• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ : ಸಿಎಂ ಬೊಮ್ಮಾಯಿ

Any Mind by Any Mind
December 8, 2022
in ಕರ್ನಾಟಕ, ರಾಜಕೀಯ
0
ನಮ್ಮದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರ: ಸಿಎಂ ಬಸವರಾಜ ಬೊಮ್ಮಾಯಿ‌
Share on WhatsAppShare on FacebookShare on Telegram

ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ ಎಂದು ಮುಖ್ಯ ಮಂತ್ರಿ ಬಸವರಾಜ್‌ ಬೊಮ್ಮಾಯಿ ವರ್ಣಿಸಿದ್ದಾರೆ.

ADVERTISEMENT

ಭಾಜಪ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಕಳೆದ ಎಲ್ಲ ಚುನಾವಣೆ ಗಳಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಇದು ಚುನಾವಣೋತ್ತರ ಸಮೀಕ್ಷೆಯಲ್ಲಿಯೂ ತಿಳಿದು ಬಂದಿತ್ತು. ಒಂದು ರಾಜ್ಯದಲ್ಲಿ ಸುಶಾಸನ ತಂದರೆ ಜನ ಬೆಂಬಲ ಕೊಡುತ್ತಾರೆ. ಇದುವರೆಗೂ ದೇಶದಲ್ಲಿ ಆಡಳಿತ ವಿರೋಧ ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ. 7 ನೇ ಬಾರಿ ಗೆಲ್ಲುತ್ತಿರುವುದು ಸುಲಭದ ಮಾತಲ್ಲ. ಆಡಳಿತದ ಪರವಾಗಿ ಜನ ನಿಲ್ಲಲು ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆ ಎಂದು ಹೇಳಿದ್ದಾರೆ.

ಎಲ್ಲಕ್ಕೂ ಮಿಗಿಲಾಗಿ ಇದಕ್ಕೆ ಅಡಿಪಾಯ ಹಾಕಿ ಬೆಳಸಿ, ಮಾರ್ಗದರ್ಶನ ಮಾಡುತ್ತಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ. ಅವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಳೆದ ಬಾರಿ 3 ರಾಜ್ಯಗಳಲ್ಲಿ ಸಹ ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಸಮಬಲದ ಹೋರಾಟವಿದೆ. ಅಂತಿಮವಾಗಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ 15 ವರ್ಷ ಆಡಳಿತ ಮಾಡುವುದೇ ದೊಡ್ಡ ಸಾಧನೆ. ಸ್ಥಳೀಯ ಸಮಸ್ಯೆಗಳು ಬಹಳ ಇರುತ್ತವೆ. ಮತದಾರರ ಸಣ್ಣ ಸಂಖ್ಯೆ, ಬಹುಆಯಾಮದ ಸ್ಪರ್ಧೆ ಇರುತ್ತದೆ ಮುನಿಸಿಪಾಲ್ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಗೆ ಹೋಲಿಕೆ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಭಾಜಪ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಇನ್ನಷ್ಟು ಹುರುಪು, ಹುಮ್ಮಸ್ಸಿನಲ್ಲಿ ಕೆಲಸ ಮಾಡಿದರೆ ಜಯ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಗುಜರಾತ್‌ ಫಲಿತಾಂಶ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಹೇಳಿಕೆಗೆ ಅವರು ಹಾಗೆಯೇ ಹೇಳಬೇಕು. ಅವರು ಹೇಳಿದ್ದು ಯಾವುದೂ ನಿಜವಾಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಭಾರತ್ ಜೋಡೋ ಯಾತ್ರೆ ಶುರುವಾಗಿ ಮೂರು ತಿಂಗಳು ಕಳಿದಿದೆ ಆದರೂ : KUSHWANTH RAJASHEKARAIAH #pratidhvani

Next Post

ಸೈದ್ದಾಂತಿಕ ಸಂಘರ್ಷದ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದೆ : ಮಲ್ಲಿಕಾರ್ಜುನ ಖರ್ಗೆ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಸೈದ್ದಾಂತಿಕ ಸಂಘರ್ಷದ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದೆ : ಮಲ್ಲಿಕಾರ್ಜುನ ಖರ್ಗೆ

ಸೈದ್ದಾಂತಿಕ ಸಂಘರ್ಷದ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದೆ : ಮಲ್ಲಿಕಾರ್ಜುನ ಖರ್ಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada