• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಭೀಕರ ಅಪಘಾತ – 7 ಮಂದಿ ಸಾವು.. 15 ಜನರ ಸ್ಥಿತಿ ಗಂಭೀರ ! 

Chetan by Chetan
February 2, 2025
in Top Story, ಇದೀಗ
0
ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಭೀಕರ ಅಪಘಾತ – 7 ಮಂದಿ ಸಾವು.. 15 ಜನರ ಸ್ಥಿತಿ ಗಂಭೀರ ! 
Share on WhatsAppShare on FacebookShare on Telegram

ನಾಸಿಕ್-ಗುಜರಾತ್ ಹೆದ್ದಾರಿಯ (Nasik Gujarat Highway) ಸಪುತಾರಾ ಘಾಟ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ADVERTISEMENT

ಇನ್ನು ಈ ಅಪಘಾತದಲ್ಲಿ 15 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಿಗ್ಗೆ 5:30 ಕ್ಕೆ ಅಪಘಾತ ಸಂಭವಿಸಿದ್ದು, ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. 

ಈ ಬಸ್ ನಲ್ಲಿದ್ದ ಜನ ದೇವಸ್ಥಾನಕ್ಕೆ ಭೇಟಿ ನೀಡಿ ನಾಸಿಕ್‌ನಿಂದ ಗುಜರಾತ್‌ಗೆ ವಾಪಸ್ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರೆಲ್ಲರೂ ಮಧ್ಯಪ್ರದೇಶದ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.

Tags: 7 ಮಂದಿ ಸಾವುಕಾರು ಅಪಘಾತಬಸ್ ಅಪಘಾತಭೀಕರ ಅಪಘಾತಮಧ್ಯಪ್ರದೇಶ ಅಪಘಾತ
Previous Post

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಸಿದ್ದರಾಮಯ್ಯ

Next Post

ಭಾರತದ U19 ಮಹಿಳಾ ತಂಡಕ್ಕೆ ಸಚಿನ್ ತೆಂಡುಲ್ಕರ್ ಅಭಿನಂದನೆ – “ನಿಜವಾದ ಚಾಂಪಿಯನ್ಸ್!”

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಭಾರತದ U19 ಮಹಿಳಾ ತಂಡಕ್ಕೆ ಸಚಿನ್ ತೆಂಡುಲ್ಕರ್ ಅಭಿನಂದನೆ – “ನಿಜವಾದ ಚಾಂಪಿಯನ್ಸ್!”

ಭಾರತದ U19 ಮಹಿಳಾ ತಂಡಕ್ಕೆ ಸಚಿನ್ ತೆಂಡುಲ್ಕರ್ ಅಭಿನಂದನೆ – "ನಿಜವಾದ ಚಾಂಪಿಯನ್ಸ್!"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!