• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING : ಖ್ಯಾತ ಮನೋವೈದ್ಯ ಡಾ. ಆನಂದ ಪಾಂಡುರಂಗಿ ನಿಧನ: ಸಚಿವ ಸಂತೋಷ್ ಲಾಡ್ ತೀವ್ರ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
September 24, 2026
in Top Story, ಕರ್ನಾಟಕ
0
BREAKING : ಖ್ಯಾತ ಮನೋವೈದ್ಯ ಡಾ. ಆನಂದ ಪಾಂಡುರಂಗಿ ನಿಧನ: ಸಚಿವ ಸಂತೋಷ್ ಲಾಡ್ ತೀವ್ರ ಸಂತಾಪ
Share on WhatsAppShare on FacebookShare on Telegram

ಬೆಂಗಳೂರು: ನಾಡಿನ ಹಿರಿಯ ಹಾಗೂ ಖ್ಯಾತ ಮನೋವೈದ್ಯ ಡಾ. ಆನಂದ ಪಾಂಡುರಂಗಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ADVERTISEMENT
Arvind Kejriwal : ಗ್ಯಾನೇಶ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಎಲ್ಲ ಚುನಾವಣೆಗಳನ್ನು ಮತ್ತೊಮ್ಮೆ ಮಾಡಿ#pratidhvani

ಡಾ. ಆನಂದ ಪಾಂಡುರಂಗಿ ಅವರು ಕೇವಲ ವೈದ್ಯರಷ್ಟೇ ಅಲ್ಲದೆ, ಪ್ರಸಿದ್ಧ ಮನೋವಿಜ್ಞಾನ ಲೇಖಕರು, ಚಿಂತಕರು ಹಾಗೂ ಅತ್ಯುತ್ತಮ ವಾಗ್ಮಿಯಾಗಿಯೂ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದರು. ಅವರ ಅಗಲಿಕೆಯಿಂದ ನಾಡು ಒಬ್ಬ ಶ್ರೇಷ್ಠ ವೈದ್ಯಕೀಯ ಪ್ರತಿಭೆಯನ್ನು ಕಳೆದುಕೊಂಡಂತಾಗಿದೆ ಎಂದು ಸ್ಮರಿಸಿರುವ ಸಚಿವರು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಸಂತಾಪ ಸೂಚಿಸಿದ್ದಾರೆ.

Yogi Adityanath : ಸರತಿ ಸಾಲಿನಲ್ಲಿ ಕುಳಿತು ಯೋಗಿ ಆದಿತ್ಯನಾಥ್‌ಗೆ ತಮ್ಮ ಕಷ್ಟ ಹೇಳಿಕೊಂಡ ಮಹಿಳೆಯರು.. #yogi

ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಡಾ. ಪಾಂಡುರಂಗಿ ಅವರು ಗ್ರಾಮೀಣ ಭಾಗಗಳಲ್ಲೂ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ ಬಡ ರೋಗಿಗಳಿಗೆ ಚಿಕಿತ್ಸೆ ನೀಡಿದ್ದರು. ವಿಶೇಷವಾಗಿ ಯುವಜನರಲ್ಲಿ ಮಾನಸಿಕ ಆರೋಗ್ಯ ಮತ್ತು ಅದರ ಮಹತ್ವದ ಕುರಿತು ನಿರಂತರ ಜಾಗೃತಿ ಮೂಡಿಸುತ್ತಿದ್ದರು. ಅವರ ಈ ನಿಸ್ವಾರ್ಥ ವೈದ್ಯಕೀಯ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಪುರಸ್ಕಾರವಾದ ಡಾ. ಬಿ. ಸಿ. ರಾಯ್ ಪ್ರಶಸ್ತಿ ಸೇರಿದಂತೆ ಹಲವು ಪ್ರಮುಖ ಗೌರವಗಳು ಲಭಿಸಿದ್ದವು. ಅವರ ನಿಧನಕ್ಕೆ ನಾಡಿನ ವೈದ್ಯಕೀಯ ಹಾಗೂ ಸಾಹಿತ್ಯ ವಲಯ ಕಂಬನಿ ಮಿಡಿದಿದೆ.

Tags: Anand Pandurangi Passes Awaybengaluru newsDharwad Incharge MinisterDharwad NewsDr Anand PandurangiDr Anand Pandurangi DemiseHeart Attack DemiseIndian Psychiatristkarnataka newslabour minister santosh ladMental Health KarnatakaPsychiatrist Anand PandurangiRenowned PsychiatristSantosh Ladsantosh s lad
Previous Post

ಪಿಎಂ ಕಿಸಾನ್ ಸಮ್ಮಾನ್ ನಿಧಿ: 24ನೇ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ

Next Post

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

Related Posts

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!
Top Story

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!

by Shivakumar
November 10, 2026
0

ನಾವು ಪ್ರತಿದಿನ ಉಸಿರಾಡುವ ಗಾಳಿ ಶುದ್ಧವಾಗಿದೆಯೇ ಅಥವಾ ಮಾಲಿನ್ಯದಿಂದ ಕೂಡಿದೆಯೇ ಎಂಬುದನ್ನು ತಿಳಿದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಮಕ್ಕಳನ್ನು ಶಾಲೆಗೆ ಕಳುಹಿಸುವಾಗ, ಕಚೇರಿಗೆ ತೆರಳುವಾಗ ಅಥವಾ...

Read moreDetails
Why was ₹2,000 in drought relief credited to farmers' accounts? Here is the clarification from DCM Parameshwara

ರೈತರ ಖಾತೆಗೆ ₹2,000 ಬರ ಪರಿಹಾರ ಬಂದಿದ್ದೇಕೆ? ಉಳಿದ ಹಣ ಯಾವಾಗ? ಇಲ್ಲಿದೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ!

November 10, 2026
Why do you feel nauseous when looking at your phone while traveling in a car? Here is the scientific reason

ಕಾರಿನಲ್ಲಿ ಪ್ರಯಾಣಿಸುವಾಗ ಫೋನ್ ನೋಡಿದರೆ ವಾಕರಿಕೆ ಬರುವುದು ಏಕೆ? ಇಲ್ಲಿದೆ ವೈಜ್ಞಾನಿಕ ಕಾರಣ

November 10, 2026
War with Iran has ended: Donald Trump's significant statement

ಇರಾನ್ ಜೊತೆಗಿನ ಯುದ್ಧ ಅಂತ್ಯಗೊಂಡಿದೆ : ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

November 10, 2026
Thick smoke blankets India and Pakistan: Scene captured by NASA satellite

ಭಾರತ-ಪಾಕಿಸ್ತಾನವನ್ನು ಆವರಿಸಿರುವ ದಟ್ಟವಾದ ಹೊಗೆ: ನಾಸಾ ಉಪಗ್ರಹದಲ್ಲಿ ದೃಶ್ಯ ಸೆರೆ

November 10, 2026
Next Post
ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ…!! ‌ ಯತೀಂದ್ರಗೆ ಕೌಂಟರ್‌ ನೀಡಿದ ಇಕ್ಬಾಲ್‌ ಹುಸೇನ್.

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada