• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರವಾದಿ ಕುರಿತು ಅವಹೇಳನ : ನೂಪುರ್ ಶರ್ಮಾ ಬೆಂಬಲಿಸಿ ಟ್ರೆಂಡಿಂಗ್ ಆಯ್ತು #BycottQatarAirways ಅಭಿಯಾನ

Any Mind by Any Mind
June 6, 2022
in ದೇಶ, ವಿದೇಶ
0
ಪ್ರವಾದಿ ಕುರಿತು ಅವಹೇಳನ : ನೂಪುರ್ ಶರ್ಮಾ ಬೆಂಬಲಿಸಿ ಟ್ರೆಂಡಿಂಗ್ ಆಯ್ತು #BycottQatarAirways ಅಭಿಯಾನ
Share on WhatsAppShare on FacebookShare on Telegram

ಪ್ರವಾದಿ ಮೊಹಮ್ಮದ್ ಅವರ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವಹೇಳನ ಹೇಳಿಕೆಯ ಬಳಿಕ ಇದೀಗ ಭಾರತ ಹಾಗೂ ಅರಬ್ ದೇಶಗಳ ಮಧ್ಯೆ ತಿಕ್ಕಾಟ ತಾರಕಕ್ಕೇರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬಾಯ್ಕಾಟ್ ಕೂಗು ಕೇಳಿಬರುತ್ತಿದೆ.

ADVERTISEMENT

ಹೌದು, ಸೌದಿ ಅರೇಬಿಯಾ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಯನ್ನು “ಅವಮಾನಕರ” ಎಂದು ಖಂಡಿಸಿದೆ. ಗಲ್ಫ್ನಲ್ಲಿ ಭಾರತೀಯ ಸರಕುಗಳನ್ನು ಬಹಿಷ್ಕರಿಸುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾದ ಕರೆಗಳ ಬಂದಿದ್ದವು. ಇದಾದ ಬೆನ್ನಲ್ಲೇ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸುವ ಮಟ್ಟಿಗೆ ಮುಂದುವರಿದಿತ್ತು. ಆ ಬಳಿಕ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಆರಂಭವಾಗಿದೆ.

ನೂಪುರ್ ಶರ್ಮಾ ಅವರ ಹೇಳಿಕೆಯನ್ನು ಖಂಡಿಸಿ ಗಲ್ಫ್‌ ರಾಷ್ಟ್ರಗಳು ಭಾರತೀಯ ಸರಕುಗಳನ್ನು ಬಹಿಷ್ಕರಿಸುವಂತೆ ಕರೆಕೊಟ್ಟಿದ್ದಾರೆ ಎಂದು ಭಾರತದ ಟ್ವೀಟ್ಟಿಗರು, ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ, ಭಾರತದಲ್ಲಿ ಕಾರ್ಯಚರಿಸುತ್ತಿರುವ ಕತಾರ್ ಏರ್ವೇಸ್ಗೆ ಬಹಿಷ್ಕಾರ ಹಾಕಿ. ನಾವು ಅರಬ್ ದೇಶಗಳ ಯಾವುದೇ ಉತ್ಪನ್ನಗಳನ್ನು ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡೋಣ ಎಂಬ ಅಭಿಯಾನ ಭಾರತದಲ್ಲಿ ಆರಂಭವಾಗಿದೆ.

ಈ ಕುರಿತು ಟ್ವೀಟ್ಟಿಗರು ಟ್ವೀಟ್‌ ಮಾಡಿದ್ದು ಬಹುತೇಕ ಜನರ ಅಭಿಪ್ರಾಯ, ನೂಪುರ್ ಶರ್ಮಾ ಕೇವಲ ಉದಾಹರಣೆಯಾಗಿ ಪ್ರವಾದಿ ಮೊಹಮ್ಮದ್ ಕುರಿತಾಗಿ ಮಾತನಾಡಿದ್ದಾರೆ. ಹೊರತು ಅವಹೇಳನಕಾರಿ ಮಾಡಿಲ್ಲ ಎಂದು ನೂಪುರ್ ಶರ್ಮಾರ ಹೇಳಿಕೆ ಪರ ಧ್ವನಿ ಕೇಳಿ ಬರುತ್ತಿದೆ. ಈ ನಡುವೆ ಅರಬ್ ದೇಶಗಳಾದ ಕತಾರ್, ಓಮನ್, ಸೌದಿ ಅರೇಬಿಯಾದಲ್ಲಿ ಭಾರತದಿಂದ ರಫ್ತಾಗುತ್ತಿರುವ ಸರಕುಗಳು ಸೇರಿದಂತೆ ಆಹಾರ ಉತ್ಪನ್ನಗಳನ್ನು ಖರೀದಿಸದಂತೆ ಬಾಯ್ಕಾಟ್ ಚಳವಳಿ ಆರಂಭವಾಗಿದೆ. ಈ ನಡುವೆ ಭಾರತದಲ್ಲಿ ಕಾರ್ಯಚರಿಸುತ್ತಿರುವ ಕತಾರ್ ಏರ್ವೇಸ್ಗೆ ಬಹಿಷ್ಕಾರ ಹಾಕಿ. ನಾವು ಅರಬ್ ದೇಶಗಳ ಯಾವುದೇ ಉತ್ಪನ್ನಗಳನ್ನು ಬಳಸುವುದಿಲ್ಲ ಎಂದು ಪ್ರತಿಜ್ಞೆ ಮಾಡೋಣ ಎಂಬುದಾಗಿದ್ದು, ಭಾರತದಲ್ಲಿ ಅಭಿಯಾನ ಆರಂಭವಾಗಿದೆ.

https://twitter.com/3K4444/status/1533724535584788480?s=20&t=dRwmSdSS3SFF0_Iz9v9zpg
https://twitter.com/1286Manoj/status/1533708056428953600?s=20&t=dRwmSdSS3SFF0_Iz9v9zpg

A country which is dependent on other countries for their food, a country which has nothing instead of oil, and a country which felicitated MF Hussain who made nude portrait of goddess Saraswati, is asking indian government to stop blasphemy? How ridiculous?#BycottQatarAirways

— Akhilesh Kumar Pathak (मोदी का परिवार) (@akhilpathak27) June 6, 2022
https://twitter.com/Sandeep82057119/status/1533722551909613568?s=20&t=dRwmSdSS3SFF0_Iz9v9zpg
Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ದಲಿತರು ಇಂಗ್ಲೀಷ್ ಕಲಿಯಬಾರದೆ? : ಪ್ರಿಯಾಂಕ ಖರ್ಗೆ ಪ್ರಶ್ನೆ

Next Post

ಭಾರತೀಯ ನೋಟಿನಲ್ಲಿ ಗಾಂಧಿ ಜೊತೆ ಟ್ಯಾಗೋರ್, ಕಲಾಂ ಫೋಟೋ ಹಾಕುವ ವದಂತಿ ಸುಳ್ಳು : RBI ಸ್ಪಷ್ಟನೆ

Related Posts

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌
ವಿದೇಶ

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

by ಪ್ರತಿಧ್ವನಿ
March 5, 2026
0

ಇಸ್ರೇಲ್: ಇರಾನ್‌ನ ಪರಮೋಚ್ಚ ನಾಯಕ ಖಮೇನಿ ಅವರ ಹತ್ಯೆಯ ನಂತರ, ಅವರ ಪುತ್ರ ಮೊಜ್ತಬಾ ಹೊಸೈನಿ ಖಮೇನಿ ಅವರನ್ನು ಇರಾನ್‌ನ ಮುಂದಿನ ಪರಮೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಭಾರತೀಯ ನೋಟಿನಲ್ಲಿ ಗಾಂಧಿ ಜೊತೆ ಟ್ಯಾಗೋರ್, ಕಲಾಂ ಫೋಟೋ ಹಾಕುವ ವದಂತಿ ಸುಳ್ಳು : RBI ಸ್ಪಷ್ಟನೆ

ಭಾರತೀಯ ನೋಟಿನಲ್ಲಿ ಗಾಂಧಿ ಜೊತೆ ಟ್ಯಾಗೋರ್, ಕಲಾಂ ಫೋಟೋ ಹಾಕುವ ವದಂತಿ ಸುಳ್ಳು : RBI ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada