• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

ಪ್ರತಿಧ್ವನಿ by ಪ್ರತಿಧ್ವನಿ
December 2, 2023
in Top Story, ಕರ್ನಾಟಕ
0
ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳ 60 ಖಾಸಗಿ ಶಾಲೆಗಳಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಫ್‌ಐಆರ್‌ ದಾಖಲಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸೂಚನೆ ನಡೆದಿದ್ದು, ಅದರಂತೆ 48 ಪೊಲೀಸ್‌ ಠಾಣೆಗಳಲ್ಲಿ ಎಫ್‌ಐಆರ್‌ ದಾಖಲಾಗಿದೆ.

ADVERTISEMENT

ಎಲ್ಲಾ ಎಫ್ಐಆರ್‌ ಗಳನ್ನು ಕ್ರೂಢೀಕರಿಸಿ ಪೊಲೀಸರು ತನಿಖೆ ನಡೆಸಲಿದ್ದು, ಈ ಪ್ರಕರಣದ ತನಿಖೆಗೆಂದೇ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.  ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ನುರಿತ ಸೈಬರ್ ಪೊಲೀಸ್ ಅಧಿಕಾರಿಗಳು ಹಾಗೂ ಸೈಬರ್ ತಜ್ಞರು ಸೇರಿದಂತೆ ದಕ್ಷ ಅಧಿಕಾರಿಗಳನ್ನು ಈ ತನಿಖಾ ತಂಡದಲ್ಲಿ ಸೇರಿಸಲಾಗಿದೆ.  ತನಿಖಾ ತಂಡವು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.

ಬಾಂಬ್‌ ಬೆದರಿಕೆ ಹಾಕಲು ಆರೋಪಿಗಳು ಬಳಸಿದ ಇ–ಮೇಲ್ ಐಡಿ ನಕಲಿಯಾಗಿದ್ದು, ಈ ಕೃತ್ಯ ನಡೆಸಲೆಂದೇ ಆರೋಪಿಗಳು ನಕಲಿ ಐಡಿ ರಚಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

 ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ–ಮೇಲ್ ಸಂದೇಶಗಳ ಕಳುಹಿಸಲಾಗಿದ್ದು, ಯಾವ ಪ್ರದೇಶದಿಂದ ಹಾಗೂ ಯಾವ ಕಂಪ್ಯೂಟರ್‌ ಹಾಗೂ ನೆಟ್‌ವರ್ಕ್‌ಗಳಿಂದ ಇಮೇಲ್‌ ರವಾನಿಸಲಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ Cyrtus ಎಂಬ ಕಂಪನಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

 ಡಿ.1 ರಂದು ಬರೋಬ್ಬರಿ 62 ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಬಾಂಬ್‌ ಬೆದರಿಕೆಯ ಇಮೇಲ್‌ ಬಂದ ಬೆನ್ನಲ್ಲೇ ಆತಂಕಕ್ಕೊಳಗಾದ ಶಾಲಾ ಆಡಳಿತ ಮಂಡಳಿಗಳು ಶಾಲೆಗಳಿಗೆ ರಜೆ ಘೋಷಿಸಿತ್ತು.

Tags: b dayanandabengalurubengaluru policebomb threatSchools
Previous Post

ಚಾರ್‌ಧಾಮ್‌ ಹಾದಿಗೆ ದುಡಿಮೆಗಾರರ ಹಾಸುಗಲ್ಲು : ನಾ ದಿವಾಕರ ಅವರ ಬರಹ ಭಾಗ – 2

Next Post

ಪಕ್ಷ ತೊರೆದರೂ ಶೆಟ್ಟರ್‌ ಮೇಲಿನ ಬಿಜೆಪಿ ನಾಯಕರ ಅಭಿಮಾನಕ್ಕಿಲ್ಲ ಭಂಗ!

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ
Top Story

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

by ಪ್ರತಿಧ್ವನಿ
April 11, 2026
0

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಮುಂದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ 1966ರಡಿ ಹೊಸ ತಿದ್ದುಪಡಿ ಕರಡು...

Read moreDetails
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post
ಪಕ್ಷ ತೊರೆದರೂ ಶೆಟ್ಟರ್‌ ಮೇಲಿನ ಬಿಜೆಪಿ ನಾಯಕರ ಅಭಿಮಾನಕ್ಕಿಲ್ಲ ಭಂಗ!

ಪಕ್ಷ ತೊರೆದರೂ ಶೆಟ್ಟರ್‌ ಮೇಲಿನ ಬಿಜೆಪಿ ನಾಯಕರ ಅಭಿಮಾನಕ್ಕಿಲ್ಲ ಭಂಗ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada