• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

TamilNadu | ಜಯಲಲಿತಾ ಆಪ್ತೆ ಶಶಿಕಲಾರನ್ನು ಸಕ್ರಿಯ ರಾಜಕೀಯಕ್ಕೆ ಬರುವಂತೆ ಒತ್ತಾಯ!

Any Mind by Any Mind
March 4, 2022
in ದೇಶ, ರಾಜಕೀಯ
0
TamilNadu | ಜಯಲಲಿತಾ ಆಪ್ತೆ ಶಶಿಕಲಾರನ್ನು ಸಕ್ರಿಯ ರಾಜಕೀಯಕ್ಕೆ ಬರುವಂತೆ ಒತ್ತಾಯ!
Share on WhatsAppShare on FacebookShare on Telegram

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ | ಜಯಲಲಿತಾ (Jayalalitha) ಪರಮಾಪ್ತೆ ಶಶಿಕಲಾ (Shashikala) ಸಕ್ರಿಯ ರಾಜಕಾರಣಕ್ಕೆ ವಾಪಸ್ ಬರಬೇಕು ಎಂಬ ಕೂಗು ತಮಿಳುನಾಡು ರಾಜಕೀಯದಲ್ಲಿ (Tamilnadu Politics) ವ್ಯಪಾಕವಾಗಿ ಕೇಳಿ ಬರುತ್ತಿದೆ. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ AIADMK ಕಾರ್ಯಕರ್ತರು ಶಶಿಕಲಾರನ್ನು ವಾಪಸ್ ಸಕ್ರಿಯ ರಾಜಕೀಯಕ್ಕೆ ಕರೆತರುವುದಾಗಿ ಹೇಳಿ ನಿರ್ಣಯ ಒಂದನ್ನು ಥೇಣಿ ಜಿಲ್ಲಾ ಮುಖಂಡರು ಅಂಗೀಕರಿಸಿದ್ದಾರೆ.

ADVERTISEMENT

AIADMK ಸಂಯೋಜಕ ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ (panneerselvam) ತೋಟದ ಮನೆಯಲ್ಲಿ ನಡೆದ ಸಭೆಯಲ್ಲಿ ಶಶಿಕಲಾ ಹಾಗೂ ಅವರ ಮಾನಸಪುತ್ರ ಅಮ್ಮ ಮಕ್ಕಳ್ ಮುನೇತ್ರ ಕಳಗಂ (AMMK) ಮುಖ್ಯಸ್ಥ TTV ದಿನಕರನ್ ಅವರನ್ನು ವಾಪಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂಬ ಕೂಗು ಸಭೆಯಲ್ಲಿ ವ್ಯಾಪಕವಾಗಿ ಕೇಳಿ ಬಂದಿದೆ.

ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ಪ್ರತಿನಿಧಿಸುವ ತೇವರ್ ಸಮುದಾಯವು (thevar community) ಶಶಿಕಲಾರನ್ನು ವಾಪಸ್ ಪಕ್ಷಕ್ಕೆ ಕರೆತರಬೇಕು ಎಂದು ಸಮುದಾಯದ ಮುಖಂಡರು ನಿರಂತರವಾಗಿ AIADMK ಮೇಲೆ ಒತ್ತಡ ಹೇರುತ್ತಾ ಬಂದಿತ್ತು.

ದಕ್ಷಿಣ ತಮಿಳುನಾಡು ಭಾಗದಲ್ಲಿ ಗಣನೀಯ ಪ್ರಮಾಣದಲ್ಲಿರುವ ತೇವರ್ ಸಮುದಾಯವು ಚುನಾವಣೆಯಲ್ಲಿ ಪ್ರತಿ ಭಾರಿಯೂ AIADMK ಪಕ್ಷದ ಪ್ರಬಲ ನೆಲೆಯಾಗಿದೆ. ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ AIADMK ಅಭ್ಯರ್ಥಿಗಳು ದಕ್ಷಿಣದ ಭಾಗದಲ್ಲಿ ಹೀನಾಯ ಸೋಲನ್ನು ಕಂಡಿದ್ದರು ಮತ್ತು ಪನ್ನೀರ್ ಸೆಲ್ವಂ ಸ್ವಕ್ಷೇತ್ರದಲ್ಲು ಸಹ ಪಕ್ಷದ ಅಭ್ಯರ್ಥಿಗಳು ಸೋಲನ್ನು ಕಂಡಿದ್ದರು.

ಈ ಕುರಿತು ಮಾತನಾಡಿರುವ ಪಕ್ಷದ ಕಾರ್ಯದರ್ಶಿ ಸೈಯದ್ ಖಾನ್ AIADMK ಜನರಿಗಾಗಿ ಹೋರಾಡು ಹಾಗೂ ಜನರ ಕಷ್ಟಗಳಿಗೆ ಸ್ಪಂದಿಸುವ ಪಕ್ಷವಾಗಿದೆ ಈ ಹಿಂದೆ ನಮ್ಮ ನಾಯಕರಾದ MGR ಹಾಗೂ ಜಯಲಲಿತಾ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಲು ನಾವು ಬಯಸುತ್ತೇವೆ. ಇದರ ಭಾಗವಾಗಿ ಪಕ್ಷ ಬಿಟ್ಟು ಹೋಗಿರುವ ಹಾಗೂ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಪ್ರತಿಯೊಬ್ಬ ನಾಯಕರನ್ನು ನಾವು ವಾಪಸ್ ಕರೆತರುತ್ತೇವೆ. ಚುನಾವಣೆಗಳಲ್ಲಿ ನಮ್ಮ ಸೋಲಿಗೆ ಹಲವಾರು ಕಾರಣಗಳಿರಬಹುದು ಅದನ್ನು ಪಕ್ಷದ ವೇದಿಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು. ಹಳೇ ನಾಯಕರ ಸಮ್ಮಿಲನ ಹಾಗೂ ಸಮಾಗಮದಿಂದಾಗಿ ಪಕ್ಷಕ್ಕೆ ಹೆಚ್ಚು ಶಕ್ತಿ ನೀಡುತ್ತದೆ ಮತ್ತು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷದ ವೈಪಲ್ಯಗಳಿಂದಾಗಿ AIADMk ಮತ್ತೆ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕ, ಚಿಂತಕ ಡಾ.ಆರ್.ಪದ್ಮನಾಭನ್ ಮಾತನಾಡಿದ್ದು, ಈ ಹೇಳಿಕೆ ನಿಜ ಮತ್ತು ಮುಂದಿನ ದಿನಗಳಲ್ಲಿ ಶಶಿಕಲಾ ಪಕ್ಷಕ್ಕೆ ವಾಪಸ್ ಆಗುತ್ತಾರೆ. AIADMk ಮತ್ತೊಮ್ಮೆ ಬಲಿಷ್ಠವಾಗಿ ಹೊರಹೊಮ್ಮುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. AIADMKಗೆ ಬಲಿಷ್ಠ ನಾಯಕತ್ವದ ಅವಶ್ಯಕತೆಯಿದೆ ಮತ್ತು ಇದು ಪಕ್ಷಕ್ಕೆ ಹಳೇ ಹುರುಪನ್ನು ನೀಡುತ್ತದೆ. ತೇವರ್ ಸುಮಾದಾಯದ ಒತ್ತಡವು ಸಹ ಈ ನಿರ್ಣಾಯಕ್ಕೆ ಪ್ರಮುಖ ಕಾರಣವಾಗಿದೆ ಮತ್ತು ಇದು ಅವರಿಗೆ ಬಹಳ ಮಹತ್ವದ ವಿಚಾರವಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ಆಂತರಿಕ ವಲಯದಲ್ಲಿ ಶಶಿಕಲಾರನ್ನು ವಾಪಸ್ ಪಕ್ಷಕ್ಕೆ ಕರೆತರುವ ವಿಚಾರ ತಮಿಳುನಾಡು ರಾಜಕಾರಣದಲ್ಲಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ಇದು AIADMkಗೆ ಹೆಚ್ಚು ಲಾಭ ಅಥವಾ ನಷ್ಟ ತಂದು ಕೊಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

Tags: AIADMKAMMKJayalalithapanneerselvamShashikalaTamilnadu Politicsthevar communityTTV ದಿನಕರನ್ಜಯಲಲಿತಾತಮಿಳುನಾಡು ರಾಜಕೀಯತೇವರ್ ಸಮುದಾಯಪನ್ನೀರ್ ಸೆಲ್ವಂಶಶಿಕಲಾ
Previous Post

ಆಸ್ಟ್ರೇಲಿಯಾದ ಕಿಕ್ರೆಟ್ ದಿಗ್ಗಜ ರಾಡ್ ಮಾರ್ಷ್ ನಿಧನ

Next Post

ಕರ್ನಾಟಕ ಬಜೆಟ್ 2022 ಲೈವ್‌ ಅಪ್ಡೇಟ್‌ : Karnataka Budget 2022 Live Update : CM Basavaraj Bommai

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಕರ್ನಾಟಕ ಬಜೆಟ್ 2022 ಲೈವ್‌ ಅಪ್ಡೇಟ್‌ : Karnataka Budget 2022 Live Update : CM Basavaraj Bommai

ಕರ್ನಾಟಕ ಬಜೆಟ್ 2022 ಲೈವ್‌ ಅಪ್ಡೇಟ್‌ : Karnataka Budget 2022 Live Update : CM Basavaraj Bommai

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada