, ತಡವಾಗಿ ಮೇಲ್ ಪರಿಶೀಲನೆ ಮಾಡಿದಾಗ ಪ್ರಿನ್ಸಿಪಾಲ್ ಶಾಕ್ ಆಗಿದ್ದಾರೆ. ಬಳಿಕ ತಿಲಕ ನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ನೊಂದಿಗೆ ಪರಿಶೀಲನೆ ನಡೆಸಿದ್ದಾರೆ. ಆದರೆ ಈವರೆಗೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ.

Tags: bangalore policebomb threatSchool bomb threat
Previous Post

ಅರಸು ಬಿತ್ತಿದ ಸಮಾಜವಾದದ ಬೀಜ ಸಿದ್ದರಾಮಯ್ಯ ಆಡಳಿತದಲ್ಲಿ ಜೀವಂತ : ರಾ. ಚಿಂತನ್

Next Post

ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಸಿಎಂ ಸಾಧನೆಗೆ ಸಚಿವ ಲಾಡ್‌ ಶುಭಹಾರೈಕೆ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಸಿಎಂ ಸಾಧನೆಗೆ ಸಚಿವ ಲಾಡ್‌ ಶುಭಹಾರೈಕೆ

ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಸಿಎಂ ಸಾಧನೆಗೆ ಸಚಿವ ಲಾಡ್‌ ಶುಭಹಾರೈಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada