• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಬ್ರಾಹ್ಮಣ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ಯಾರು..!? ಕೇಂದ್ರ ಮಾಡಿದ್ದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
February 9, 2023
in ಅಂಕಣ
0
ಬ್ರಾಹ್ಮಣ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ಯಾರು..!? ಕೇಂದ್ರ ಮಾಡಿದ್ದೇನು..?
Share on WhatsAppShare on FacebookShare on Telegram

ಬ್ರಾಹ್ಮಣ ವಿಚಾರ ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ನಡುವೆ, ಬ್ರಾಹ್ಮಣ ಸಮುದಾಯದ ಸ್ವಾಮೀಜಿ ಒಬ್ಬರಿಗೆ ಜೀವ ಬೆದರಿಕೆ ಬಂದಿದ್ದು, ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿದ ಕೇಂದ್ರ ಗೃಹ ಇಲಾಖೆ Y ಕೆಟಗರಿ ಭದ್ರತೆ ನೀಡುವ ನಿರ್ಧಾರ ಕೈಗೊಂಡಿದೆ. ಈಗಾಗಲೇ ಈ ಬಗ್ಗೆ ಮಠಕ್ಕೆ ರಾಜ್ಯ ಪೊಲೀಸ್ರು ಭದ್ರತೆ ಕೈಗೊಂಡಿದ್ದು, ಮುಂದಿನ ಎರಡು ದಿನಗಳಲ್ಲಿ ಕೇಂದ್ರ ಸರ್ಕಾರದ ಅಧಿಕೃತ ಆದೇಶ ಪತ್ರ ಮಠಕ್ಕೆ ಬರಲಿದೆ ಎನ್ನಲಾಗಿದೆ. ಯದುಗಿರಿ ಯತಿರಾಜ ಶ್ರೀಗಳಿಗೆ ಪ್ರಾಣ ಬೆದರಿಕೆ ಬಂದಿರುವ ಮಾಹಿತಿ ಹಿನ್ನೆಲೆ ಮಲ್ಲೇಶ್ವರಂನ ಸಂಪಿಗೆ ರಸ್ತೆಯ ಮಠದಲ್ಲಿ ಬಂದೋಬಸ್ತ್​ ಮಾಡಲಾಗಿದೆ.

ADVERTISEMENT

ರಾಮಾನುಜ ಜೀಯರ್ ಸ್ವಾಮೀಜಿಗೆ ಕಿಡಿಗೇಡಿಗಳು ನಿರಂತರವಾಗಿ ಪ್ರಾಣಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮೂಲಭೂತವಾದಿ ಸಂಘಟನೆಗಳಿಂದ ಪ್ರಾಣ ಬೆದರಿಕೆ ಬರುತ್ತಿದ್ದ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಠದ ಟ್ರಸ್ಟಿಗಳು ಪತ್ರ ಬರೆದು ಮಾಹಿತಿ ನೀಡಲಾಗಿತ್ತು. ಕೇಂದ್ರ ಗೃಹ ಮಂತ್ರಿಗಳಿಗೆ ಮಾಹಿತಿ ಹೋಗುತ್ತಿದ್ದಂತೆ, ಬೆಂಗಳೂರಿನ ಮಲ್ಲೇಶ್ವರಂ, ತೆಲಂಗಾಣ, ಆಂಧ್ರದಲ್ಲಿರುವ ಮಠಕ್ಕೆ ಭದ್ರತೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಸ್ವಾಮೀಜಿ ಅವರಿಗೆ ಜೀವಭಯ ಇರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಕೂಡ ಮಾಹಿತಿ ಸಂಗ್ರಹಿಸಿತ್ತು.

ಕೆಲವು ಸಂಘಟನೆಗಳ ಬ್ಯಾನ್​ ನಿರ್ಧಾರದ ಎಫೆಕ್ಟ್​..!

ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಕೆಲವು ಸಮುದಾಯಕ್ಕೆ ಸೇರಿದ ಸಂಘಟನೆಗಳನ್ನು ನಿಷೇಧ ಮಾಡುವ ತೀರ್ಮಾನ ತೆಗೆದುಕೊಂಡಿತ್ತು. ಆ ನಿರ್ಧಾರದ ಬಳಿಕ ಸಾಕಷ್ಟು ಬೆದರಿಕೆ ಕರೆಗಳು ಬಂದಿದ್ದವು ಎನ್ನಲಾಗಿದೆ. ರಾಮಾನುಜ ಜೀಯರ್ ಸ್ವಾಮೀಜಿ​ ಸೇರಿದಂತೆ ಕೆಲವು ಬಲಪಂಥೀಯರು ಹಿಟ್​ಲಿಸ್ಟ್​ನಲ್ಲಿ ಇದ್ದಾರೆ ಎನ್ನಲಾಗಿತ್ತು. ಅದರಲ್ಲಿ ರಾಮಾನುಜ ಜೀಯರ್ ಸ್ವಾಮೀಜಿ ಕೂಡ ಒಬ್ಬರು. ಇದೇ ಕಾರಣದಿಂದ ಬೆದರಿಕೆ ಬರುತ್ತಿದ್ದ ಹಾಗೆ ಕೇಂದ್ರ ಸರ್ಕಾರದ ಗಮನ ಸೆಳೆದಿರುವ ಮಠದ ಟ್ರಸ್ಟಿಗಳು ಸ್ವಾಮೀಜಿಗಳ ಜೀವಕ್ಕೆ ಯಾವುದೇ ಸಂಕಷ್ಟ ಬಾರದಂತೆ ವೈ ಕೆಟಗರಿ ಭದ್ರತೆ ಸಿಗುವಂತೆ ನೋಡಿಕೊಂಡಿದ್ದಾರೆ.

Y ಕೆಟಗರಿ ಸೆಕ್ಯೂರಿಟಿ ಅಂದ್ರೆ ಹೇಗಿರುತ್ತೆ?

ಕೇಂದ್ರ ಗೃಹ ಇಲಾಖೆಯಡಿ ದೇಶದ ಗಣ್ಯರ ಭದ್ರತೆಗೆ Z ಕೆಟಗರಿ, Y ಕೆಟಗರಿ ಸೇರಿದಂತೆ ಸಾಕಷ್ಟು ಹಂತಗಳಲ್ಲಿ ಭದ್ರತೆ ನೀಡಲಾಗುತ್ತದೆ. ಗಣ್ಯರ ಸ್ಥಾನಮಾನ ಹಾಗು ಗಣ್ಯರಿಗೆ ಸಮಾಜದ ದುಷ್ಕರ್ಮಿಗಳಿಂದ ಇರುವ ಅಪಾಯದ ಆಧಾರದಲ್ಲಿ ಸೆಕ್ಯೂರಿಟಿ ನೀಡುವ ನಿರ್ಧಾರ ಮಾಡಲಾಗುದೆ. ಈ Y ಕೆಟಗರಿ ಭದ್ರತೆಯಲ್ಲಿ ಒಟ್ಟು 28 ಮಂದಿ ಭದ್ರತಾ ಸಿಬ್ಬಂದಿ ಇರಲಿದ್ದಾರದೆ. ಈ ಟೀಂನಲ್ಲಿ ಒಬ್ಬರು ಅಥವಾ ಇಬ್ಬರು ಕಮಾಂಡೋಗಳು ಇತ್ತರುತ್ತಾರೆ. ಇನ್ನುಳಿದಂತೆ ತರಬೇತಿ ಪಡೆದ ಪೊಲೀಸರು ಇರುತ್ತಾರೆ. ಯಾವ ಗಣ್ಯರಿಗೆ ಭದ್ರತೆ ಒದಗಿಸಲಾಗುತ್ತದೆಯೋ ಅವರಿಗೆ ಮೂರು ಪಾಳಿಗಳಲ್ಲೂ ಭದ್ರತೆ ನೀಡಲಾಗುತ್ತದೆ. ದಿನದ 24 ಗಂಟೆಗಳ ಕಾಲ ಶಸ್ತ್ರಧಾರಿತ ಕಮಾಂಡೋಗಳು ಭದ್ರತೆ ನೀಡುತ್ತಾರೆ.

ಬ್ರಾಹ್ಮಣ ಸ್ವಾಮೀಜಿ ಟಾರ್ಗೆಟ್​ ಆಗಿದ್ದು ಯಾಕೆ..?

ರಾಮಾನುಜ ಜೀಯರ್ ಸ್ವಾಮೀಜಿ ಜಮ್ಮು ಕಾಶ್ಮೀರ, ಅಯೋಧ್ಯೆ ಸೇರಿದಂತೆ ಹಲವಾರು ಕಡೆಗಳಲ್ಲಿ ರಾಮಾನುಜರ ಮೂರ್ತಿಗಳನ್ನು ಸ್ಥಾಪಿಸುವ ಮೂಲಕ ಧರ್ಮ ಪ್ರಚಾರ ಮಾಡುತ್ತಿದ್ದರು ಎನ್ನಲಾಗಿದೆ. ರಾಮಾನುಜ ಜೀಯರ್ ಸ್ವಾಮೀಜಿ ದೇಶಾದ್ಯಂತ ಧರ್ಮ ಪ್ರಚಾರ ಹಾಗು ಶಾಂತಿ ಸ್ಥಾಪನೆಯ ಕೆಲಸ ಮಾಡುತ್ತಿದ್ದರು. ಇದು ಕೆಲವು ಪಟ್ಟಭದ್ರ ಹಿತಾಸಕ್ತಿಗಳಮನ್ನು ಕೆರಳಿಸಿತ್ತು ಎನ್ನುವ ಮಾಹಿತಿ ಇದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ರಾಜ್ಯ ಪೊಲೀಸ್​ ಅಧಿಕಾರಿಗಳಿಂದ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಶೀಘ್ರದಲ್ಲಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

Tags: Y ಕೆಟಗರಿ ಸೆಕ್ಯೂರಿಟಿಬೆಂಗಳೂರುರಾಮಾನುಜ ಜೀಯರ್ ಸ್ವಾಮೀಜಿ
Previous Post

ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ – 2

Next Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Related Posts

ಲಿಂಗಾಯತರು ಕೈಗಾರಿಕಾ  ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ
Top Story

ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

by ಪ್ರತಿಧ್ವನಿ
January 29, 2026
0

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ,...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

ಕುಟುಂಬ ರಾಜಕಾರಣ: ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಭೀಕರ ದಾಳಿ! 

January 26, 2026

ಬೆಂಗಳೂರಿನ ಹೃದಯಭಾಗದಲ್ಲೊಂದು ಅತ್ಯಾಕರ್ಷಕ ಹಾಗೂ ಸುಸಜ್ಜಿತ ಸಿನಿಮಾ ಮಲ್ಟಿಪ್ಲೆಕ್ಸ್ “AMB ಸಿನಿಮಾಸ್”(ಕಪಾಲಿ ಮಾಲ್)

January 22, 2026
Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

January 21, 2026
Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada