• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿ ಮಾಡಿದ ಪಾಪಿ ಅಣ್ಣಂದಿರು

ಪ್ರತಿಧ್ವನಿ by ಪ್ರತಿಧ್ವನಿ
May 20, 2024
in ಇತರೆ / Others, ದೇಶ
0
ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿ ಮಾಡಿದ ಪಾಪಿ ಅಣ್ಣಂದಿರು
Share on WhatsAppShare on FacebookShare on Telegram

ಘಜಿಯಾಬಾದ್: ಇದೊಂದು ಇಡೀ ಮಾನವ ಸಮಾಜವೇ ತಲೆ ತಗ್ಗಿಸುವ ಘಟನೆ. ಉತ್ತರ ಪ್ರದೇಶದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ADVERTISEMENT

ಅಲ್ಲಿಯ ಗಾಜಿಯಾಬಾದ್ ಜಿಲ್ಲೆಯಲ್ಲಿ 14 ವರ್ಷದ ಸಹೋದರಿಯ ಮೇಲೆ 1 ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹೋದರರನ್ನು ಬಂಧಿಸಲಾಗಿದೆ. ಪದೇ ಪದೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಇಬ್ಬರೂ ಸಹೋದರರಿಂದಾಗಿ 14 ವರ್ಷದ ಬಾಲಕಿ ಗರ್ಭ (Pregnant) ಧರಿಸಿದ್ದಾಳೆ. ಬಾಲಕಿ ಗರ್ಭ ಧರಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಅತ್ಯಾಚಾರ ನಡೆಸಿದ ಸಹೋದರರು 23 ಮತ್ತು 20 ವರ್ಷ ವಯಸ್ಸಿನವರು ಎನ್ನಲಾಗಿದೆ. ಪಾಪಿಗಳು 1 ವರ್ಷಕ್ಕೂ ಅಧಿಕ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹೋದರರ ವಿರುದ್ಧ ಅವರ ತಾಯಿ ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಭಾನುವಾರ ಅವರನ್ನು ಬಂಧಿಸಲಾಗಿದೆ ಎಂದು ಘಜಿಯಾಬಾದ್ ಪೊಲೀಸರು ಹೇಳಿದ್ದಾರೆ.

Tags: BrotherrapeSisterUttarapradesh
Previous Post

ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪಾಪಿ

Next Post

ತಮಿಳುನಾಡಿನಲ್ಲಿ ಭರ್ಜರಿ ಮಳೆ; ಸಿಡಿಲಿಗೆ ಇಬ್ಬರು ಬಲಿ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ತಮಿಳುನಾಡಿನಲ್ಲಿ ಭರ್ಜರಿ ಮಳೆ; ಸಿಡಿಲಿಗೆ ಇಬ್ಬರು ಬಲಿ

ತಮಿಳುನಾಡಿನಲ್ಲಿ ಭರ್ಜರಿ ಮಳೆ; ಸಿಡಿಲಿಗೆ ಇಬ್ಬರು ಬಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!