• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿನ್ನರ್​ ಪಾರ್ಟಿಗೆ ಬ್ರೇಕ್​.. ಸಚಿವ ರಾಜಣ್ಣ ಸಿಡಿಮಿಡಿ.. ಡಿಕೆಶಿ ಆಸ್ತಿ ಕೇಳಿದ್ವಾ..?

ಪ್ರತಿಧ್ವನಿ by ಪ್ರತಿಧ್ವನಿ
January 8, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ತುಮಕೂರು: ಡಿನ್ನರ್​ ಪಾರ್ಟಿ ರದ್ದು ಆದ ಬಗ್ಗೆ ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಡಿನ್ನರ್ ಪಾರ್ಟಿ ಕ್ಯಾನ್ಸಲ್ ಎಲ್ಲಿ ಆಗಿದೆ. ಯಾರ್ ರೀ ಹೇಳಿದವರು ಎಂದಿರುವ ಸಚಿವರು, ಡಿನ್ನರ್​ ಮೀಟಿಂಗ್​ ಮುಂದೂಡಿದ್ದೀವಿ ಅಷ್ಟೇ, ಕ್ಯಾನ್ಸಲ್ ಮಾಡಿಲ್ಲ.

ADVERTISEMENT

ಈಗಾಗ್ಲೆ ಇದ್ರ ಬಗ್ಗೆ ಸನ್ಮಾನ್ಯ ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಹೈ ಕಮಾಂಡ್ ಮೊನ್ನೆ ನಡೆದಿರೊ ಡಿನ್ನರ್ ಪಾರ್ಟಿ ಬಗ್ಗೆ ಗೊಂದಲ ಆಗಿದೆ. ಆ ಗೊಂದಲದ ಜೊತೆಗೆ ಇನ್ನೊಂದು ಗೊಂದಲ ಆಗೊದು ಬೇಡ. ಅದನ್ನ ಮುಂದೂಡಬೇಕು ಅಂತ ಹೇಳಿದೆ, ಅದಕ್ಕೆ ಮುಂದೂಡಿದ್ದೇವೆ ಎಂದಿದ್ದಾರೆ.

ಡಿನ್ನರ್ ಪಾರ್ಟಿ ವಿಚಾರದ ಬಗ್ಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಬೇಜಾರ್ ಮಾಡ್ಕೊಂಡಿದ್ದಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ಡಿ.ಕೆ ಶಿವಕುಮಾರ್ ಬೇಜಾರ್ ಆಗೋಕ್ಕೆ ಅವ್ರ ಆಸ್ತಿನಾ ಏನಾದ್ರೂ ಬರೆಸಿಕೊಂಡಿದ್ದೀರಾ..? ಇದೆಲ್ಲ ಸುಮ್ನೆ ಅಷ್ಟೇ, ಪ್ರೀ ಯೂನಿರ್ವಸಿಟಿಗಳಲ್ಲಿ ಎಸ್ಪಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ಸೀಟು ಸಿಗ್ತಿಲ್ಲ. ಜೊತೆಗೆ ಮ್ಯಾನೇಜ್ ಮೆಂಟ್ ಸಿಟ್ ಪಡೆದ ಎಸ್​ಸಿ – ಎಸ್​ಟಿ ಮಕ್ಕಳಿಗೆ ಸ್ಕಾಲರ್ ಶಿಫ್​ ಸಿಗ್ತಿಲ್ಲ, ಹಾಸ್ಟೆಲ್ ಕೊಡ್ತಿಲ್ಲ. ಇಂತಹ ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡಲು ಮಿಟಿಂಗ್ ಕರೆದರೆ, ನೀವು ಮಾಡ್ಬೇಡಿ ಅಂದ್ರೆ ಹೇಗೆ ಅಂದಿದ್ದಾರೆ.

ಇವರೆಲ್ಲಾ ಏನು ಎಸ್ಸಿ ಎಸ್ಟಿ ಸಮುದಾಯಗಳ ವಿರೋಧಿಗಳಾ..? ಎಂದು ಗರಂ ಆಗಿರುವ ರಾಜಣ್ಣ, ಇವೆಲ್ಲಾ ಬಹಳಷ್ಟು ದಿನ ನಡೆಯೋದಿಲ್ಲ. ಹಾಸ್ಟೆಲ್ ಸೀಟ್ ಸಿಗಲ್ಲ, ಸಣ್ಣಪುಟ್ಟ ಸಾಲ ಮಾಡಿ.. ಮ್ಯಾನೇಜ್ಮೆಂಟ್ ಕೋಟಾದಲ್ಲಿ ಸೀಟು ತಗೊಂಡವನಿಗೆ ಸ್ಕಾಲರ್ಶಿಪ್ ಇಲ್ಲ. ಇದು ಎಸ್​ಸಿ – ಎಸ್​ಟಿ ಮಕ್ಕಳ ಜ್ವಲಂತ ಸಮಸ್ಯೆ. ಇಂತಹ ಹತ್ತು ಹಲವಾರು ಸಮಸ್ಯೆಗಳಿವೆ. ಇಂತಹವುಗಳ ಬಗ್ಗ ಚರ್ಚೆ ಮಾಡಲು ಮೀಟಿಂಗ್ ಕರೆದರೆ. ಇದಕ್ಕೆ ರಾಜಕೀಯ ಬಣ್ಣ ಕೊಟ್ಟು ಬಿಟ್ಟು, ಮಾಡ್ಬೇಡಿ ಅಂತ ಹೇಳೊದು, ಎಸ್​ಸಿ ಎಸ್​ಟಿ ಸಮಾಜಕ್ಕೆ ಮಾಡೊ ಅನ್ಯಾಯ ಎಂದಿದ್ದಾರೆ.

ಡಿನ್ನರ್ ಮೀಟಿಂಗ್​ ವಿಚಾರ ಮುಂದೆ ಮಿಟಿಂಗ್ ಡೇಟ್ ತಿಳಿಸುತ್ತೇವೆ. ಮುಂದಿನ ತಿಂಗಳ 14ನೇ ತಾರೀಕು ಎಂಎಂ ಹಿಲ್ಸ್ ನಲ್ಲಿ ಕ್ಯಾಬಿನೆಟ್ ನಡೆಯುತ್ತದೆ. ಚಾಮರಾಜನಗರ ಜಿಲ್ಲೆಗೆ ಹೋದ್ರೆ ಮುಖ್ಯಮಂತ್ರಿ, ಸಚಿವ ಸ್ಥಾನ ಹೋಗ್ತದೆ ಅಂತ ಹೇಳ್ತಿದ್ದಾರೆ. ಅಷ್ಟರೊಳಗೆ ಸಭೆ ಮಾಡ್ತೀವಿ, ಇಲ್ಲ ಅಂದ್ರೆ ಕ್ಯಾಬಿನೆಟ್ ಮಿಟಿಂಗ್ ಬಳಿಕ ಸಭೆ ಮಾಡ್ತೀವಿ, ತಿಳಿಸುತ್ತೇವೆ. ಕ್ಯಾಬಿನೆಟ್ ವಿಸ್ತರಣೆ ಯಾವುದು ಇಲ್ಲ. ಯಾವುದೇ ರಾಜಕೀಯ ತೀರ್ಮಾನಗಳಿಲ್ಲ ಎಂದಿದ್ದಾರೆ.

Tags: BJPCongress PartydcmDK Shivakumarhostelkn rajannaKNRmadhugiriSC STಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಸಲೆ ಸೊಪ್ಪು: ಪ್ರಕೃತಿಯ ಪೋಷಕ ಸಂಪತ್ತು

Next Post

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada