2023ರಿಂದ ಜಾರಿಗೆ ಬರುವಂತೆ BPL ಕಾರ್ಡ್ ಹೊಂದಿರುವ ಕುಟುಂಗಳಿಗೆ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನ 500 ರೂಪಾಯಿಗೆ ಇಳಿಸಲಾಗುವುದು ಎಂದು ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್ ಪ್ರತಿ ವರ್ಷ 12 ಸಿಲಿಂಡರ್ಗಳನ್ನ 500 ರೂಪಾಯಿ ದರದಲ್ಲಿ BPL ಕುಟುಂಗಳಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾರ ಜಾರಿಗೆ ತಂದಿರುವ ಜನಪರ ಕಲ್ಯಾಣ ಯೋಜನೆಗಳಿಂದ ಯಾರು ವಂಚಿತರಾಗಬಾರದು ಎಂದು ಹೇಳಿದ್ದಾರೆ.
