• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, October 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING : ಮಣಿಪುರದಲ್ಲಿ ಗುಂಡಿನ ದಾಳಿಗೆ  ಮೂವರು ಬ*ಲಿ : ಸಿಎಂ ನಿವಾಸದ ಮುಂದೆ ಮೃತದೇಹಗಳನ್ನಿಟ್ಟು ಸ್ಥಳೀಯರ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
October 19, 2026
in Top Story, ದೇಶ
0
BREAKING: Three killed in a shooting in Manipur; locals express outrage by placing the bodies in front of the CM's residence
Share on WhatsAppShare on FacebookShare on Telegram

ಇಂಫಾಲ್: ಮಣಿಪುರ (Manipur)ದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಸೋಮವಾರ ಉರುವಲು ಸಂಗ್ರಹಿಸಲು ಅರಣ್ಯಕ್ಕೆ ತೆರಳಿದ್ದ ಜನರ ಮೇಲೆ ಶಂಕಿತ ಉಗ್ರರು ನಡೆಸಿದ ಮನಬಂದಂತೆ ಗುಂಡಿನ ದಾಳಿಗೆ (Shootout) ಮೂವರು ಸ್ಥಳೀಯರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಮೃತದೇಹಗಳನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಮುಂಭಾಗ ತಂದಿಟ್ಟು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಇಂಫಾಲ್ ಈಸ್ಟ್ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಉರುವಲು ಸಂಗ್ರಹಿಸುತ್ತಿದ್ದ ಗುಂಪಿನ ಮೇಲೆ ಶಂಕಿತ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ವೇಳೆ ಸ್ಥಳದಲ್ಲಿದ್ದ ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Cancer Awareness : ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಸಿಹಿ ಸುದ್ದಿ, ಜನಸ್ನೇಹಿ ಬೆಲೆಯಲ್ಲಿ ಔಷಧಿ ಮಾರಾಟ..!

ದಾಳಿಯಲ್ಲಿ ಅರುಬಮ್ ರೋನಿಲ್ (35) ಮತ್ತು ಲೈರೆನ್‌ಲಕ್ಪಮ್ ಇನಾವೊಬಿ (51) ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಕ್ಷೇತ್ರಿಮಯುಮ್ ಸುಶೀಲ್ (32) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎನ್. ಸೂರಜ್ (19), ಮೈಸ್ನಾಮ್ ಸೋಮೇಂದ್ರೋ (53) ಮತ್ತು ಕೆ. ಬೋಸನ್ (45) ಎಂಬ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಎಂ ನಿವಾಸದ ಎದುರು ತೀವ್ರ ಪ್ರತಿಭಟನೆ

ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಇಬ್ಬರ ಮೃತದೇಹಗಳನ್ನು ನೇರವಾಗಿ ಮುಖ್ಯಮಂತ್ರಿಗಳ ನಿವಾಸದ ಎದುರು ತಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದರು. ಹಂತಕರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ನಾಗರಿಕರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಸ್ಥಳೀಯರು ಪಟ್ಟುಹಿಡಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಮೊದಲ ಬಾರಿಗೆ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೇಂದ್ರದಿಂದ ಬಂಪರ್  ಗಿಫ್ಟ್

Tags: ManipurshootingThree killed
Previous Post

ಮೊದಲ ಬಾರಿಗೆ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೇಂದ್ರದಿಂದ ಬಂಪರ್  ಗಿಫ್ಟ್

Next Post

ಮಕ್ಕಳನ್ನು, ರೈತರನ್ನು ಹೊಡೆಯುವ ಸರಕಾರವನ್ನು ಮತದಾನದ ಮೂಲಕವೇ ಕೆಳಗಿಳಿಸುತ್ತೇವೆ : ನಟ ಪ್ರಕಾಶ್ ರಾಜ್

Related Posts

Northeast Teachers' Constituency Election: Alternative documents permitted if voter ID card is unavailable
Top Story

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳ ಬಳಕೆಗೆ ಅವಕಾಶ

by ಪ್ರತಿಧ್ವನಿ
October 19, 2026
0

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ (Election)-2026ರ ಪ್ರಯುಕ್ತ ಅಕ್ಟೋಬರ್ 23 ರಂದು ಮತದಾನ ನಿಗದಿಯಾಗಿದ್ದು, ಅಂದು ಬೆಳಿಗ್ಗೆ 8 ರಿಂದ ಸಂಜೆ 4...

Read moreDetails
We will topple the government that beats children and farmers—through the ballot box: Actor Prakash Raj

ಮಕ್ಕಳನ್ನು, ರೈತರನ್ನು ಹೊಡೆಯುವ ಸರಕಾರವನ್ನು ಮತದಾನದ ಮೂಲಕವೇ ಕೆಳಗಿಳಿಸುತ್ತೇವೆ : ನಟ ಪ್ರಕಾಶ್ ರಾಜ್

October 19, 2026
EPFO A bumper gift from the Centre for first-time employees

ಮೊದಲ ಬಾರಿಗೆ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೇಂದ್ರದಿಂದ ಬಂಪರ್  ಗಿಫ್ಟ್

October 19, 2026
BREAKING : ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಪ್ರಗ್ಯಾನ್ ಓಜಾ ನೇಮಕ : ರಮೇಶ್ ಪೊವಾರ್ ಗೆ ಸದಸ್ಯ ಸ್ಥಾನ

BREAKING : ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಪ್ರಗ್ಯಾನ್ ಓಜಾ ನೇಮಕ : ರಮೇಶ್ ಪೊವಾರ್ ಗೆ ಸದಸ್ಯ ಸ್ಥಾನ

October 19, 2026
Honorary Doctorate conferred upon former CM Siddaramaiah by the Devaraj Urs Higher Education Institution

ದೇವರಾಜ ಅರಸು ಉನ್ನತ ಶಿಕ್ಷಣ ಸಂಸ್ಥೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್ ಪ್ರದಾನ

October 19, 2026
Next Post
We will topple the government that beats children and farmers—through the ballot box: Actor Prakash Raj

ಮಕ್ಕಳನ್ನು, ರೈತರನ್ನು ಹೊಡೆಯುವ ಸರಕಾರವನ್ನು ಮತದಾನದ ಮೂಲಕವೇ ಕೆಳಗಿಳಿಸುತ್ತೇವೆ : ನಟ ಪ್ರಕಾಶ್ ರಾಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada