• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬ್ರಿಟನ್ ಚುನಾವಣೆ ಘೋಷಿಸಿದ ಪ್ರಧಾನಿ ರಿಷಿ ಸುನಕ್

ಪ್ರತಿಧ್ವನಿ by ಪ್ರತಿಧ್ವನಿ
May 23, 2024
in ದೇಶ
0
ಬ್ರಿಟನ್ ಪ್ರಧಾನಿಯಾಗಿ ಭಾರತೀಯ ರಿಷಿ ಸುನಕ್ ಆಯ್ಕೆ

LONDON, ENGLAND - OCTOBER 24: New Conservative Party leader and incoming prime minister Rishi Sunak departs Conservative Party Headquarters on October 24,2022 in London, England. Rishi Sunak was appointed as Conservative leader and the UK's next Prime Minister after he was the only candidate to garner 100-plus votes from Conservative MPs in the contest for the top job. (Photo by Jeff J Mitchell/Getty Images)

Share on WhatsAppShare on FacebookShare on Telegram

ಲಂಡನ್(London): ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌(Rishi Sunak) ಅವರು ಏಕಾಏಕಿ ಚುನಾವಣೆ ಘೋಷಿಸಿದ್ದಾರೆ.

ADVERTISEMENT

2025ರ ಜನವರಿ ಬದಲು ಇದೇ ಜುಲೈ 4ಕ್ಕೆ ಬ್ರಿಟನ್(Britain) ಚುನಾವಣೆ ನಡೆಯಲಿದೆ ಎಂದು ಅವರು ಘೋಷಿಸಿದ್ದಾರೆ. ಈ ಮೂಲಕ ಅವಧಿಪೂರ್ವ ಚುನಾವಣೆ(Election) ಬಗ್ಗೆ ಎದ್ದಿದ್ದ ಎಲ್ಲ ವದಂತಿಗಳಿಗೆ(Rumor) ಅವರು ತೆರೆ ಎಳೆದಿದ್ದಾರೆ.

ಸುನಕ್‌ ಕನ್ಸರ್ವೇಟಿವ್‌ ಪಕ್ಷದ ನಾಯಕರಾಗಿದ್ದಾರೆ. ಸುನಕ್ ಅವರು ಇತ್ತೀಚೆಗೆ ಬ್ರಿಟನ್‌ ಆರ್ಥಿಕ ಹಿಂಜರಿತದ ಕಾರಣ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದರು. ಲೇಬರ್‌ ಪಕ್ಷವು ಅವರನ್ನು ಸೋಲಿಸುವುದಕ್ಕಾಗಿ ಇದನ್ನೇ ಅಜೆಂಡಾ ಆಗಿ ಇಟ್ಟುಕೊಂಡಿದೆ. ಆದರೆ, ಸೋಮವಾರ ಬಿಡುಗಡೆ ಆದ ಅಂಕಿ ಅಂಶಗಳು ದೇಶದ ಆರ್ಥಿಕ ಸ್ಥಿತಿ ಸುಧಾರಣೆ ಕಂಡಿದೆ ಎಂದು ಹೇಳಿದ್ದವು. ಇದರಿಂದ ಆತ್ಮವಿಶ್ವಾಸದಲ್ಲಿ ಬೀಗುತ್ತಿರುವ ಸುನಕ್ ಚುನಾವಣೆ ಘೋಷಿಸಿದ್ದಾರೆ.

ರಿಷಿ ಸುನಕ್‌ ಕರ್ನಾಟಕದ ಇಸ್ಫೋಸಿಸ್‌ ಕಂಪನಿ ಸಂಸ್ಥಾಪಕ ಎನ್‌. ಆರ್‌. ನಾರಾಯಣಮೂರ್ತಿ ಅವರ ಅಳಿಯ. ಹಿಂದಿನ ಪ್ರಧಾನಿ ಲಿಜ್‌ ಟ್ರಸ್‌ ರಾಜೀನಾಮೆ ನೀಡಿದ ನಂತರ 2022ರಲ್ಲಿ ಬ್ರಿಟನ್ ಪ್ರಧಾನಿಯಾಗಿದ್ದಾರೆ. ಸುನಕ್ ಅದಿಕಾರವಧಿಯಲ್ಲಿ ಬ್ರಿಟನ್‌ ಆರ್ಥಿಕತೆ ಸಾಕಷ್ಟು ಏರಿಳಿತ ಕಂಡಿದೆ.

Tags: ElectionenglandRishi Sunak
Previous Post

ಕೇರಳದಲ್ಲಿ ಭರ್ಜರಿ ಮಳೆ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

Next Post

CM-DCM : CM ಸಿದ್ದರಾಮಯ್ಯ Dk ಶಿವಕುಮಾರ್ ರೈತರ ಸಾಲದ ಬಗ್ಗೆ ಚರ್ಚೆ !

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post

CM-DCM : CM ಸಿದ್ದರಾಮಯ್ಯ Dk ಶಿವಕುಮಾರ್ ರೈತರ ಸಾಲದ ಬಗ್ಗೆ ಚರ್ಚೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada