• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Brij Bhushan Sharan Singh : ನನ್ನ ವಿರುದ್ಧ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ; ಬ್ರಿಜ್ ಭೂಷಣ್ ಶರಣ್ ಸಿಂಗ್

Any Mind by Any Mind
May 31, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Brij Bhushan Sharan Singh : ನನ್ನ ವಿರುದ್ಧ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ; ಬ್ರಿಜ್ ಭೂಷಣ್ ಶರಣ್ ಸಿಂಗ್
Share on WhatsAppShare on FacebookShare on Telegram

ಲಖನೌ : ಮೇ.31 : ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ. ನಿಮ್ಮ ಬಳಿ (ಕುಸ್ತಿಪಟುಗಳು) ಯಾವುದೇ ಪುರಾವೆಗಳಿದ್ದರೆ, ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದು WFI ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳುತ್ತಿರುವ ವೀಡಿಯೊ ಒಂದು ಸಖತ್‌ ವೈರಲ್‌ ಆಗಿದೆ.

ADVERTISEMENT

ಹರಿದ್ವಾರದಲ್ಲಿ ಜಮಾಯಿಸಿ ಪದಕಗಳನ್ನು ಗಂಗೆಯಲ್ಲಿ ಎಸೆಯುವುದಾಗಿ ಬೆದರಿಕೆ ಹಾಕಿದ ಕುಸ್ತಿಪಟುಗಳಿಗೆ ಪ್ರತಿಕ್ರಿಯಿಸಿದ ಅವರು, ತಮ್ಮ ವಿರುದ್ಧದ ಆರೋಪಗಳ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ. ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಸಿಂಗ್, ಕುಸ್ತಿಪಟುಗಳು ತಮ್ಮ ಪ್ರಶಸ್ತಿಗಳನ್ನು ನೀರಿಗೆ ಹಾಕುವ ನಿರ್ಧಾರವು ಸಂಪೂರ್ಣವಾಗಿ ಅವರು ತೆಗೆದುಕೊಂಡ ನಿಲುವು ಎಂದು ಹೇಳಿದರು.

ಈ ವಿಷಯವನ್ನು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯವಿದ್ದರೆ ನನ್ನನ್ನು ಬಂಧಿಸುತ್ತಾರೆ ಎಂದು ಹೇಳಿದ್ದಾರೆ.
ಮಂಗಳವಾರ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗೆಗೆ ಬಿಸಾಡಲು ನಿರ್ಧರಿಸಿ ಅಲ್ಲಿಗೆ ಬಂದಿದ್ದರು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ ರೈತ ನಾಯಕ ನರೇಶ್ ಟಿಕಾಯತ್, ಆ ಪದಕಗಳನ್ನು ಕುಸ್ತಿಪಟುಗಳಿಂದ ಪಡೆದುಕೊಂಡಿದ್ದಾರೆ.

Tags: BJPBJP MP Brij BhushanBrij Bhushan Sharan SinghCongress PartyDelhi PoliceHaridwarhave any evidenceI will hang myselfinvestigatingmedalsModiNaresh TikayatPMModirahulgandhiready to accept any punishmentSexual HarassmentWFI chiefWrestlersನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

BJP strongly opposed to Rahul Gandhi’s statement : ಪ್ರಧಾನಿ ಮೋದಿ ದೇವರನ್ನೂ ಕನ್ಫ್ಯೂಸ್ ಮಾಡುತ್ತಾರೆ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ ..!

Next Post

Basavaraja Bommai : ಸಂಪುಟ ತೀರ್ಮಾನಕ್ಕೆ ಕಾದು ನೋಡೋಣ ; ಬಸವರಾಜ ಬೊಮ್ಮಾಯಿ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
Basavaraja Bommai : ಸಂಪುಟ ತೀರ್ಮಾನಕ್ಕೆ ಕಾದು ನೋಡೋಣ ; ಬಸವರಾಜ ಬೊಮ್ಮಾಯಿ

Basavaraja Bommai : ಸಂಪುಟ ತೀರ್ಮಾನಕ್ಕೆ ಕಾದು ನೋಡೋಣ ; ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!