• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
February 2, 2026
in Top Story, ಕರ್ನಾಟಕ, ರಾಜಕೀಯ
0
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Share on WhatsAppShare on FacebookShare on Telegram

ಬೆಂಗಳೂರು: ನಗರದ ತಾಳಗುಣಿ ಸಮೀಪ ಜಲಮಂಡಳಿ (BWSSB) ನಡೆಸುತ್ತಿದ್ದ ಕಾಮಗಾರಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿದ ಪರಿಣಾಮ 14 ವರ್ಷದ ಬಾಲಕನೊಬ್ಬ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ADVERTISEMENT
Public byte : ಕುಮಾರಸ್ವಾಮಿ  ಮುಸ್ಲಿಂ ವೋಟ್ ಬೇಡ ಅಂತೀರ ಆಮೇಲೆ ಬರ್ತೀರಾ #pratidhvani #publicreaction

ಕನಕಪುರ ರಸ್ತೆಯ ಪೈಪ್ಲೈನ್ ರೋಡ್‌ನಲ್ಲಿ BWSSB ವತಿಯಿಂದ ಒಳಚರಂಡಿ ಸಂಬಂಧಿತ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಯಾವುದೇ ಮುಚ್ಚಳ ಅಥವಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಸಂಪಿಗೆ ತೆರೆದ ಸ್ಥಿತಿಯಲ್ಲೇ ಬಿಟ್ಟಿದ್ದರಿಂದ ಬಾಲಕ ಸಂಪಿಗೆ ಬಿದ್ದು ಮೃತಪಟ್ಟಿದ್ದಾನೆ.

ಇದನ್ನೂ ಓದಿ: Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

ತಾಳಗುಣಿ ನಿವಾಸಿ ರಮೇಶ್ ಅವರ ಪುತ್ರ ಪ್ರೀತಂ (14) ಜನವರಿ 28ರಂದು ಸಂಜೆ ವೇಳೆ ಮನೆಯಿಂದ ಹೊರಗೆ ಹೋಗಿದ್ದು, ಬಳಿಕ ನಾಪತ್ತೆಯಾಗಿದ್ದ. ಮಗನಿಗಾಗಿ ಆತಂಕಗೊಂಡ ಕುಟುಂಬಸ್ಥರು ಹಾಗೂ ಸಂಬಂಧಿಕರು ಮೂರು ದಿನಗಳ ಕಾಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ಕುರಿತು ಜನವರಿ 29ರಂದು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಾಗಿತ್ತು.

ಈ ನಡುವೆ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಿಂದ ತೀವ್ರ ಕೊಳೆತ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪರಿಶೀಲನೆ ನಡೆಸಿದಾಗ, ತೆರೆದಿದ್ದ ಸಂಪಿಗೆಯೊಳಗೆ ಬಾಲಕ ಪ್ರೀತಂನ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ತಕ್ಷಣವೇ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಗ್ಗಲಿಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Special Session: ನೂರು ಜನ್ಮ ಎತ್ತಿದರೂ ವಾಲ್ಮೀಕಿ ಜನಾಂಗದ ನಾಯಕ ಆಗಲ್ಲನಾಗೇಂದ್ರ ವಿರುದ್ಧ ರೆಡ್ಡಿ ಆಕ್ರೋಶ

ಈ ದುರ್ಘಟನೆಗೆ BWSSB ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ ಎಂದು ಆರೋಪಿಸಿರುವ ಸ್ಥಳೀಯರು ಹಾಗೂ ಕುಟುಂಬಸ್ಥರು, ಕಾಮಗಾರಿ ವೇಳೆ ಮೂಲಭೂತ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಇಂತಹ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆಯ ಆಧಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Tags: BBMPbengaluruBWSSBDeathGBAKarnatakaKarnataka PoliticsPolitics
Previous Post

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Next Post

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

Related Posts

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ....

Read moreDetails
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!