• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING : Odisha Train Accident : ಭೀಕರ ರೈಲು ಅಪಘಾತ, ಸಾವಿನ ಸಂಖ್ಯೆ 50ಕ್ಕೆ ಏರಿಕೆ 179 ಮಂದಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
June 2, 2023
in Top Story, ಅಂಕಣ
0
BREAKING : Odisha Train Accident : ಭೀಕರ ರೈಲು ಅಪಘಾತ, ಸಾವಿನ ಸಂಖ್ಯೆ 50ಕ್ಕೆ ಏರಿಕೆ 179 ಮಂದಿಗೆ ಗಾಯ
Share on WhatsAppShare on FacebookShare on Telegram

ಒಡಿಶಾ ರಾಜ್ಯದ ಬಾಲಸೋರ್ ನಲ್ಲಿ ನಡೆದ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಸಮೀಪ ಈ ಘಟನೆ ನಡೆದಿದ್ದು. 179 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ, ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಕ್ಕಿಯ ರಭಸಕ್ಕೆ 10 ಬೋಗಿಗಳು ಹಳಿಯಿಂದ ಉರುಳಿದ್ದು, ರಕ್ಷಣಾ ಕಾರ್ಯಾಚರಣೆಯನ್ನ ಮಾಡಲಾಗುತ್ತಿದೆ.

ADVERTISEMENT

ಇಂದು ಸಂಜೆ 7 ಗಂಟೆಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ ಪ್ರೆಸ್‌ ನ 10-12 ಬೋಗಿಗಳು ಬಾಲೇಶ್ವರದ ಬಳಿ ಹಳಿತಪ್ಪಿ ಎದುರಿನ ಹಳಿಯಲ್ಲಿ ಬಿದ್ದಿದ್ದವು. ಇದಾದ ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಕ್ಕೆ ತೆರಳುವ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಅದರ 3 ರಿಂದ 4 ಕೋಚ್‌ಗಳು ಹಳಿತಪ್ಪಿ ಭೀಕರವಾದ ಅಪಘಾತ ನಡೆದಿದೆ.

ಇದೀಗ ರಕ್ಷಣಾ ಕಾರ್ಯವನ್ನ ನಡೆಸಲಾಗ್ತಾ ಇದ್ದು 3 ಎನ್‌ಡಿಆರ್‌ಎಫ್ ಘಟಕಗಳು, 4 ಒಡಿಆರ್‌ಎಫ್ ಘಟಕಗಳು ಮತ್ತು 60ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ ಕಾರ್ಯಾಚರಣೆಯಲ್ಲಿ ಬಾಗಿಯಾಗಿವೆ, ಇನ್ನು ಈ ತಂಡಗಳ ಜೊತೆಗೆ ನೂರಾರು ಸ್ಥಳೀಯರು ಕೂಡ ಸಹಾಯ ಹಸ್ತ ಚಾಚಿದ್ದಾರೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಕಂದಾಯ ಸಚಿವೆ ಪ್ರಮೀಳಾ ಸ್ವೈನ್ ಮತ್ತು ವಿಶೇಷ ಪರಿಹಾರ ಆಯುಕ್ತ ಸತ್ಯಬ್ರತ ಸಾಹು ಅವರಿಗೆ ಅಪಘಾತದ ಸ್ಥಳಕ್ಕೆ ತಲುಪಿ ಶೋಧ ಮತ್ತು ರಕ್ಷಣಾ ತಂಡಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚನೆಯನ್ನ ನೀಡಲಾಗುದ್ದು ಪ್ರಧಾನಿ ಮೋದಿ ಕೂಡ ಸಂತಾಪ ಸೂಚಿಸಿದ್ದಾರೆ.

ಇದೀಗ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗುದೆ.

ಬಾಲಸೋರ್ ಸಹಾಯವಾಣಿ ಸಂಖ್ಯೆ: 8249591559 & 7978418322

ಶಾಲಿಮಾರ್ ಸಹಾಯವಾಣಿ ಸಂಖ್ಯೆ: 9903370746

ಹೌರಾ ಸಹಾಯವಾಣಿ ಸಂಖ್ಯೆ: 033-26382217

ಖರಗ್‌ಪುರ ಸಹಾಯವಾಣಿ ಸಂಖ್ಯೆ: 8972073925 & 9332392339

Tags: 10-12 coachesOdishaOdisha Train AccidentShalimar-Chennai Coromandel ExpressTrain AccidenttrainaccidentYeswanthpur to Howrah
Previous Post

10 kg rice is also free : ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..!

Next Post

HD Kumaraswamy tweet ; ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಕಿಡಿ

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
HD Kumaraswamy tweet ; ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಕಿಡಿ

HD Kumaraswamy tweet ; ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!