• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರಿಂದ ದಾಂಧಲೆ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ಕರ್ನಾಟಕ
0
ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರಿಂದ ದಾಂಧಲೆ
Share on WhatsAppShare on FacebookShare on Telegram

ಮಂಡ್ಯ: ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರು ದಾಂಧಲೆ ಮಾಡಿರುವ ಘಟನೆ ನಡೆದಿದೆ.

ADVERTISEMENT

ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ (Belluru town) ಈ ಘಟನೆ ನಡೆದಿದೆ. ಬೈಕ್ ಟಚ್ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬೈಕ್ ಟಚ್ ಮಾಡಿಕೊಂಡು ಓವರ್‌ಟೇಕ್‌ ಮಾಡಿದ್ದ ಇಬ್ಬರು ಮುಸ್ಲಿಂ ಯುವಕರನ್ನು ಅಭಿಷೇಕ್ ಎಂಬ ವ್ಯಕ್ತಿ ಪ್ರಶ್ನಿಸಿದ್ದ. ಇದರಿಂದ ಕೋಪಗೊಂಡ ಅನ್ಯಕೋಮಿನ ಯುವಕರು, ಹತ್ತಾರು ಜನರನ್ನು ಕರೆದುಕೊಂಡು ಬಂದು ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ, ಹಿಂದೂಗಳ ಮನೆಗೆ ಮಾರಾಕಾಸ್ತ್ರ ಹಿಡಿದು ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯರು ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Tags: fightHinduMandyamuslimPolice
Previous Post

ಮಂಡ್ಯ: ಹಿಂದೂ ಯುವಕನ ಮೇಲೆ ಮುಸ್ಲಿಂ ಹುಡುಗರಿಂದ ಹಲ್ಲೆ..!

Next Post

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಭಾರತೀಯ ಮೂಲದ ಯುವತಿ ಸಾವು

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಭಾರತೀಯ ಮೂಲದ ಯುವತಿ ಸಾವು

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಭಾರತೀಯ ಮೂಲದ ಯುವತಿ ಸಾವು

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!