ಹುಬ್ಬಳ್ಳಿ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಢಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಎಂಆರ್ ಫಾಟೀಲ್, ಸ್ಯಾಂಡಲ್ವುಡ್ ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಮತ್ತು ಪತ್ರಕರ್ತ ಅಜಿತ್ ಹನುಮಕ್ಕನವರ್ ಸಾಥ್ ನೀಡಿದ್ರು