• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು: ಸಿದ್ದರಾಮಯ್ಯ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
February 25, 2023
in Top Story, ಇದೀಗ
0
ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು: ಸಿದ್ದರಾಮಯ್ಯ ಪ್ರಶ್ನೆ
Share on WhatsAppShare on FacebookShare on Telegram

ಬೆಂಗಳೂರು: ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು(Pension) ಎಂಬ ಕನಿಷ್ಠ ಜ್ಞಾನವಾದರೂ ಈ ಸರ್ಕಾರಕ್ಕೆ ಬೇಡವೇ? ಬೊಮ್ಮಾಯಿ(Bommai) ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah)   ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಪಿಂಚಣಿ ಮುಷ್ಕರ, ಶಾಲಾ ಶಿಕ್ಷಕ ಮುಷ್ಕರವನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು @BJP4Karnataka ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು
ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ @BSBommai ಅವರನ್ನು ಒತ್ತಾಯಿಸುತ್ತೇನೆ. 5/5

— Siddaramaiah (@siddaramaiah) February 25, 2023

ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್’ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ? ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಮಯ್ಯ ಆಗ್ರಹಿಸಿದ್ದಾರೆ.

Tags: Basavaraja BommaiCongress Partyಬಿಜೆಪಿಸಿದ್ದರಾಮಯ್ಯ
Previous Post

H. D. Kumaraswamy | BPL ಕಾರ್ಡ್ ಇಲ್ಲ ಮಾಡಿಸಿ ಕೊಡಿ ಎಂದ ಮಹಿಳೆಗೆ HDK ಏನೆಲ್ಲ ಮಾತಾಡಿದ್ರು ನೋಡಿ..!

Next Post

KCC:‘ಕನ್ನಡ ಚಲನಚಿತ್ರ ಕಪ್​’ ಉದ್ಘಾಟಿಸಿದ lCM basavarajabommai #pratidhvani #kcc #kicchasudeep #bangalore

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
KCC:‘ಕನ್ನಡ ಚಲನಚಿತ್ರ ಕಪ್​’ ಉದ್ಘಾಟಿಸಿದ lCM basavarajabommai #pratidhvani #kcc #kicchasudeep #bangalore

KCC:‘ಕನ್ನಡ ಚಲನಚಿತ್ರ ಕಪ್​’ ಉದ್ಘಾಟಿಸಿದ lCM basavarajabommai #pratidhvani #kcc #kicchasudeep #bangalore

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!