• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, October 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಅಮಿತ್ ಶಾ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ :  ರಾಹುಲ್ ಗಾಂಧಿ ಖುಲಾಸೆ

ಪ್ರತಿಧ್ವನಿ by ಪ್ರತಿಧ್ವನಿ
October 26, 2026
in Top Story, ದೇಶ, ರಾಜಕೀಯ
0
BREAKING NEWS : Defamation case against Amit Shah : Rahul Gandhi acquitted
Share on WhatsAppShare on FacebookShare on Telegram

ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಸುಲ್ತಾನ್‌ಪುರದ ವಿಶೇಷ ಎಂಪಿ/ಎಂಎಲ್‌ಎ ನ್ಯಾಯಾಲಯ ಸೋಮವಾರ ಬಿಗ್ ರಿಲೀಫ್ ನೀಡಿದ್ದು, 2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಿಂದ ಅವರನ್ನು ಖುಲಾಸೆಗೊಳಿಸಿದೆ.

ADVERTISEMENT

ಪ್ರಕರಣದ ಹಿನ್ನೆಲೆ:

2018ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಈ ಹೇಳಿಕೆಯನ್ನು ವಿರೋಧಿಸಿ ಉತ್ತರ ಪ್ರದೇಶದ ಸುಲ್ತಾನ್‌ಪುರದ ಸ್ಥಳೀಯ ಬಿಜೆಪಿ ನಾಯಕ ಹಾಗೂ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ವಿಜಯ್ ಮಿಶ್ರಾ ಅವರು 2018ರ ಆಗಸ್ಟ್ 4ರಂದು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಹಿಂದೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದ ರಾಹುಲ್ ಗಾಂಧಿ ಜಾಮೀನು ಪಡೆದುಕೊಂಡಿದ್ದರು. ಇದೀಗ ಸುದೀರ್ಘ ವಿಚಾರಣೆ ನಡೆಸಿದ ಸುಲ್ತಾನ್‌ಪುರದ ವಿಶೇಷ ಎಂಪಿ/ಎಂಎಲ್‌ಎ ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿ, ಅವರನ್ನು ಪ್ರಕರಣದಿಂದ ಮುಕ್ತಗೊಳಿಸಿದೆ.

ಚಿನ್ನದ ಬೆಲೆಯಲ್ಲಿ ಇಂದು ಏರಿಳಿತದ ಲೆಕ್ಕಾಚಾರ: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ದರ ಎಷ್ಟು?

Tags: Amit ShahBreaking NewsDefamation CaseRahul Gandhi
Previous Post

ಚಿನ್ನದ ಬೆಲೆಯಲ್ಲಿ ಇಂದು ಏರಿಳಿತದ ಲೆಕ್ಕಾಚಾರ: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ದರ ಎಷ್ಟು?

Next Post

ಏಕತೆ, ಸೌಹಾರ್ದತೆಯ ಸಂಕೇತ ಬ್ಯಾಟರಾಯನಪುರ ದಸರಾ : ತಮ್ಮೇಶ್‌ ಗೌಡ ನಾಯಕತ್ವಕ್ಕೆ ಕ್ಷೇತ್ರದ ಜನರ ಬಹು ಪರಾಕ್..!

Related Posts

We need the Buddha! Why—how—for whom?
Top Story

ಬುದ್ಧ ಬೇಕು ! ಏಕೆ-ಹೇಗೆ-ಯಾರಿಗೆ ?

by ಪ್ರತಿಧ್ವನಿ
October 27, 2026
0

ಅಷ್ಟಾಂಗ ಮಾರ್ಗ-ಪಂಚಶೀಲ ತತ್ವಗಳನ್ನು ಒಪ್ಪಿಕೊಂಡು, 22 ಪ್ರತಿಜ್ಞಾ ವಿಧಿಗಳನ್ನು ಸ್ವೀಕರಿಸಿದರೆ ವ್ಯಕ್ತಿಯ ಧಾರ್ಮಿಕ-ಸಾಮಾಜಿಕ ಅಸ್ಮಿತೆ ಬದಲಾಗುತ್ತದೆ. ಆದರೆ ವ್ಯಕ್ತಿಯೊಳಗೆ ಹುಟ್ಟಿದ ದಿನದಿಂದಲೂ ಪ್ರಯೋಗಿಸಲ್ಪಡುವ ಆಚರಣೆಗಳು, ವಿಧಿ ವಿಧಾನಗಳು,...

Read moreDetails
Significant surge in women's travel due to free bus services: Statistics from 4 states, including Karnataka, revealed

ಉಚಿತ ಬಸ್ ನಿಂದ ಮಹಿಳೆಯರ ಪ್ರಯಾಣದಲ್ಲಿ ಭಾರೀ ಏರಿಕೆ :  ಕರ್ನಾಟಕ ಸೇರಿ 4 ರಾಜ್ಯಗಳ ಅಂಕಿಅಂಶಗಳು ಬಹಿರಂಗ

October 26, 2026
Why was Vijay asked to get married 100 times? Rashmika gives a sharp reply to trolls!

100 ಬಾರಿ ಮದುವೆಯಾಗುವಂತೆ ವಿಜಯ್‌ಗೆ ಕೇಳಿದ್ದೇಕೆ? ಟ್ರೋಲಿಗರಿಗೆ ರಶ್ಮಿಕಾ ಖಡಕ್ ಉತ್ತರ!

October 26, 2026
'There’s no smoke without fire': B.K. Hariprasad reacts to Mallikarjun Kharge’s statement regarding PM Modi’s father!

`ಬೆಂಕಿ ಇಲ್ಲದೇ ಹೊಗೆಯಾಡಲ್ಲ’ : ಪ್ರಧಾನಿ ಮೋದಿ ತಂದೆ ಬಗ್ಗೆ ಮಲ್ಲಿಕಾರ್ಜನ್ ಖರ್ಗೆ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯೆ!

October 26, 2026
Gang turns to counterfeit ₹500 note racket after watching 'Farzi' web series; 6 arrested

‘ಫರ್ಜಿ’ ವೆಬ್ ಸೀರೀಸ್ ನೋಡಿ 500 ರೂ. ನಕಲಿ ನೋಟು ದಂಧೆಗೆ ಇಳಿದ ಗ್ಯಾಂಗ್ : 6 ಜನರ ಬಂಧನ

October 26, 2026
Next Post
ಏಕತೆ, ಸೌಹಾರ್ದತೆಯ ಸಂಕೇತ ಬ್ಯಾಟರಾಯನಪುರ ದಸರಾ : ತಮ್ಮೇಶ್‌ ಗೌಡ ನಾಯಕತ್ವಕ್ಕೆ ಕ್ಷೇತ್ರದ ಜನರ ಬಹು ಪರಾಕ್..!

ಏಕತೆ, ಸೌಹಾರ್ದತೆಯ ಸಂಕೇತ ಬ್ಯಾಟರಾಯನಪುರ ದಸರಾ : ತಮ್ಮೇಶ್‌ ಗೌಡ ನಾಯಕತ್ವಕ್ಕೆ ಕ್ಷೇತ್ರದ ಜನರ ಬಹು ಪರಾಕ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada