• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!

Any Mind by Any Mind
May 30, 2023
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!
Share on WhatsAppShare on FacebookShare on Telegram

ಕುಸ್ತಿಪಟುಗಳ (wrestlers) ಪ್ರತಿಭಟನೆ (protest) ಇನ್ನೊಂದು ಹಂತಕ್ಕೆ ಹೋಗಿದ್ದು, ಕೇಂದ್ರ ಸರ್ಕಾರಕ್ಕೆ (Central government) ಮಹಾ ಅಘಾತವನ್ನ ಕೊಡಲು ಕುಸ್ತಿ ಪಟುಗಳು ತಯಾರಾಗಿದ್ದಾರೆ. ತಾವು ಗೆದ್ದ ಪದಕಗಳನ್ನ (medals) ಇಂದು ಹರಿದ್ವಾರದ (Haridwara) ಗಂಗಾನದಿಯಲ್ಲಿ (Ganga river) ಎಸೆಯುವುದಾಗಿ ತಮ್ಮ ಪ್ರಕಟಣೆಯಲ್ಲಿ ಕುಸ್ತಿ ಪಟುಗಳು ತಿಳಿಸಿದ್ದಾರೆ. ಆ ಬಳಿಕ ಇಂಡಿಯಾ ಗೇಟ್‌ನಲ್ಲಿ ಅಮರಣಾಂತ ಉಪವಾಸ ಕುಳಿತುಕೊಳ್ಳುವುದಾಗಿಯೂ ಸರ್ಕಾಕ್ಕೆ ಎಚ್ಚರಿಕೆಯನ್ನ ನೀಡಿದ್ದಾರೆ.

ADVERTISEMENT

ಕುಸ್ತಿಪಟುಗಳು ಈಗಾಗಲೇ ಹರಿದ್ವಾರಕ್ಕೆ ತೆರಳಿದ್ದು, ಸಂಜೆ 6 ಗಂಟೆಗೆ ಪದಕಗಳನ್ನು ಗಂಗಾ ನದಿಗೆ ಎಸೆಯಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆನಂತರ ದಿಲ್ಲಿಯ ಇಂಡಿಯಾ ಗೇಟ್ ಬಳಿ ಆಮರಣಾಂತ ಉಪವಾಸ ನಡೆಸುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕುಸ್ತಿ ಪಟುಗಳ ಈ ನಿಲುವು ಇದೀಗ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಭಾರತದ ಅಗ್ರ ಕುಸ್ತಿಪಟುಗಳಾದ ರಿಯೊ 2016 ರ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಟೋಕಿಯೊ ಒಲಂಪಿಕ್ಸ್‌ 2020 ರ ಪದಕ ವಿಜೇತ ಭಜರಂಗ್ ಪುನಿಯಾ ಮತ್ತು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಅವರು ತಮ್ಮ ಮೆಡಲ್‌ಗಳನ್ನು ಎಸೆಯುವುದಾಗಿ ತಿಳಿಸಿದ್ದಾರೆ.

‘ಈ ನಮ್ಮ ಪದಕಗಳು ನಮ್ಮ ಜೀವನ ಮತ್ತು ಜೀವ. ನಾವು ಪದಕಗಳನ್ನ ಗಂಗಾ ನದಿಯಲ್ಲಿ ಹಾಕಿದ ನಂತರ, ನಾವು ಬದುಕುವುದರಲ್ಲಿ ಯಾವುದೇ ಅರ್ಥವಿಲ್ಲ. ಆದ್ದರಿಂದ ನಾವು ಇಂಡಿಯಾ ಗೇಟ್‌ಗೆ ಬಂದು ಅಲ್ಲಿಯೇ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇವೆ’ ಅಂತ ಕುಸ್ತಿಪಟುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Tags: Brij Bhushan SinghCentral GovernmentConstitutioncriminalizationDelhiDelhi PoliceDemocracyHaridwaraIndiaJantarmantarLok SabhaModiMother IndiaNew Parliament buildingNew Parliament HouseOlympic medal winning wrestlerPresident of IndiaPrime Minister Narendra Modiprotestrape victimsriver GangaSakshi MallikSengolsensibilitySexual HarassmentWe will throw our medalswitnesswitnessingwomen wrestlerswomen's violence
Previous Post

ಪ್ರಜಾಸತ್ತೆಯ ವೈಭವವೂ ಸ್ತ್ರೀ ಸಂವೇದನೆಯ ಕೊರತೆಯೂ..ಆಳುವವರಿಗೆ ವಿಶಾಲ ಸಮಾಜಕ್ಕೆ ಮಹಿಳಾ ದೌರ್ಜನ್ಯ ಪ್ರಕರಣಗಳೇಕೆ ಕಡೆಯ ಆದ್ಯತೆಯಾಗುತ್ತವೆ ?

Next Post

Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!

Actor Dhanush and Baba Ramdev : ನಟ ಧನುಷ್ ಮತ್ತು ಬಾಬಾ ರಾಮ​ದೇವ್ ಫೋಟೋ ಸಖತ್‌ ವೈರಲ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!