Breaking:  ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು! 

ನವದೆಹಲಿ: ADVERTISEMENT ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಎದೆ ನೋವಿನ ಹಿನ್ನೆಲೆಯಲ್ಲಿ  ನವದೆಹಲಿಯ ಗಂಗಾ ರಾಮ್ ಆಸ್ಪತ್ರೆನಲ್ಲಿ ದಾಖಲಿಸಲಾಗಿದೆ. ವೈದ್ಯರ ತಂಡದ ನಿಗಾದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಡಾ. ಅನುಪ್ ಬಸು ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಅಗತ್ಯ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿವೆ. ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಆಸ್ಪತ್ರೆಯಲ್ಲೇ ಇದ್ದು ತಾಯಿಯ ಆರೈಕೆ ಮಾಡುತ್ತಿದ್ದಾರೆ.ಇದಕ್ಕೂ ಮೊದಲು ಜನವರಿಯಲ್ಲಿ ಉಸಿರಾಟದ ತೊಂದರೆಯಿಂದಲೂ … Continue reading Breaking:  ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!