• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Zameer Ahmed: ಲಂಚ ಹಗರಣ: ರಾಜ್ಯ ʻಕೈʼ ನಾಯಕರಿಗೆ ಹೈಕಮಾಂಡ್‌ ಕ್ಲಾಸ್..!

ಪ್ರತಿಧ್ವನಿ by ಪ್ರತಿಧ್ವನಿ
June 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಗೆ ಲಂಚ ಪಡೆಯಲಾಗುತ್ತದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.‌ ಪಾಟೀಲ್‌ (Alanda B.R Patil) ಮಾಡಿರುವ ಲಂಚದ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೇಸ್‌ ಹೈಕಮಾಂಡ್‌, ರಾಜ್ಯ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಕಾಂಗ್ರೇಸ್‌ ಸರ್ಕಾರ ಭ್ರಷ್ಟಾಚಾರ, ಹಗರಣದಿಂದ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮುಜುಗರ ದಂದೊಡ್ಡಿದೆ. ಕಳೆದ ವಾರ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮೀತ್‌ ಶಾ (Amith Sha) ಅವರು ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಡುವಂತೆ ಸೂಚನೆ ನೀಡಿ ಹೋಗಿದ್ರು,

ADVERTISEMENT

ಇದರ ಬೆನ್ನಲ್ಲೆ ಮತ್ತೊಬ್ಬರು ಕಾಂಗ್ರೇಸ್‌ ಶಾಸಕ ರಾಜು ಕಾಗೆ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ತಮ್ಮ ಅಸಮಧಾನ ಹೊರಹಾಕಿ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

HD Kumaraswamy : ಇವರ್ನೇನು CM ಅಂತ ಕರಿತೀರಾ.. ಇತಿಹಾಸ ಸೃಷ್ಠಿ ಮಾಡ್ಬೇಕಂತೆ ಇವ್ರು!  #pratidhvani

ವಸತಿ ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ಅವರು ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ (Sarfaraj Khan) ಹಾಗೂ ಆಳಂದ ಶಾಸಕ ಬಿ.ಆರ್.‌ ಪಾಟೀಲ ನಡುವೆ ನಡೆದ ಆಡಿಯೋ ಸ್ಪೋಟದ ಕುದಿರುವ ಜೆಡಿಎಸ್‌(JDS), ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಆಯ್ದಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ (HD Kumarswamy) ಅವರು ವಸತಿ ಇಲಾಖೆಯ ಹಗರಣದ ಆರೋಪದ ಹೊಣೆ ಹೊತ್ತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ರಾಜೀನಾಮೆಗೆ ಒತ್ತಾಯಿಸಿದ್ದರು.

ಈ ಎಲ್ಲಾ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಿರುವ ಕಾಂಗ್ರೇಸ್‌ ಹೈಕಮಾಂಡ್‌ ವಸತಿ ಇಲಾಖೆಯ ಲಂಚಾ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯಾವರು ಕಾಂಗ್ರೆಸ್‌ ಅಧ್ಯಕ್ಷ ಮಲಿಕಾರ್ಜುನ ಖರ್ಗೆ(Mallikajun Kharge) ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ (Ranadeep Surjevala) ಅವರನ್ನು ದೆಹಲಿಗೆ ಕರೆಸಿಕೊಂಡಿರುವ ಹೈಕಮಾಂಡ್‌ ತರಾಟೆಗೆ ತೆಗೆದುಕೊಂಡಿದೆ.

ಆರಂಭದಲ್ಲೇ ಶಮನ ಮಾಡಬೇಕಿತ್ತು, ಅವರನ್ನು ಕರೆಸಿ ಅಹವಾಲು ಆಲಿಸಬೇಕಿತ್ತು, ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ ಎಂದು ಹೈಕಮಾಂಡ್‌ ರಾಜ್ಯ ನಾಯಕರಿಗೆ ಕಿಮಾತು ಹೇಳಿದ್ದಾರೆ.

HD Kumaraswamy on HK Patil: ಕುಂಭಕರ್ಣ ನಿದ್ದೆಯಲ್ಲಿದ್ದ HK ಪಾಟೀಲರು ಈಗ ಎದ್ದು ಬಿಟ್ಟವ್ರೆ ಎಂದು HDK ವ್ಯಂಗ್ಯ

ಆಗ ಸಿದ್ದರಾಮಯ್ಯ(Siddaramaiah), ಶಾಸಕರುಗಳಾದ ಬಿ.ಆರ್.‌ ಪಾಟೀಲ್‌ (B.R Patil) ಹಾಗೂ ರಾಜು ಕಾಗೆ ಅವರೊಂದಿಗೆ ಚರ್ಚೆ ನಡೆಸುವೆ ಎಂದು ರಾಷ್ಟ್ರೀಯ ನಾಯಕರಿಗೆ ತಿಳಿಸಿದ್ದಾರೆ.

Tags: Amith ShaBJPBR PATILCONGRESCongress Partyhd kumarswamyINCMallikarjun KhargeRandeep SujrevalaZameer AhmedZameer Ahmed Khanಬಿಜೆಪಿ
Previous Post

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

Next Post

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

Related Posts

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ
Top Story

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

by ಪ್ರತಿಧ್ವನಿ
April 9, 2026
0

ಚಿಕ್ಕಮಗಳೂರು: ಜಿಲ್ಲೆಯ ಬಣಕಲ್ ಪ್ರದೇಶದಲ್ಲಿ ಮಾನವೀಯತೆ ಕಲುಕುವ ಘಟನೆ ಬೆಳಕಿಗೆ ಬಂದಿದೆ. ವೃದ್ಧನೊಬ್ಬರು ಮೃತಪಟ್ಟ ಬಳಿಕ, ಅವರ ಮಾನಸಿಕ ಅಸ್ವಸ್ಥ ಪತ್ನಿ ಸುಮಾರು 10 ದಿನಗಳ ಕಾಲ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

April 7, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಮಹತ್ಮಾ ಗಾಂಧಿ ನರೇಗಾ ಅಸ್ತಮಯ, ವಿಬಿಜಿ-ರಾಮ್ ಜಿ ಉದಯ: ಕರ್ನಾಟಕದ ಗ್ರಾಮೀಣ ಬದುಕಿನಲ್ಲಿ ಉದ್ಯೋಗದ ಬಿಕ್ಕಟ್ಟು

ಮಹತ್ಮಾ ಗಾಂಧಿ ನರೇಗಾ ಅಸ್ತಮಯ, ವಿಬಿಜಿ-ರಾಮ್ ಜಿ ಉದಯ: ಕರ್ನಾಟಕದ ಗ್ರಾಮೀಣ ಬದುಕಿನಲ್ಲಿ ಉದ್ಯೋಗದ ಬಿಕ್ಕಟ್ಟು

April 7, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್" ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada