• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, October 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING : ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಅರವಿಂದ್ ಕೇಜ್ರಿವಾಲ್ ಪೊಲೀಸ್ ವಶಕ್ಕೆ | Arvind Kejriwal

ಪ್ರತಿಧ್ವನಿ by ಪ್ರತಿಧ್ವನಿ
October 10, 2026
in Top Story, ಇದೀಗ, ದೇಶ
0
BREAKING Protest against Gyanesh Kumar in Delhi Arvind Kejriwal arrested by police
Share on WhatsAppShare on FacebookShare on Telegram

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ (ಆಪ್) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT

VIDEO | Delhi: AAP National Convenor Arvind Kejriwal detained during protest against CEC Gyanesh Kumar.

(Source: Third Party)

(Full video available on PTI Videos – ptivideos – https://t.co/d8jp61yd2p) pic.twitter.com/pwiC8Tup30

— Press Trust of India (@PTI_News) October 10, 2026

ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೇರಿ ಹಲವು TMC ಸಂಸದರು ಪೊಲೀಸ್ ವಶಕ್ಕೆ

ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಮತ್ತು ಪಕ್ಷದ ಪ್ರಮುಖ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Sathish jarakiholi : ರಾಜ್ಯೋತ್ಸವ ಆಚರಣೆಗೆ ಸಾಮೂಹಿಕ ನಾಯಕತ್ವ ಬೇಕು ಎಂದ ಸತೀಶ್ ಜಾರಕಿಹೊಳಿ..! #pratidhvani

ದೆಹಲಿಯ ಸೌತ್ ಅವೆನ್ಯೂ ಪ್ರದೇಶದಲ್ಲಿ ಪ್ರತಿಭಟನೆ ಅಥವಾ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ಅವರೊಂದಿಗೆ ಟಿಎಂಸಿ ಸಂಸದರಾದ ಡೆರೆಕ್ ಒಬ್ರಿಯಾನ್, ಡೋಲಾ ಸೇನ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಮತ್ತು ಸಂಸದರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

GOOD NEWS : ಸರ್ಕಾರಿ ಶಾಲೆಗಳಲ್ಲಿ ಓದಿದವರಿಗೆ ಸಿಹಿಸುದ್ದಿ : ವೃತ್ತಿಪರ ಶಿಕ್ಷಣದಲ್ಲಿ ಶೇ 7.5% ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ

Tags: arrested by policeArvind KejriwalGyanesh Kumar
Previous Post

GOOD NEWS : ಸರ್ಕಾರಿ ಶಾಲೆಗಳಲ್ಲಿ ಓದಿದವರಿಗೆ ಸಿಹಿಸುದ್ದಿ : ವೃತ್ತಿಪರ ಶಿಕ್ಷಣದಲ್ಲಿ ಶೇ 7.5% ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ

Next Post

ನಾಳೆ ರಾಜ್ಯದ 326 ಕೇಂದ್ರಗಳಲ್ಲಿ `ಕೆ-ಸೆಟ್’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | K SET Exam

Related Posts

Koppal's Gavisiddeshwara Swamiji inaugurates the world-famous Mysuru Dasara festival today
Top Story

ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ | Mysuru Dasara

by ಪ್ರತಿಧ್ವನಿ
October 11, 2026
0

ಮೈಸೂರು :  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 416ನೇ ವರ್ಷದ ಐತಿಹಾಸಿಕ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ (Mysuru Dasara) ಇಂದು ವಿದ್ಯುಕ್ತ ಚಾಲನೆ ದೊರೆಯಲಿದೆ. ನಗರದ ಚಾಮುಂಡಿ...

Read moreDetails
God Faith in the Divine, Dharma, and the Institutional Market

ದೈವ ಶ್ರದ್ಧೆ ಧರ್ಮ ಮತ್ತು ಸಾಂಸ್ಥಿಕ ಮಾರುಕಟ್ಟೆ

October 11, 2026
ರೂಪಾಯಿ ಕುಸಿತಕ್ಕೆ ಬ್ರೇಕ್ ಹಾಕಲು ಆರ್‌ಬಿಐ ಮಾಸ್ಟರ್ ಪ್ಲ್ಯಾನ್!  ಏನದು ?

ರೂಪಾಯಿ ಕುಸಿತಕ್ಕೆ ಬ್ರೇಕ್ ಹಾಕಲು ಆರ್‌ಬಿಐ ಮಾಸ್ಟರ್ ಪ್ಲ್ಯಾನ್!  ಏನದು ?

October 10, 2026
ನಿಮ್ಮ ಊಟದ ತಟ್ಟೆಯಲ್ಲಿದೆ 1.5 ಕೋಟಿ ಜೀವ ಉಳಿಸುವ ಶಕ್ತಿ! ಹೊಸ ವರದಿಯಲ್ಲಿ ಅಚ್ಚರಿಯ ಮಾಹಿತಿ

ನಿಮ್ಮ ಊಟದ ತಟ್ಟೆಯಲ್ಲಿದೆ 1.5 ಕೋಟಿ ಜೀವ ಉಳಿಸುವ ಶಕ್ತಿ! ಹೊಸ ವರದಿಯಲ್ಲಿ ಅಚ್ಚರಿಯ ಮಾಹಿತಿ

October 10, 2026
ಆಸ್ಪತ್ರೆ ಬಿಲ್‌ನಲ್ಲಿ ಇನ್ಮುಂದೆ ಈ ಮಾಹಿತಿ ಕಡ್ಡಾಯ? ನವೆಂಬರ್ 1ರಿಂದ ಹೊಸ ರೂಲ್ಸ್!

ಆಸ್ಪತ್ರೆ ಬಿಲ್‌ನಲ್ಲಿ ಇನ್ಮುಂದೆ ಈ ಮಾಹಿತಿ ಕಡ್ಡಾಯ? ನವೆಂಬರ್ 1ರಿಂದ ಹೊಸ ರೂಲ್ಸ್!

October 10, 2026
Next Post
K SET Exam Tomorrow at 326 Centers Across the State

ನಾಳೆ ರಾಜ್ಯದ 326 ಕೇಂದ್ರಗಳಲ್ಲಿ `ಕೆ-ಸೆಟ್’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | K SET Exam

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada