ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 4 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಚುನಾವಣಾ ಆಯೋಗದ ಕಾರ್ಯವೈಖರಿ ಅಥವಾ ಇತ್ತೀಚಿನ ಬೆಳವಣಿಗೆಗಳ ಕುರಿತು ಅವರು ಗಂಭೀರ ವಿಚಾರಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದ್ದು, ಈ ಪತ್ರಿಕಾಗೋಷ್ಠಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
The enemies of the Constitution have been exposed. Justice will be served.
I will address a press conference at 4 pm.#VoteChori pic.twitter.com/VuTYXdKB1v
— Rahul Gandhi (@RahulGandhi) September 24, 2026







