• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Appu Name tattoo ; ತಮ್ಮನ ಹೆಸರನ್ನ ಎದೆ ಮೇಲೆ ಟ್ಯಾಟೊ ಹಾಕಿಸಿಕೊಂಡ ಅಣ್ಣ..!

Any Mind by Any Mind
May 29, 2023
in Top Story, ಇತರೆ / Others, ಇದೀಗ
0
Appu Name tattoo ; ತಮ್ಮನ ಹೆಸರನ್ನ ಎದೆ ಮೇಲೆ ಟ್ಯಾಟೊ ಹಾಕಿಸಿಕೊಂಡ ಅಣ್ಣ..!
Share on WhatsAppShare on FacebookShare on Telegram

ಬೆಂಗಳೂರು : ಮೇ.೨೯: ನಟ ಪುನೀತ್ ರಾಜ್​​ ಕುಮಾರ್ (puneethRajkumar) ಅವರ ಹೆಸರನ್ನ ಯಾರೂ ಅಭಿಮಾನಿಗಳ ಹಚ್ಚೆ ಹಾಕಿಸಿಕೊಂಡಿರುವುದನ್ನ ನಾವೆಲ್ಲ ನೋಡಿದ್ದೇವೆ. ಆದ್ರೆ ಅಪ್ಪು ಅವರ ಹೆಸರನ್ನ ಅವರ ಕುಟುಂಬಂಸ್ಥರೇ ಟ್ಯಾಟೊ (apputattoo) ಹಾಕಿಸಿಕೊಂಡಿದ್ದಾರೆ. ಹೌದು, ಇದೀಗ ರಾಘವೇಂದ್ರ ರಾಜ್ ಕುಮಾರ್ (RaghavendraRajkumar) ಅವರು, ಅಪ್ಪು ಹೆಸರು ಮಾತ್ರವಲ್ಲದೆ ಅವರ ಇಬ್ಬರು ಹಣ್ಣುಮಕ್ಕಳ ಹೆಸರನ್ನು ಟ್ಯೂಟೊ (tattoo) ಹಾಕಿಸಿಕೊಂಡಿದ್ದಾರೆ. ಈ ಮೂಲಕ ಅವರಿಗೆ ಅಪ್ಪು ಮೇಲೆ ಎಷ್ಟು ಪ್ರೀತಿ ಇದೆ ಎಂಬುದನ್ನ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ADVERTISEMENT

ದಿ.ನಟ ಪುನೀತ್ ರಾಜ್​​ ಕುಮಾರ್ (puneethrajkumar)​ ಎಂದರೆ ಇಡೀ ಕರ್ನಾಟಕ ಅಷ್ಟೇ ಅಲ್ಲದೆ ದೇಶ-ವಿದೇಶಗಳಲ್ಲೂ ಅವರ ಅಭಿಮಾನಿಗಳು ಇದ್ದಾರೆ. ಅಪ್ಪು, ಪುನೀತ್ ,ಪವರ್ ಸ್ಟಾರ್ ಚಿತ್ರವನ್ನು ಅಭಿಮಾನಿಗಳು ಟ್ಯಾಟೂ ಹಾಕಿಸಿಕೊಂಡು ಅಭಿಮಾನ ಮೆರೆಯುತ್ತಿದ್ದಾರೆ.

Tags: appuappufansapputattoocinimaFilmFilm actorsfilmnewskarnatakanewslatestnewstodaypuneeth rajkumarRaghavendraRajkumarshivarajkumartattoo
Previous Post

BJP vs Congress..! ಸಿಎಂ-ಡಿಸಿಎಂ ಸೇರಿ ಶಾಂತವಾಗಿದ್ದ ರಾಜ್ಯದಲ್ಲಿ ಅಶಾಂತಿ ಸೃಷ್ಠಿಸುತ್ತಿದ್ದಾರೆ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ..!

Next Post

DCM D.K Shivakumar : ಓದಿದ ಶಾಲೆಗೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

August 27, 2026
Next Post
DCM D.K Shivakumar : ಓದಿದ ಶಾಲೆಗೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ

DCM D.K Shivakumar : ಓದಿದ ಶಾಲೆಗೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!