• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೊಮ್ಮಾಯಿ ಅವರು ಕಾಂಗ್ರೆಸ್ ಗೆ ಸೇರುತ್ತಿದ್ದರು ; ಹೊಸ ಬಾಂಬ್‌ ಸಿಡಿಸಿದ ಲಕ್ಷಣ್‌ ಸವದಿ

Any Mind by Any Mind
April 12, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಬೊಮ್ಮಾಯಿ ಅವರು ಕಾಂಗ್ರೆಸ್ ಗೆ ಸೇರುತ್ತಿದ್ದರು ;  ಹೊಸ ಬಾಂಬ್‌ ಸಿಡಿಸಿದ ಲಕ್ಷಣ್‌ ಸವದಿ
Share on WhatsAppShare on FacebookShare on Telegram


ಬೆಂಗಳೂರು: ಏ.12: ರಾಜ್ಯದ 189 ಸ್ಥಳಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಎಲ್ಲರೂ ಬಹುಮತದಿಂದ ಆಯ್ಕೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಒಮ್ಮತದ ಸ್ವಾಗತ ದೊರೆತಿದೆ.
ಕೆಲವು ಅಸಮಧಾನಿತರ ಜೊತೆ ಮಾತಾಡುವ ಕೆಲಸ ನಡೆದಿದೆ. ಲಕ್ಷ್ಮಣ ಸವದಿ ಅವರೊಂದಿಗೆ ಮಾತಾಡಿದ್ದು, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ತಿಳಿಸಿರುವುದಾಗಿ ಹೇಳಿದರು. ಸವದಿ ಜೊತೆ ಭಾವನಾತ್ಮಕವಾದ ಸಂಬಂಧ ಇದೆ. ಅವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅವರು ಕಷ್ಟದಲ್ಲಿದ್ದಾಗ ಪಕ್ಷ ಕೈ ಹಿಡಿದಿದೆ. ಮುಂದೆಯೂ ಅವರ ಕೈ ಹಿಡಿಯುತ್ತದೆ. ಅವರ ಗೌರವ ಕಾಪಾಡಲು ಒಳ್ಳೆಯ ನಿರ್ಧಾರ ಮಾಡಲಾಗುತ್ತದೆ. ಅವರಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ ಎಂದರು.

ADVERTISEMENT

ಅಪ್ರಸ್ತುತ ವಿಚಾರ

ಬೊಮ್ಮಾಯಿ ಅವರು ಕಾಂಗ್ರೆಸ್ ಗೆ ಸೇರುತ್ತಿದ್ದರು ಎಂಬ ಸವದಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ವಿಚಾರ ಅಪ್ರಸ್ತುತ. ನಾನು ನನ್ನ ಮನೆಯಲ್ಲಿ ಮಾತ್ರ ಕೂತಿದ್ದೆ. ನಾನು ಯಾವ ಪಕ್ಷಕ್ಕೂ ಹೋಗಿರಲಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅನಂತ ಕುಮಾರ್ , ಸಿ.ಸಿ.ಪಾಟೀಲ್, ಸವದಿ ಬಂದಿದ್ದು ನಿಜ. ಆದರೆ ಕಾಂಗ್ರೆಸ್ ಗೆ ನಾನು ಹೋಗುತ್ತಿರಲಿಲ್ಲ. ಮಹತ್ವಾಕಾಂಕ್ಷೆಗಳು ಇರಲಿಲ್ಲ ಎಂದರು.

Tags: 2023 election2023 Election Resultassembly electionBasavaraj BommaiBJPBJP GovernmentBJP ticketbjpkarnatakaBOMMAIBSYcm bommaicmbommaicmbommaihCmIbrahimctraviDKShivakumarElection Commissionelection resultHDDHDKJanasankalpa YatreJDSKannadaKarnataka ElectionKarnataka GovernmentKarnataka PoliticskumaraswamyLaxman SavadiNalin Kumar KateelNewsPancharatna YatrePratidhvanisiddaramaiahState ElectionVijayasankalpa
Previous Post

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ ಲಕ್ಷ್ಮಣ ಸವದಿ

Next Post

ಯಾವುದೇ ಕ್ಷಣದಲ್ಲಾದರೂ ರಾಜಕೀಯ ನಿವೃತ್ತಿಗೆ ಸಿದ್ಧ – ಜಗದೀಶ್​ ಶೆಟ್ಟರ್​

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ  ಇದನ್ನು ಪರಿಶೀಲಿಸಿ!

730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ ಇದನ್ನು ಪರಿಶೀಲಿಸಿ!

September 12, 2026
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

September 12, 2026
ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

September 12, 2026
Next Post
ಯಾವುದೇ ಕ್ಷಣದಲ್ಲಾದರೂ ರಾಜಕೀಯ ನಿವೃತ್ತಿಗೆ ಸಿದ್ಧ – ಜಗದೀಶ್​ ಶೆಟ್ಟರ್​

ಯಾವುದೇ ಕ್ಷಣದಲ್ಲಾದರೂ ರಾಜಕೀಯ ನಿವೃತ್ತಿಗೆ ಸಿದ್ಧ - ಜಗದೀಶ್​ ಶೆಟ್ಟರ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada