• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ತಯಾರಾಗುವಂತೆ ಬಿ ಎಸ್ ಯಡಿಯೂರಪ್ಪ ಕರೆ

Any Mind by Any Mind
June 26, 2021
in ಕರ್ನಾಟಕ, ರಾಜಕೀಯ
0
ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ತಯಾರಾಗುವಂತೆ ಬಿ ಎಸ್ ಯಡಿಯೂರಪ್ಪ ಕರೆ
Share on WhatsAppShare on FacebookShare on Telegram

“ಮುಂದಿನ ದಿನಗಳಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯತ್ – ತಾಲೂಕು ಪಂಚಾಯತ್ ಚುನಾವಣೆಗೆ ಸನ್ನದ್ಧರಾಗಬೇಕು ಹಾಗೂ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು” ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಮುಖಂಡರಿಗೆ ಕರೆ ನೀಡಿದ್ದಾರೆ.

ADVERTISEMENT

ಇಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವರ್ಚ್ಯುವಲ್ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿ ಎಸ್ ಯಡಿಯೂರಪ್ಪ “ನಮ್ಮ ಸರಕಾರ ಆಡಳಿತಕ್ಕೆ ಬಂದ ನಂತರ ಪ್ರವಾಹ ನಿರ್ವಹಣೆ, ಕೋವಿಡ್ ಬಿಕ್ಕಟ್ಟು ಮುಂತಾದ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ ಹಾಗೂ ಹಲವು ಅಭಿವೃದ್ಧಿ ಪರ ಕಾರ್ಯ ಚಟುವಟಿಕೆಗಳನ್ನೂ ಮಾಡುತ್ತಿದೆ” ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಕಳೆದ ವಾರವಷ್ಟೇ, ಡಿಸೆಂಬರ್ ತಿಂಗಳವರೆಗೆ ಕರ್ನಾಟಕದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯುವುದಿಲ್ಲವೆಂದು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದರು. ಆದರೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪರವರು ಮುಂದಿನ ಚುನಾವಣೆಗೆ ಸಿದ್ಧರಾಗಿ ಎಂದು ಪಕ್ಷದ ಮುಖಂಡರಿಗೆ ನೀಡಿದ ಕರೆಯು ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳ ಕುರಿತು ಗೊಂದಲವನ್ನು ಉಂಟುಮಾಡಿದೆ.

Previous Post

ಮಹಾರಾಷ್ಟ್ರದಲ್ಲಿ 20ಕ್ಕೂ ಹೆಚ್ಚು ಡೆಲ್ಟಾ – ಪ್ಲಸ್ ವೈರಸ್ ಸೋಂಕು ಪತ್ತೆ

Next Post

ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯದಲ್ಲಿ ಇದುವರೆಗೂ 58 ಪ್ರಕರಣ ದಾಖಲು

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
Next Post
ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯದಲ್ಲಿ ಇದುವರೆಗೂ 58 ಪ್ರಕರಣ ದಾಖಲು

ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯದಲ್ಲಿ ಇದುವರೆಗೂ 58 ಪ್ರಕರಣ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!