• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING : ಏಷ್ಯನ್ ಗೇಮ್ಸ್ ನ ಟ್ರ್ಯಾಪ್ ಶೂಟಿಂಗ್ ನಲ್ಲಿ ಭಾರತದ `ನೀರೂ ಧಂಡಾ’ಗೆ ಚಿನ್ನ | Neeru Dhanda

ಪ್ರತಿಧ್ವನಿ by ಪ್ರತಿಧ್ವನಿ
September 29, 2026
in Top Story, ಇದೀಗ, ಕ್ರೀಡೆ
0
India's Neeru Dhanda Wins Gold in Asian Games Trap Shooting
Share on WhatsAppShare on FacebookShare on Telegram

ಏಷ್ಯನ್ ಗೇಮ್ಸ್‌ನ (Asian Games) ಮಹಿಳೆಯರ ಟ್ರ್ಯಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ನೀರೂ ಧಂಡಾ (Neeru Dhanda) ಅವರು ಭರ್ಜರಿ ಪ್ರದರ್ಶನ ನೀಡಿ ಐತಿಹಾಸಿಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ADVERTISEMENT
Shivaraj Tangadagi : ಬಿಜೆಪಿಯವರು ಮುಂದೆ ರಾಮನನ್ನೇ ಕದ್ದರೂ ಅಚ್ಚರಿ ಇಲ್ಲ..! #bjp #vote #pmmodi

ಅತ್ಯಂತ ರೋಚಕವಾಗಿ ಸಾಗಿದ ಫೈನಲ್ ಹಣಾಹಣಿಯಲ್ಲಿ ಅದ್ಭುತ ಹಿಡಿತ ಸಾಧಿಸಿದ ಅವರು, ಭಾರತಕ್ಕೆ ಮೊದಲ ವೈಯಕ್ತಿಕ ಸ್ವರ್ಣ ಪದಕ ತಂದುಕೊಡುವ ಮೂಲಕ ನೂತನ ಇತಿಹಾಸ ಬರೆದಿದ್ದಾರೆ.

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಫೈನಲ್ ಪಂದ್ಯದಲ್ಲಿ ಆರಂಭದಿಂದಲೇ ಪೂರ್ಣ ಪ್ರಾಬಲ್ಯ ಸಾಧಿಸಿದ ನೀರು, ಎದುರಾಳಿಗಳಿಗೆ ಯಾವುದೇ ಅವಕಾಶ ನೀಡದೆ ನಿಖರ ಗುರಿಯೊಂದಿಗೆ ಅಗ್ರಸ್ಥಾನಕ್ಕೇರಿದರು. ಈ ಮೂಲಕ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ವೈಯಕ್ತಿಕ ಚಿನ್ನದ ಪದಕ ತಂದುಕೊಟ್ಟ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೀರು ಧಾಂಡಾ ಅವರ ಈ ಐತಿಹಾಸಿಕ ಸಾಧನೆಗೆ ದೇಶದೆಲ್ಲೆಡೆ ವ್ಯಾಪಕ ಮೆಚ್ಚುಗೆ ಹಾಗೂ ಅಭಿನಂದನೆಗಳು ವ್ಯಕ್ತವಾಗುತ್ತಿವೆ.

First Individual Gold Medalist for India at Asian Games 2026! 🇮🇳

– Neeru Dhanda wins the GOLD!!!!!!! 🥇 pic.twitter.com/jk1HjLduPg

— The Khel India (@TheKhelIndia) September 29, 2026

Tags: Asian GamesNeeru DhandaWins Gold
Previous Post

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Next Post

ಸೋಶಿಯಲ್ ಮೀಡಿಯಾಗಳಲ್ಲಿ ಮಕ್ಕಳ ಸುರಕ್ಷತೆಗೆ ಕಾನೂನುಬದ್ಧ ಚೌಕಟ್ಟು ರೂಪಿಸಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ | Supreme Court

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
Formulate a legal framework for childrens safety on social media: Supreme Court

ಸೋಶಿಯಲ್ ಮೀಡಿಯಾಗಳಲ್ಲಿ ಮಕ್ಕಳ ಸುರಕ್ಷತೆಗೆ ಕಾನೂನುಬದ್ಧ ಚೌಕಟ್ಟು ರೂಪಿಸಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ | Supreme Court

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada