• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಬಸ್ ಹರಿದು ಬಾಲಕ ದುರ್ಮರಣ!

ಪ್ರತಿಧ್ವನಿ by ಪ್ರತಿಧ್ವನಿ
August 25, 2024
in Top Story, ಇತರೆ / Others, ಕರ್ನಾಟಕ
0
ಸರ್ಕಾರಿ ಬಸ್ ಹರಿದು ಬಾಲಕ ದುರ್ಮರಣ!
Share on WhatsAppShare on FacebookShare on Telegram

ಬೀದರ್: ಸರ್ಕಾರಿ ಬಸ್ ಹರಿದು ಬಾಲಕ ಮೃತಪಟ್ಟಿರುವ ದಾರುಣ ಘಟನೆ ಬೀದರ್‌ ಜಿಲ್ಲೆಯ ಹುಲಸೂರು ತಾಲೂಕಿನ ಮಿರಖಲ್ ಗ್ರಾಮದಲ್ಲಿ ನಡೆದಿದೆ.ಮಹಾರಾಷ್ಟ್ರದ ನಿಲಂಗಾ ಗ್ರಾಮದ ನಿವಾಸಿ ಗಣೇಶ್ ಪೇಟಕಾರ್ (6) ಸಾವನಪ್ಪಿದ ದುರ್ದೈವಿ

ADVERTISEMENT

ಅಜ್ಜಿಯ ಮನೆಗೆಂದು ಮಿರಖಲ್ ಗ್ರಾಮಕ್ಕೆ ಬಂದಿದ್ದ ಬಾಲಕ ಬಸವಕಲ್ಯಾಣದಿಂದ ಮಿರಖಲ್ ಮಾರ್ಗವಾಗಿ ನಿಲಂಗಾಕ್ಕೆ ತೆರಳುತ್ತಿದ್ದ.ಈ ವೇಳೆ ಸಾರಿಗೆ ಬಸ್ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನಿಸುವ ವೇಳೆ ಬಾಲಕ ಸಾವನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಹುಲಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Tags: District collector Shilpa SharmaPolice departmentroad accidentTransport Minister Ramalingareddy
Previous Post

ಪಶು ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಅನುದಾನ: ರಾಜ್ಯಪಾಲರಿಗೆ ಶಾಸಕ ಶೈಲೇಂದ್ರ ಮನವಿ

Next Post

ಕ್ಷೇತ್ರದಲ್ಲೇ ಬೀಡುಬಿಟ್ಟ ಇಂಧನ ಸಚಿವ ಕೆ.ಜೆ ಜಾರ್ಜ್​.. ಜನರಿಂದ ಮೆಚ್ಚುಗೆ..

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಕ್ಷೇತ್ರದಲ್ಲೇ ಬೀಡುಬಿಟ್ಟ ಇಂಧನ ಸಚಿವ ಕೆ.ಜೆ ಜಾರ್ಜ್​.. ಜನರಿಂದ ಮೆಚ್ಚುಗೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada