
ಗುಜರಾತ್‌ನ ಪೋರ್ ಬಂದರ್‌ನಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನವಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪೋರ್ ಬಂದರ್‌ನಲ್ಲಿ ನೌಕಾಸೇನೆಯ ಹೆಲಿಕಾಪ್ಟರ್ ಪತನವಾಗಿದ್ದು, ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.













