• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಯ್ಕಾಟ್ ಫೋನ್ ಪೇ ಅಭಿಯಾನ: ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಸಮೀರ್ ನಿಗಮ್

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆಮೀಸಲಾತಿ ವಿಚಾರಕ್ಕೆ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ ಕೊನೆಗೂ ಕ್ಷಮೆಯಾಚಿಸಿದ್ದಾರೆ.

ADVERTISEMENT

ಮೀಸಲಾತಿ ತೀರ್ಮಾನವನ್ನು ವಿರೋಧಿಸಿದ ಕಾರಣ ಕರ್ನಾಟಕದಾದ್ಯಂತ ಬಾಯ್ಕಾಟ್ ಫೋನ್ ಪೇ ಎಂಬ ಅಭಿಯಾನ ಆರಂಭವಾದ ಬೆನ್ನಲ್ಲೇ, ಸಮೀರ್ ನಿಗಮ್ ಅವರು ಎಕ್ಸ್ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ.

ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಸಮೀ‌ರ್ ನಿಗಮ್ ಅವರು ಪೋಸ್ಟ್ ಮಾಡಿದ್ದಾರೆ. “ಕಳೆದ ವಾರ ನಾನು ಉದ್ಯೋಗ ಮೀಸಲಾತಿ ವಿಧೇಯಕದ ಕುರಿತು ನೀಡಿದ ಹೇಳಿಕೆ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಮಾಧ್ಯಮಗಳ ಲೇಖನಗಳನ್ನು ಓದಿದೆ.ನನ್ನ ಬಗ್ಗೆ ವೈಯಕ್ತಿಕವಾಗಿ ಟೀಕಿಸಿದ್ದನ್ನು ಗಮನಿಸಿದೆ.

Our CEO and Founder @_sameernigam, has issued a personal statement clarifying his views on the Karnataka draft job reservation bill. Read the full statement below.

Personal Statement from Sameer Nigam – CEO & Founder of PhonePe
PhonePe was born in Bengaluru and we are…

— PhonePe (@PhonePe) July 21, 2024

ಆದರೆ, ನಾನೊಂದು ವಿಷಯವನ್ನು ಹೇಳಲು ಇಷ್ಟಪಡುತ್ತೇನೆ. ನನಗೆ ಕರ್ನಾಟಕ ಹಾಗೂ ಕರ್ನಾಟಕದ ಜನರನ್ನು ಅವಮಾನಿಸುವುದು ಎಂದಿಗೂ ನನ್ನ ಉದ್ದೇಶ ಆಗಿಲ್ಲ. ಇಷ್ಟಾದರೂ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ” ಎಂದಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#[pratidhvanidigitalBJPCM Siddaramaiah‌Congress PartyDCM DK ShivakumarR Ashok
Previous Post

ಹಲವಾರು ವರ್ಷಗಳಿಂದ ರಸ್ತೆ- ಚರಂಡಿ ಇಲ್ಲದ ಕೂಡಲಕುಪ್ಪೆ ಗ್ರಾಮ.!

Next Post

ನಿರ್ದೇಶಕ ಜಿಯೋ ಬೇಬಿ ಅರ್ಪಿಸುವ, ಸಿತೇಶ್ ಸಿ ಗೋವಿಂದ್ ಅವರ ಕನ್ನಡ ಚಲನಚಿತ್ರ “ಇದು ಎಂಥಾ ಲೋಕವಯ್ಯ”

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ನಿರ್ದೇಶಕ ಜಿಯೋ ಬೇಬಿ ಅರ್ಪಿಸುವ, ಸಿತೇಶ್ ಸಿ ಗೋವಿಂದ್ ಅವರ ಕನ್ನಡ ಚಲನಚಿತ್ರ “ಇದು ಎಂಥಾ ಲೋಕವಯ್ಯ”

ನಿರ್ದೇಶಕ ಜಿಯೋ ಬೇಬಿ ಅರ್ಪಿಸುವ, ಸಿತೇಶ್ ಸಿ ಗೋವಿಂದ್ ಅವರ ಕನ್ನಡ ಚಲನಚಿತ್ರ "ಇದು ಎಂಥಾ ಲೋಕವಯ್ಯ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada