• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಎಸ್​ವೈ ಮೊದಲು ಶಾಸಕನಾಗಿದ್ದಾಗ ಬಳಸಿದ್ದ ಕಾರಿನಲ್ಲೇ ತೆರಳಿ ವಿಜಯೇಂದ್ರ ನಾಮಪತ್ರ ಸಲ್ಲಿಕೆ

ಪ್ರತಿಧ್ವನಿ by ಪ್ರತಿಧ್ವನಿ
April 19, 2023
in Top Story, ರಾಜಕೀಯ
0
ಬಿಎಸ್​ವೈ ಮೊದಲು ಶಾಸಕನಾಗಿದ್ದಾಗ ಬಳಸಿದ್ದ ಕಾರಿನಲ್ಲೇ ತೆರಳಿ ವಿಜಯೇಂದ್ರ ನಾಮಪತ್ರ ಸಲ್ಲಿಕೆ
Share on WhatsAppShare on FacebookShare on Telegram

ಶಿವಮೊಗ್ಗ : ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಇಂದು ನಾಮಪತ್ರ ಸಲ್ಲಿಕೆ ಮಾಡಿದವರು. ನಾಮಪತ್ರ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ವಿಜಯೇಂದ್ರ ತಮ್ಮ ತಂದೆಗೆ ರಾಜಕೀಯ ಅದೃಷ್ಟ ತಂದುಕೊಟ್ಟ ಕಾರನ್ನು ಬಳಕೆ ಮಾಡಿದ್ದು ವಿಶೇಷವಾಗಿತ್ತು.

ADVERTISEMENT

ಬಿ.ಎಸ್​ ಯಡಿಯೂರಪ್ಪ ನಾಮಪತ್ರ ಸಲ್ಲಿಸಲು ತೆಗೆದುಕೊಂಡು ಹೋಗುತ್ತಿದ್ದ ಹಳೆಯ ಅಂಬಾಸಿಡರ್​ ಕಾರನ್ನು ಬಳಸಿ ಇಂದು ವಿಜಯೇಂದ್ರ ಕೂಡ ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಿಎಸ್​ವೈ ಮೊದಲ ಬಾರಿಗೆ ಶಾಸಕರಾಗಿದ್ದ ಸಂದರ್ಭದಲ್ಲಿ ಈ ಕಾರನ್ನು ಬಳಕೆ ಮಾಡಿದ್ದರು. ಇದಾದ ಬಳಿಕ ಪ್ರತಿ ಬಾರಿ ಉಮೇದುವಾರಿಕೆ ಸಲ್ಲಿಸಲು ತೆರಳವಾಗಲೂ ಸಹ ಇದೇ ಕಾರನ್ನು ಬಳಸುತ್ತಿದ್ದರು. ಇದೀಗ ಅಪ್ಪನ ಹಾದಿಯನ್ನು ಪುತ್ರ ತುಳಿದಂತಾಗಿದೆ.

Tags: BJPBS YeddyurappaBY VijayendraNomination SubmissionShikaripuraShimoga
Previous Post

ಇದು ನನ್ನ ಕೊನೆಯ ಚುನಾವಣೆ, ಬಹುಮತದಿಂದ ಗೆಲ್ಲಿಸಿ: ಸಿದ್ದರಾಮಯ್ಯ

Next Post

ನಂಜನಗೂಡಿನಲ್ಲಿ ಸಿದ್ದರಾಮಯ್ಯನವರ ಭರ್ಜರಿ ರೋಡ್‌ ಶೋ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
ನಂಜನಗೂಡಿನಲ್ಲಿ ಸಿದ್ದರಾಮಯ್ಯನವರ ಭರ್ಜರಿ ರೋಡ್‌ ಶೋ

ನಂಜನಗೂಡಿನಲ್ಲಿ ಸಿದ್ದರಾಮಯ್ಯನವರ ಭರ್ಜರಿ ರೋಡ್‌ ಶೋ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!