• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ

Any Mind by Any Mind
December 27, 2022
in Top Story, ಕರ್ನಾಟಕ, ರಾಜಕೀಯ
0
ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ಕರ್ನಾಟಕದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ನಿರ್ಣಯವನ್ನ ಅಂಗೀಕರಿಸಿದ್ದಕ್ಕೆ ಪ್ರತಿಕ್ರಿಯಿಸಿದ ದಕ್ಷಿಣ ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ, ನಾನು ಒಂದಿಂಚು ಭೂಮಿಯನ್ನ ಸಹ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

ಏಕನಾಥ್ ಶಿಂಧೆ ಸರ್ಕಾರವು ಇಂತಹ ಕ್ರಮಗಳಿಗೆ ಮೊರೆ ಹೋಗುತ್ತಿದೆ. ಯಾಕಂದ್ರೆ, ಈ ಪ್ರಕರಣದಲ್ಲಿ ಅವರ ವಾದಗಳು ಸುಪ್ರೀಂಕೋರ್ಟ್ ಮುಂದೆ ಬಾಕಿ ಉಳಿದಿದ್ದು, ತುಂಬಾ ದುರ್ಬಲವಾಗಿದೆ ಎಂದು ಹೇಳಿದರು.

‘ಕರ್ನಾಟಕದ ಒಂದಿಂಚೂ ಭೂಮಿಯನ್ನ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ. ಕರ್ನಾಟಕ ಸರ್ಕಾರವು ಪ್ರತಿ ಇಂಚು ಭೂಮಿಯನ್ನ ರಕ್ಷಿಸಲು ಸಂಪೂರ್ಣವಾಗಿ ಬದ್ಧವಾಗಿದೆ. ರಾಜ್ಯಗಳ ಪುನರ್ವಿಂಗಡಣಾ ಕಾಯ್ದೆ, 1956ರ ಆಧಾರದ ಮೇಲೆ ರಾಜ್ಯಗಳನ್ನ ಸಂಘಟಿಸಲಾಯಿತು. ಸುಪ್ರೀಂಕೋರ್ಟ್ ಮುಂದೆ ಬಾಕಿ ಉಳಿದಿರುವ ಅವರ ಪ್ರಕರಣವು ತುಂಬಾ ದುರ್ಬಲವಾಗಿರುವುದರಿಂದ ಮಹಾರಾಷ್ಟ್ರದ ರಾಜಕಾರಣಿಗಳು ಇಂತಹ ಕೆಲಸಗಳನ್ನ ಮಾಡುತ್ತಿದ್ದಾರೆ ‘ ಎಂದು ಸಿಎಂ ಹೇಳಿದರು.

ಅಂದ್ಹಾಗೆ, ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ಕರ್ನಾಟಕದೊಂದಿಗಿನ ವಿವಾದಾತ್ಮಕ ಗಡಿ ಪ್ರದೇಶದಲ್ಲಿ ವಾಸಿಸುವವರಿಗೆ ಒಗ್ಗಟ್ಟನ್ನ ವ್ಯಕ್ತಪಡಿಸುವ ನಿರ್ಣಯವನ್ನ ಅಂಗೀಕರಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ನಿರ್ಣಯವನ್ನು ಮಂಡಿಸಿದರು. ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ನಗರಗಳು ಮತ್ತು ಮಹಾರಾಷ್ಟ್ರ ಕರ್ನಾಟಕದ 865 ಮರಾಠಿ ಭಾಷಿಕ ಗ್ರಾಮಗಳನ್ನ ಯಾವುದೇ ಪರಿಸ್ಥಿತಿಯಲ್ಲಿ ಸೇರಿಸಲು ಸರ್ವೋಚ್ಚ ನ್ಯಾಯಾಲಯದಲ್ಲಿ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ಸಿಎಂ ಮಂಡಿಸಿದ ನಿರ್ಣಯದಲ್ಲಿ ತಿಳಿಸಲಾಗಿದೆ.

Tags: ಗಡಿ ವಿವಾದಬೆಂಗಳೂರುಬೊಮ್ಮಾಯಿಮಹಾರಾಷ್ಟ್ರ
Previous Post

ಚರ್ಚ್‌ ಮೇಲೆ ದಾಳಿ: ಬಾಲ ಯೇಸುವಿನ ಮೂರ್ತಿ ಒಡೆದು ಹಾಕಿದ ದುಷ್ಕರ್ಮಿಗಳು

Next Post

ಗಡಿ ನಗರದಲ್ಲೇ ಮೂರನೇ ವಿಶ್ವ ಕನ್ನಡ ಸಮ್ಮೇಳನ: ಬೊಮ್ಮಾಯಿ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
ಹುಲಗೂರಿನಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕ್ರಮ :ಸಿಎಂ

ಗಡಿ ನಗರದಲ್ಲೇ ಮೂರನೇ ವಿಶ್ವ ಕನ್ನಡ ಸಮ್ಮೇಳನ: ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada